ಪುತ್ತೂರು ಸ್ಕೂಟರ್ ಕಾರು ಮುಖಾಮುಖಿ ಡಿಕ್ಕಿ : ಸ್ಕೂಟರ್ ಸವಾರ ಸಾವು.
ಪುತ್ತೂರು: ನಗರದ ಹೊರವಲಯದ ಕಲ್ಲರ್ಪೆಯಲ್ಲಿಮುಂಜಾನೆ 7ಗಂಟೆ ಸುಮಾರಿಗೆ ಕಾರು ಹಾಗು ದ್ವಿಚಕ್ರ ವಾಹನ ಅಪಘಾತ ಸಂಭವಿಸಿದ್ದು, ದ್ವಿಚಕ್ರ ವಾಹನ ಸವಾರ ನೈತಾಡಿಯ ಇಸ್ಮಾಯಿಲ್ ಮೃತಪಟ್ಟಿದ್ದಾರೆ. ಇಸ್ಮಾಯಿಲ್ ಬೆಳಿಗ್ಗೆ ಕಲ್ಲರ್ಪೆಯಲ್ಲಿರುವ ತಮ್ಮ ಜಮೀನಿಗೆ ಹೋಗುವ ವೇಳೆ ಈ ಅಪಘಾತ ಸಂಭವಿಸಿದೆ. ಗಂಭೀರ ಗಾಯಗೊಂಡಿದ್ದಇಸ್ಮಾಯಿಲ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯುವ…










