ತಮಿಳು ಕಾರ್ಮಿಕರಿಗೆ ಶೇ.20 ಬೋನಸ್ ಲಭಿಸುವ ನಿರೀಕ್ಷೆ: ತೋಟ ತೊಲಿಳಾಲರ್ ಸಂಘದ ಅಧ್ಯಕ್ಷ ಚಂದ್ರಲಿಂಗಂ ಹೇಳಿಕೆ
ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದ ರಬ್ಬರ್ ವಿಭಾಗದ ನೆಡುತೋಪುಗಳಲ್ಲಿ ಮತ್ತು ಕಾರ್ಖಾನೆಗಳಲ್ಲಿ ದುಡಿಯುವ ಕಾರ್ಮಿಕರಿಗೆ ಬಾಕಿ ಇರುವ ಬೋನಸ್‌ನ್ನು ತುರ್ತಾಗಿ ನೀಡಲು ಕ್ರಮ ಕೈಗೊಳ್ಳಬೇಕು ಎಂದು ತೋಟ ತೊಲಿಳಾಲರ್ ಸಂಘದ ವತಿಯಿಂದ ನಿಗಮಕ್ಕೆ ಮನವಿ ಸಲ್ಲಿಸಲಾಗಿದೆ.ಮನವಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಗುಣಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ತೋಟ ತೊಲಿಳಾಲರ್ ಸಂಘದ…










