ಬಸ್‌ನಲ್ಲಿ ಅಸಭ್ಯ ವರ್ತನೆ: ಪ್ರಯಾಣಿಕನ ವಿರುದ್ಧ ದೂರು ದಾಖಲು.
ಪುತ್ತೂರು: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವಿವಾಹಿತ ಮಹಿಳೆಯೊಂದಿಗೆ ಸಹ ಪ್ರಯಾಣಿಕನೊಬ್ಬ ಕಿರುಕುಳ ನೀಡಿದ ಘಟನೆಗೆ ಸಂಬಂಧಿಸಿ ಪುತ್ತೂರಿನ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಕೆಮ್ಮಿಂಜೆ ಗ್ರಾಮದ ಸುಬ್ರಹ್ಮಣ್ಯ ಭಟ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ತಾಲ್ಲೂಕಿನ ಕರೋಪಾಡಿ ಗ್ರಾಮದ ಕನ್ಯಾನ ಕುಕ್ಕಾಜೆ ನಿವಾಸಿ ಮಹಮ್ಮದ್ ಅಶ್ರಫ್…









