ಹಾಸನಾಂಬ ದರ್ಶನಕ್ಕೆ ಇಂದು ಕೊನೆಯ ದಿನ: ದಾಖಲೆಯ 23 ಲಕ್ಷಕ್ಕೂ ಅಧಿಕ ಭಕ್ತರ ದರ್ಶನ – 12 ದಿನಗಳಲ್ಲಿ ₹20 ಕೋಟಿ ಆದಾಯ
ಧಾರ್ಮಿಕ ರಾಜ್ಯ

ಹಾಸನಾಂಬ ದರ್ಶನಕ್ಕೆ ಇಂದು ಕೊನೆಯ ದಿನ: ದಾಖಲೆಯ 23 ಲಕ್ಷಕ್ಕೂ ಅಧಿಕ ಭಕ್ತರ ದರ್ಶನ – 12 ದಿನಗಳಲ್ಲಿ ₹20 ಕೋಟಿ ಆದಾಯ

ಹಾಸನ: ಈ ವರ್ಷದ ಹಾಸನಾಂಬ ಜಾತ್ರೆಯಲ್ಲಿ ಭಕ್ತರ ದರ್ಶನ ಮತ್ತು ಆದಾಯದ ದೃಷ್ಟಿಯಿಂದ ಹೊಸ ದಾಖಲೆಯು ನಿರ್ಮಾಣವಾಗಿದೆ. ವರ್ಷದಲ್ಲಿ ಕೇವಲ 12 ದಿನಗಳ ಕಾಲ ತೆರೆಯಲ್ಪಡುವ ಶ್ರೀ ಹಾಸನಾಂಬ ದೇವಾಲಯದಲ್ಲಿ 23 ಲಕ್ಷಕ್ಕೂ ಹೆಚ್ಚು ಭಕ್ತರು ದರ್ಶನ ಪಡೆದಿದ್ದು, ಸುಮಾರು ₹20 ಕೋಟಿಯಷ್ಟು ಆದಾಯ ಬಂದಿದೆ ಎಂದು ಜಿಲ್ಲಾಧಿಕಾರಿ…

ಆಲೆಟ್ಟಿ ಗುಂಡ್ಯ ಸಮೀಪ ಕ್ರೇನ್ ಪಲ್ಟಿ ಚಾಲಕ ಪ್ರಾಣಾಪಾಯದಿಂದ ಪಾರು
ರಾಜ್ಯ

ಆಲೆಟ್ಟಿ ಗುಂಡ್ಯ ಸಮೀಪ ಕ್ರೇನ್ ಪಲ್ಟಿ ಚಾಲಕ ಪ್ರಾಣಾಪಾಯದಿಂದ ಪಾರು

ಬಡ್ಡಡ್ಕ ಸಮೀಪ ಕೆಲಸ ಮುಗಿಸಿ ಹಿಂತಿರುಗುವ ವೇಳೆ ಕ್ರೇನ್ ಆಲೆಟ್ಟಿ ಗುಂಡ್ಯ ಸಮೀಪ ಪಲ್ಟಿಯಾಗಿದ ಘಟನೆ ಇಂದು ಬೆಳಿಗ್ಗೆ ಸುಮಾರು 8.10 ಕ್ಕೆ ನಡೆದಿದೆ. ಈ ಘಟನೆಯಲ್ಲಿ ಚಾಲಕ ಸಣ್ಣ ಪುಟ್ಟ ಗಾಯಗೊಂಡು ಪ್ರಾಣಾಪಾಯದಿಂದ ಪಾರಾಗಿದ್ದಾನೆ ಚಾಲಕ ಆಸ್ಪತ್ರೆಗೆ ದಾಖಲು ಆಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ತಿಳಿದು ಬಂದಿದೆ.

ಬೆಂಗಳೂರು ಮೂಲಸೌಕರ್ಯ ವಿವಾದದ ನಡುವೆ ಉಪಮುಖ್ಯಮಂತ್ರಿ ಡಿ.ಕೆ.ಶಿ ಭೇಟಿಯಾದ ಬಯೋಕಾನ್ ಮುಖ್ಯಸ್ಥೆ – ಕಿರಣ್ ಮಜುಂದಾರ್ ಶಾ
ರಾಜ್ಯ

ಬೆಂಗಳೂರು ಮೂಲಸೌಕರ್ಯ ವಿವಾದದ ನಡುವೆ ಉಪಮುಖ್ಯಮಂತ್ರಿ ಡಿ.ಕೆ.ಶಿ ಭೇಟಿಯಾದ ಬಯೋಕಾನ್ ಮುಖ್ಯಸ್ಥೆ – ಕಿರಣ್ ಮಜುಂದಾರ್ ಶಾ

ಬೆಂಗಳೂರು, (ಅ.21):ಬೆಂಗಳೂರು ನಗರ ಮೂಲಸೌಕರ್ಯದ ದುಸ್ಥಿತಿಯ ಕುರಿತು ಬಯೋಕಾನ್ ಸಂಸ್ಥೆಯ ಮುಖ್ಯಸ್ಥೆ ಕಿರಣ್ ಮಜುಂದಾರ್ ಶಾ ಕಳೆದ ವಾರ ವ್ಯಕ್ತಪಡಿಸಿದ ಅಸಮಾಧಾನದ ಬಳಿಕ, ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಂಗಳವಾರ ಅವರ ನಿವಾಸದಲ್ಲಿ ಅವರನ್ನು ಭೇಟಿ ಮಾಡಿ ನಗರದ ಅಭಿವೃದ್ಧಿ ಮತ್ತು ಭವಿಷ್ಯದ ಕುರಿತು ಚರ್ಚೆ ನಡೆಸಿದರು. ಶಿವಕುಮಾರ್…

ಆಲಂಕಾರು: ಎಂಡೋಸಲ್ಫಾನ್‌ ಸಂತ್ರಸ್ತರ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಹಾಗೂ ನಶಾಮುಕ್ತ ಅಭಿಯಾನದ ಪ್ರತಿಜ್ಞೆ ಸ್ವೀಕಾರ
ಆರೋಗ್ಯ ಮತ್ತು ಸೌಂದರ್ಯ ರಾಜ್ಯ

ಆಲಂಕಾರು: ಎಂಡೋಸಲ್ಫಾನ್‌ ಸಂತ್ರಸ್ತರ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಹಾಗೂ ನಶಾಮುಕ್ತ ಅಭಿಯಾನದ ಪ್ರತಿಜ್ಞೆ ಸ್ವೀಕಾರ

ಆಲಂಕಾರು (ಅ.21): ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಂಗಳೂರು, ತಾಲೂಕು ಆರೋಗ್ಯಾಧಿಕಾರಿ ಕಚೇರಿ ಪುತ್ತೂರು, ಪ್ರಾಥಮಿಕ ಆರೋಗ್ಯ ಕೇಂದ್ರ ಕೊಯಿಲ ಹಾಗೂ ಆಲಂಕಾರು ಗ್ರಾಮ ಪಂಚಾಯತ್‌ಗಳ ಸಹಯೋಗದಲ್ಲಿ ಎಂಡೋಸಲ್ಫಾನ್‌ ಸಂತ್ರಸ್ತರ ಉಚಿತ ವೈದ್ಯಕೀಯ ಆರೋಗ್ಯ ತಪಾಸಣಾ ಶಿಬಿರವನ್ನು ಮಂಗಳವಾರ ಆಲಂಕಾರು ಗ್ರಾಮ ಪಂಚಾಯತ್‌…

ಸಿಎಂ ಸಿದ್ಧರಾಮಯ್ಯ ಪಾಲ್ಗೊಂಡ ಪುತ್ತೂರಿನ ಅಶೋಕ ಜನ-ಮನ ಕಾರ್ಯಕ್ರಮ: ನೂಕು ನುಗ್ಗಲು ಉಂಟಾಗಿ ಹಲವರು ಅಸ್ವಸ್ಥ
ರಾಜ್ಯ

ಸಿಎಂ ಸಿದ್ಧರಾಮಯ್ಯ ಪಾಲ್ಗೊಂಡ ಪುತ್ತೂರಿನ ಅಶೋಕ ಜನ-ಮನ ಕಾರ್ಯಕ್ರಮ: ನೂಕು ನುಗ್ಗಲು ಉಂಟಾಗಿ ಹಲವರು ಅಸ್ವಸ್ಥ

ಪುತ್ತೂರು ತಾಲೂಕಿನ ಕೊಂಬೆಟ್ಟು ಮೈದಾನದಲ್ಲಿ ನಡೆದ ‘ಅಶೋಕ ಜನಮನ – 2025’ ಕಾರ್ಯಕ್ರಮದಲ್ಲಿ ಭಾರೀ ಜನ ಸೇರಿದ್ದು ನೂಕುನುಗ್ಗಲು ಉಂಟಾಗಿ ಮಹಿಳೆಯರು ಹಾಗೂ ಮಕ್ಕಳನ್ನು ಒಳಗೊಂಡು ಹಲವು ಮಂದಿ ಅಸ್ವಸ್ಥರಾಗಿದ್ದಾರೆ ಎಂದು ತಿಳಿದು ಬಂದಿದೆ. ಈ ಕಾರ್ಯಕ್ರಮವನ್ನು ಪುತ್ತೂರು ಶಾಸಕ ಅಶೋಕ್ ರೈ ಅವರ ನೇತೃತ್ವದಲ್ಲಿ ರೈ ಎಸ್ಟೇಟ್…

📰 ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ — ಯುವ ಪ್ರತಿಭೆ ಸುರೇಶ್ ಕುಮಾರ್ ಜಿ ಚಾರ್ವಾಕ ಅವರಿಗೆ ಸನ್ಮಾನ
ರಾಜ್ಯ

📰 ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ — ಯುವ ಪ್ರತಿಭೆ ಸುರೇಶ್ ಕುಮಾರ್ ಜಿ ಚಾರ್ವಾಕ ಅವರಿಗೆ ಸನ್ಮಾನ

ಕಡಬ: ರಾಜ್ಯ ಮಟ್ಟದಲ್ಲಿ ಕವನ ಸೇರಿದಂತೆ ಸಾಹಿತ್ಯ ಕ್ಷೇತ್ರದಲ್ಲಿ ಅನೇಕ ಕೃತಿಗಳ ಮೂಲಕ ಹಲವು ಪ್ರಶಸ್ತಿಗಳನ್ನು ಗಳಿಸಿರುವ ಯುವ ಪ್ರತಿಭೆ ಸುರೇಶ್ ಕುಮಾರ್ ಜಿ ಚಾರ್ವಾಕ ಪಾಲ್ತಿಲ ಅವರಿಗೆ ಪ್ರೋತ್ಸಾಹದ ಗೌರವ ಲಭಿಸಿದೆ. ಕಾಣಿಯೂರು ಗ್ರಾಮ, ಕಡಬ ತಾಲೂಕು, ದ.ಕ. — ದೀಪಾವಳಿ ಪ್ರಯುಕ್ತ ನಡೆದ ಪ್ರೊ ವಾಲಿಬಾಲ್…

ಸುಳ್ಯದ ಸ್ವರ್ಣಂ ಜ್ಯುವೆಲ್ಸ್ ನಲ್ಲಿ “ಸ್ವರ್ಣಂ ದೀಪಂ ದೀಪಾವಳಿ ವಿಶೇಷ ಆಫರ್ ಗೆ ಗ್ರಾಹಕರ ಉತ್ತಮ ಸ್ಪಂದನೆ
ರಾಜ್ಯ

ಸುಳ್ಯದ ಸ್ವರ್ಣಂ ಜ್ಯುವೆಲ್ಸ್ ನಲ್ಲಿ “ಸ್ವರ್ಣಂ ದೀಪಂ ದೀಪಾವಳಿ ವಿಶೇಷ ಆಫರ್ ಗೆ ಗ್ರಾಹಕರ ಉತ್ತಮ ಸ್ಪಂದನೆ

ಚಿನ್ನ ಖರೀದಿಗೆ ಸ್ವರ್ಣಂ ನಲ್ಲಿ ಮುಗಿಬಿದ್ದ ಗ್ರಾಹಕರು ಸುಳ್ಯದ ಸೂಂತೋಡು ಎಂಪೋರಿಯಂ ಬಿಲ್ಡಿಂಗ್ ನಲ್ಲಿರುವ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ಅ 15 ರಿಂದ ಅ.25 ರವರೆಗೆ ಪ್ರತೀ ಆಭರಣಗಳಿಗೆ ದೀಪಾವಳಿ ಹಬ್ಬದ ಪ್ರಯುಕ್ತ ಸ್ವರ್ಣಂ ದೀಪಂ ದೀಪಾವಳಿ ವಿಶೇಷ ಆಫರ್ ನೀಡಲಾಗಿದ್ದು ಚಿನ್ನ ಖರೀದಿಯಲ್ಲಿ ಗ್ರಾಹಕರು ಉತ್ತಮ ಸ್ಪಂದನೆ…

ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ಸರಿಗಮಪ’ ಖ್ಯಾತಿಯ ಸುಹಾನಾ ಸಯ್ಯದ್ – ರಂಗಭೂಮಿ ಕಲಾವಿದ ನಿತಿನ್ ಶಿವಾಂಶ್
ಮನೋರಂಜನೆ ರಾಜ್ಯ

ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ಸರಿಗಮಪ’ ಖ್ಯಾತಿಯ ಸುಹಾನಾ ಸಯ್ಯದ್ – ರಂಗಭೂಮಿ ಕಲಾವಿದ ನಿತಿನ್ ಶಿವಾಂಶ್

ಸರಿಗಮಪ’ ರಿಯಾಲಿಟಿ ಶೋ ಮೂಲಕ ಮನೆಮಾತಾಗಿದ್ದ ಖ್ಯಾತ ಗಾಯಕಿ ಸುಹಾನಾ ಸಯ್ಯದ್ ಅವರು ತಮ್ಮ ದೀರ್ಘಕಾಲದ ಸ್ನೇಹಿತ ಹಾಗೂ ರಂಗಭೂಮಿ ಕಲಾವಿದ ನಿತಿನ್ ಶಿವಾಂಶ್ ಅವರನ್ನು ವರಿಸಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಸುಹಾನಾ ಮತ್ತು ನಿತಿನ್ ಅವರ ವಿವಾಹ ಕುವೆಂಪು ಅವರ ಮಂತ್ರ ಮಾಂಗಲ್ಯದ ಆಶಯದಂತೆ, ಅಂತರ್‌ಧರ್ಮೀಯ ಮತ್ತು…

ಬೆನ್ನುಹುರಿ ಅಪಘಾತಕ್ಕೊಳಗಾದ 3 ಮಂದಿ ದಿವ್ಯಾಂಗರಿಗೆ ಸೇವಾಧಮದಿಂದ ಗಾಲಿಕುರ್ಚಿ ವಿತರಣೆ
ಆರೋಗ್ಯ ಮತ್ತು ಸೌಂದರ್ಯ ರಾಜ್ಯ

ಬೆನ್ನುಹುರಿ ಅಪಘಾತಕ್ಕೊಳಗಾದ 3 ಮಂದಿ ದಿವ್ಯಾಂಗರಿಗೆ ಸೇವಾಧಮದಿಂದ ಗಾಲಿಕುರ್ಚಿ ವಿತರಣೆ

ಮಂಗಳೂರು (ಅ.16): ಬೆಂಗಳೂರು APD ಸಂಸ್ಥೆಯ ಸಹಕಾರದೊಂದಿಗೆ ಪ್ರಸ್ತುತ ವರ್ಷದಲ್ಲಿ 100 ಗಾಲಿಕುರ್ಚಿಯನ್ನು ನೀಡುವ ಯೋಜನೆಯನ್ನು ಹೊಂದಿದ್ದು. ಸೆಪ್ಟೆಂಬರ್ ತಿಂಗಳಿನಲ್ಲಿ ಸೇವಾಧಾಮವು 8ನೇ ವರ್ಷಕ್ಕೆ ಪಾದಾರ್ಪಣೆಯಾದ ಸಂದರ್ಭದಲ್ಲಿ 30 ಗಾಲಿಕುರ್ಚಿಯನ್ನು ನೀಡುವುದಾಗಿ ನಿರ್ಧರಿಸಿದ್ದು ಅದರಲ್ಲಿ 3 ಗಾಲಿಕುರ್ಚಿಯನ್ನು ಸೇವಾಭಾರತಿಯ ಅಂಗಸಂಸ್ಥೆಯಾದ ಸೇವಾಧಾಮದಿಂದ ಗುರುತಿಸಲ್ಪಟ್ಟ ಬೆನ್ನುಹುರಿ ಅಪಘಾತಕ್ಕೊಳಗಾದ ಮಂಗಳೂರಿನ ಶ್ರೀ…

ರಾಜ್ಯದ ಪರೀಕ್ಷಾ ವ್ಯವಸ್ಥೆಯಲ್ಲಿ ಬದಲಾವಣೆ: ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪಾಸಿಂಗ್ ಮಾರ್ಕ್ ಇನ್ನು ಶೇ.33 ಮಾತ್ರ
ರಾಜ್ಯ ಶೈಕ್ಷಣಿಕ

ರಾಜ್ಯದ ಪರೀಕ್ಷಾ ವ್ಯವಸ್ಥೆಯಲ್ಲಿ ಬದಲಾವಣೆ: ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪಾಸಿಂಗ್ ಮಾರ್ಕ್ ಇನ್ನು ಶೇ.33 ಮಾತ್ರ

ಬೆಂಗಳೂರು: ರಾಜ್ಯದ ಶಾಲಾ ಮತ್ತು ಪದವಿ ಪೂರ್ವ ಶಿಕ್ಷಣ ಪರೀಕ್ಷೆಗಳಲ್ಲಿ ಮಹತ್ವದ ಬದಲಾವಣೆ ತಂದಿದ್ದು, ಮುಂದಿನ 2025-26ನೇ ಶೈಕ್ಷಣಿಕ ಸಾಲಿನಿಂದಲೇ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಉತ್ತೀರ್ಣತಾ ಅಂಕವನ್ನು ಶೇ. 35 ರಿಂದ ಶೇ. 33 ಕ್ಕೆ ಇಳಿಸಲು ತೀರ್ಮಾನಿಸಲಾಗಿದೆ. ಈ ಕುರಿತು ಶಿಕ್ಷಣ ಸಚಿವ ಮಧು…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI