ಬೆಳ್ಳಿಹಬ್ಬದ ಸಂಭ್ರಮದಲ್ಲಿ ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ : ಬೆಳ್ಳಿ ಹಬ್ಬ ಆಚರಣೆ ಸಮಿತಿ ರಚನೆ; ಜು. 19 ರಂದು ಆಚರಣೆಗೆ ನಿರ್ಧಾರ
ಸುಳ್ಯ ತಾಲೂಕು ಕಾರ್ಯನಿತ ಪತ್ರಕರ್ತರ ಸಂಘಕ್ಕೆ 25 ವರ್ಷ ಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಬೆಳ್ಳಿ ಹಬ್ಬ ಕಾರ್ಯಕ್ರಮವನ್ನು ಆಚರಿಸಲು ನಿರ್ಧರಿಸಲಾಗಿದ್ದು, ಕಾರ್ಯಕ್ರಮದ ಯಶಸ್ಸಿಗೆ ಸಮಿತಿ ರಚಿಸಲಾಗಿದೆ. ಜು.19 ರಂದು ಮಾಧ್ಯಮ ವಿಚಾರ ಸಂಕಿರಣ, ಸುಳ್ಯ ಮೂಲದ ಪತ್ರಕರ್ತರ ಸಮ್ಮಿಲನ, ಸನ್ಮಾನ , ಸಾಂಸ್ಕೃತಿಕ ಸಹಿತ ಒಂದು ದಿನದ ಕಾರ್ಯಕ್ರಮ…









