ಸುಳ್ಯ ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಸೋಣ ಶನಿವಾರ ಬಲಿವಾಡು ಕೂಟ
ಸುಳ್ಯ ತಾಲೂಕಿನ ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಪೂರ್ವಶಿಷ್ಠ ಸಂಪ್ರದಾಯದಂತೆ 2025ರ ಆಗಸ್ಟ್ 23ರಿಂದ ಸೆಪ್ಟೆಂಬರ್ 13ರವರೆಗೆ ಪ್ರತೀ ಶನಿವಾರ ಸೋಣ ಶನಿವಾರ ಬಲಿವಾಡು ಕೂಟ ನಡೆಯಲಿದೆ. ಈ ಸಂದರ್ಭದಲ್ಲಿ ಶ್ರೀ ದೇವರಿಗೆ ವಿಶೇಷ ಪೂಜೆಗಳನ್ನು ಆಯೋಜಿಸಲಾಗಿದೆ. ಸೇವಾ ಸಮಿತಿ ಮತ್ತು ವ್ಯವಸ್ಥಾಪನಾ ಸಮಿತಿಯ ನೇತೃತ್ವದಲ್ಲಿ ನಡೆಯಲಿರುವ ಈ…










