ಸುಳ್ಯ ಕ್ಷೇತ್ರದ ಕಡೆಯೂ ಗಮನವಿರಿಸಿ ಡಿಕೇಶಿಯಿಂದ ಶಾಸಕ ರೈಗೆ ಸೂಚನೆ.
ರಾಜ್ಯ

ಸುಳ್ಯ ಕ್ಷೇತ್ರದ ಕಡೆಯೂ ಗಮನವಿರಿಸಿ ಡಿಕೇಶಿಯಿಂದ ಶಾಸಕ ರೈಗೆ ಸೂಚನೆ.

ಪುತ್ತೂರು: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಉಡುಪಿ ಮತ್ತು ದಕ ಜಿಲ್ಲೆಯಲ್ಲಿ ಕೇವಲ ಎರಡು ಕಾಂಗ್ರೆಸ್ ಶಾಸಕರು ಮತ್ರ ಅಯ್ಕೆಯಾಗಿದ್ದು ಈ ಪೈಕಿ ಯು ಟಿ ಖಾದರ್ ಸ್ಪೀಕರ್ ಆಗಿ ನೇಮಕವಾಗಿದ್ದಾರೆ. ಖಾದರ್ ಸ್ಪೀಕರ್ ಆಗಿ ನೇಮಕವಾದ ಬಳಿಕ ಅವರು ಪಕ್ಷದ ಯಾವುದೇ ಕಾರ್ಯಕ್ರಮ ಅಥವಾ ಪಕ್ಷದ ಯಾವುದೇ ಹುದ್ದೆಯನ್ನು…

ಕುಕ್ಕೆ: ಅಪಘಾತದಲ್ಲಿ ಗಾಯಗೊಂಡ ವಿದ್ಯಾರ್ಥಿನಿಯರಿಗೆ ಸಹಾಯಧನ ಹಸ್ತಾಂತರಿಸಿದ ಅಶ್ವಮೇಧ ಪ್ರೆಂಡ್ಸ್.
ರಾಜ್ಯ

ಕುಕ್ಕೆ: ಅಪಘಾತದಲ್ಲಿ ಗಾಯಗೊಂಡ ವಿದ್ಯಾರ್ಥಿನಿಯರಿಗೆ ಸಹಾಯಧನ ಹಸ್ತಾಂತರಿಸಿದ ಅಶ್ವಮೇಧ ಪ್ರೆಂಡ್ಸ್.

ಸುಬ್ರಹ್ಮಣ್ಯ: ಇತ್ತೀಚೆಗೆ ಕಾರು ಅಪಘಾತದಲ್ಲಿ ಗಾಯಗೊಂಡ ಎಸ್ ಎಸ್ ಪಿ ಯು ಕಾಲೇಜಿನ ವಿದ್ಯಾರ್ಥಿನಿಯರಾದ ಹನಿಷ್ಕಾ, ಬಿಂಬಿಕಾ ಮತ್ತು ಸಿಂಚನಾ ವಿ.ಪಿ ಅವರ ಚಿಕಿತ್ಸೆಗೆ ಸಹಕಾರಿಯಾಗಲು ಸುಬ್ರಹ್ಮಣ್ಯದ ಅಶ್ವಮೇಧ ಪ್ರೆಂಡ್ಸ್ ಅವರು ಸೋಮವಾರ ಧನ ಸಹಾಯ ಹಸ್ತಾಂತರಿಸಿದರು.ಅಶ್ವಮೇಧದ ಸದಸ್ಯರಾದ ಸುಬ್ರಹ್ಮಣ್ಯ ಮಣಿಯಾಣಿ ಕುಲ್ಕುಂದ, ವಿಶ್ವಾಸ್ ಕುಲ್ಕುಂದ, ಪ್ರದೀಪ್ ಷಷ್ಠಿ…

೧೫ ಎಕ್ರೆ ಜಾಗದಲ್ಲಿ ಪುತ್ತೂರಿನಲ್ಲಿ ಕೆಎಂಎಫ್ ಹಾಲು ಪ್ಯಾಂಕಿಂಗ್ ಫ್ಯಾಕ್ಟರಿ
ರಾಜ್ಯ

೧೫ ಎಕ್ರೆ ಜಾಗದಲ್ಲಿ ಪುತ್ತೂರಿನಲ್ಲಿ ಕೆಎಂಎಫ್ ಹಾಲು ಪ್ಯಾಂಕಿಂಗ್ ಫ್ಯಾಕ್ಟರಿ

ಸಾವಿರ ಮಂದಿಗೆ ಉದ್ಯೋಗ: ಶಾಸಕ ಅಶೋಕ್ ರೈಪುತ್ತೂರು: ಪುತ್ತೂರಿನ ಜಿಡೆಕಲ್ಲಿನಲ್ಲಿ ಕಾರ್ಯಚರಿಸುತ್ತಿದ್ದ ಹಾಲು ಶೀತಲೀಕರಣವನ್ನು ಮುಚ್ಚಲಾಗಿದ್ದು ಮುಂದಿನ ಎರಡು ವರ್ಷದೊಳಗೆ ಪುತ್ತೂರಿನಲ್ಲಿ ಹಾಲು ಪ್ಯಾಕಿಂಗ್ ಫ್ಯಾಕ್ಟರಿ ಆರಂಭವಾಗಲಿದ್ದು ಇದಕ್ಕಾಗಿ ೧೫ ಎಕ್ರೆ ಜಾಗವನ್ನು ಗುರುತಿಸಲಾಗಿದೆ ಎಂದು ಶಾಸಕರಾದ ಅಶೋಕ್ ರೈ ಹೇಳಿದರು. ಕೆಯ್ಯೂರಿನಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ…

ಮಾವಿನಕಾಯಿ ಕೊಯ್ಯಲು ಮರ ಹತ್ತಿದ್ದ ವ್ಯಕ್ತಿ ಬಿದ್ದು ಸಾವು.
ರಾಜ್ಯ

ಮಾವಿನಕಾಯಿ ಕೊಯ್ಯಲು ಮರ ಹತ್ತಿದ್ದ ವ್ಯಕ್ತಿ ಬಿದ್ದು ಸಾವು.

ಮಾವಿಕಾಯಿ ಕೊಯ್ಯಲು ಮರ ಏರಿದ್ದ ವ್ಯಕ್ತಿ ಆಯತಪ್ಪಿ ಕೆಳಗೆ ಬಿದ್ದು ಸಾವನ್ನಪ್ಪಿದ ಘಟನೆ ಮಡಿಕೇರಿ ತಾಲೋಕಿನ ಪೆರಾಜೆ ಗ್ರಾಮದಲ್ಲಿ ನಡೆದಿದೆ ಮೃತಪಟ್ಟ ವ್ಯಕ್ತಿ ಕೊಳಂಗಾಯ ಮನೆ ಕೇಶವ (62) ಎಂದು ತಿಳಿದು ಬಂದಿದೆ,ಅವರು ಜೂನ್ 11 ರ ಸಂಜೆ ಮನೆ ಸಮೀಪದಲ್ಲಿ ಮಾವಿನ ಮರಕ್ಕೆ ಮರ ಏರಿದ್ದು ಹಣ್ಣುಗಳನ್ನು…

ಸುಳ್ಯ ಬ್ಲಾಕ್ ಕಾಂಗ್ರೆಸ್ ನಿಯೋಗ ಜಿಲ್ಲಾ ಉಸ್ತುವಾರಿ ಸಚಿವರ ಭೇಟಿ
ರಾಜ್ಯ

ಸುಳ್ಯ ಬ್ಲಾಕ್ ಕಾಂಗ್ರೆಸ್ ನಿಯೋಗ ಜಿಲ್ಲಾ ಉಸ್ತುವಾರಿ ಸಚಿವರ ಭೇಟಿ

ಕರ್ನಾಟಕ ಸರ್ಕಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾಗಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿಯಾಗಿ ಆಯ್ಕೆಯಾದ ಶ್ರೀ ದಿನೇಶ್ ಗುಂಡೂರಾವ್ ಅವರನ್ನು ಭೇಟಿ ಮಾಡಿ ಅಭಿನಂದಿಸಿ, ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪಿ.ಸಿ ಜಯರಾಮ, ಕೆಪಿಸಿಸಿ ವಕ್ತಾರರಾದ ಟಿ.ಎಂ ಶಾಹೀದ್,ಪ್ರಚಾರ ಸಮಿತಿ…

ಸುಳ್ಯ ಕೆ ಎಸ್ ಆರ್ ಟಿ ಸಿ ಬಸ್ ಸ್ಟಾಂಡ್ ಗೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯಭೇಟಿ: ಮಹಿಳಾ ಪ್ರಯಾಣಿಕರೊಡನೆ ಮಾತುಕತೆ.
ರಾಜ್ಯ

ಸುಳ್ಯ ಕೆ ಎಸ್ ಆರ್ ಟಿ ಸಿ ಬಸ್ ಸ್ಟಾಂಡ್ ಗೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯಭೇಟಿ: ಮಹಿಳಾ ಪ್ರಯಾಣಿಕರೊಡನೆ ಮಾತುಕತೆ.

ಸುಳ್ಯ ಕೆ ಎಸ್ ಆರ್ ಟಿ ಸಿ ಬಸ್ ಸ್ಟಾಂಡ್ ಗೆ ಇಂದು ಸುಳ್ಯ ಶಾಸಕರಾದ ಭಾಗೀರಥಿ ಮುರುಳ್ಯ ಅವರು ಭೇಟಿ ನೀಡಿದರು. ಸರ್ಕಾರದ ಶಕ್ತಿ ಯೋಜನೆ ಯ ಮಾಹಿತಿಯನ್ನು ಅಧಿಕಾರಿಗಳಿಂದ ಪಡೆದುಕೊಂಡರು. ನಂತರ ಮಹಿಳಾ ಪ್ರಯಾಣಿಕರ ಜೊತೆ ಮಾತುಕತೆ ನಡೆಸಿ, ಮಹಿಳಾ ವಿಶ್ರಾಂತಿ ಕೊಠಡಿ ಮತ್ತು ಶಿಶು…

ಸುಳ್ಯದಲ್ಲಿ ಶಾಸಕಿ ಭಾಗೀರಥಿ ಮುರುಳ್ಯರ ಕಚೇರಿ ಉದ್ಘಾಟನೆ.
ರಾಜ್ಯ

ಸುಳ್ಯದಲ್ಲಿ ಶಾಸಕಿ ಭಾಗೀರಥಿ ಮುರುಳ್ಯರ ಕಚೇರಿ ಉದ್ಘಾಟನೆ.

ಶಾಸಕಿ ಭಾಗೀರಥಿ ಮುರುಳ್ಯ ಅವರ ಕಚೇರಿ ಸುಳ್ಯತಾಲೂಕು ಪಂಚಾಯತ್ ಕಟ್ಟಡದಲ್ಲಿ ಜೂ.12 ರಂದುಕಾರ್ಯಾರಂಭಗೊಂಡಿತು. ಇದರ ಅಂಗವಾಗಿ ಬೆಳಗ್ಗೆ 6ಗಂಟೆಗೆ ಗಣಹೋಮ ನಡೆಯಿತು. ಬಳಿಕ ಹಿರಿಯರುಹಾಗೂ ಪ್ರಮುಖರು ದೀಪ ಬೆಳಗಿ ಕಚೇರಿ ಕಾರ್ಯಾರಂಭ ಮಾಡಿದರು. ಶಾಸಕಿ ಭಾಗೀರಥಿ ಮುರುಳ್ಯ, ಬಿಜೆಪಿ ಮಂಡಲ ಸಮಿತಿಅಧ್ಯಕ್ಷ ಹರೀಶ್ ಕಂಜಿಪಿಲಿ ,ಪ್ರಧಾನ ಕಾರ್ಯದರ್ಶಿಗಳಾದ ಸುಬೋದ್…

ಉಪ್ಪಿನಂಗಡಿಯಲ್ಲಿ ವಿದ್ಯಾರ್ಥಿಗಳ ನಡುವೆ ಹೊಡೆದಾಟ: ಎಂಟು ವಿದ್ಯಾರ್ಥಿಗಳ ವಿರುದ್ದ ಕೇಸು ದಾಖಲು‌.
ರಾಜ್ಯ

ಉಪ್ಪಿನಂಗಡಿಯಲ್ಲಿ ವಿದ್ಯಾರ್ಥಿಗಳ ನಡುವೆ ಹೊಡೆದಾಟ: ಎಂಟು ವಿದ್ಯಾರ್ಥಿಗಳ ವಿರುದ್ದ ಕೇಸು ದಾಖಲು‌.

ಉಪ್ಪಿನಂಗಡಿ ಬಸ್ ನಿಲ್ದಾಣ ಪರಿಸರದಲ್ಲಿ ವಿದ್ಯಾರ್ಥಿಗಳ ಗುಂಪಿನೊಳಗೆ ವಾಗ್ವಾದ ನಡೆದು ಹೊಡೆದಾಡಿಕೊಂಡಿದ್ದ 8 ಮಂದಿ ಕಾಲೇಜು ವಿದ್ಯಾರ್ಥಿಗಳ ವಿರುದ್ದ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.ಕ್ಷುಲ್ಲಕ ಕಾರಣವನ್ನು ಮುಂದಿರಿಸಿ ಬಸ್ ನಿಲ್ದಾಣದಲ್ಲಿ ಸಂಘರ್ಷ ನಿರತ ವಿದ್ಯಾರ್ಥಿಗಳ ಗುಂಪನ್ನು ಕರ್ತವ್ಯದಲ್ಲಿದ್ದ ಪೊಲೀಸರು ಸಮಾಧಾನಿಸಿ ಚದುರಿಸಲು ಯತ್ನಿಸಿದರೂ ವಿದ್ಯಾರ್ಥಿಗಳ ಗುಂಪು ಲೆಕ್ಕಿಸದೆ ಹೊಡೆದಾಟದಲ್ಲಿ ತೊಡಗಿದ್ದರು.…

ಕುಕ್ಕುಜಡ್ಕ ಕಾಂಗ್ರೆಸ್ ಶಕ್ತಿ ಯೋಜನೆ ಸಂಭ್ರಮಾಚರಣೆ.
ರಾಜ್ಯ

ಕುಕ್ಕುಜಡ್ಕ ಕಾಂಗ್ರೆಸ್ ಶಕ್ತಿ ಯೋಜನೆ ಸಂಭ್ರಮಾಚರಣೆ.

ಅಮರಮೂಡ್ನೂರು ವಲಯ ಕಾಂಗ್ರೆಸ್ ಸಮಿತಿ ವತಿಯಿಂದ ಸೋಮವಾರ ಬೆಳಗ್ಗೆ ಕುಕ್ಕುಜಡ್ಕದ ಜಂಕ್ಷನ್ ಬಳಿ ಕರ್ನಾಟಕ ಸರ್ಕಾರ ಘೋಷಿಸಿದ ಶಕ್ತಿಯೋಜನೆ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಸಂಭ್ರಮಾಚರಣೆಯನ್ನು ಬೆಳಗ್ಗಿನ ಬಸ್ ಪ್ರಯಾಣಿಕರಿಗೆ ಸಿಹಿತಿಂಡಿ ಹಂಚಿ ಮಾಡಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಜಯಪ್ರಕಾಶ್ ರೈ, ಗ್ರಾಮ ಪಂಚಾಯಿತಿ ಸದಸ್ಯರಾದ…

ಕಟ್ಟತ್ತಾರು-ಗುಂಡಿಗದ್ದೆ ನೂತನ ಸೇತುವೆ ಉದ್ಘಾಟನೆ.
ರಾಜ್ಯ

ಕಟ್ಟತ್ತಾರು-ಗುಂಡಿಗದ್ದೆ ನೂತನ ಸೇತುವೆ ಉದ್ಘಾಟನೆ.

ಸುಳ್ಯ:ಕಾಣಿಯೂರು ಗ್ರಾಮದ, ಕಟ್ಟತ್ತಾರು-ಗುಂಡಿಗದ್ದೆ ಎಂಬಲ್ಲಿ ನೂತನವಾಗಿ ನಿರ್ಮಾನಗೊಂಡಿರುವ ಸೇತುವೆಯ ಉದ್ಘಾಟನೆಯನ್ನು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯರವರು ನೆರವೇರಿಸಿದರು. ಈ ಸಂದರ್ಭದಲ್ಲಿ ಗ್ರಾಮಪಂಚಾಯತ್ ನ ಅಧ್ಯಕ್ಷರು, ಉಪಾಧ್ಯಕ್ಷರು, ಪಕ್ಷದ ಹಿರಿಯರು,ಊರವರು ಉಪಸ್ಥಿತರಿದ್ದರು.

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI