ಎಸ್ ಪಿ ಕಚೇರಿಯನ್ನು ಪುತ್ತೂರಿಗೆ ಸ್ಥಳಾಂತರಿಸುವಂತೆ ಗೃಹ ಸಚಿವ ಪರಮೇಶ್ವರ್ ರವರಿಗೆ ಪತ್ತೂರು ಶಾಸಕ ಅಶೋಕ್ ರೈ ಮನವಿ
ಪುತ್ತೂರು ವಿಧಾನ ಸಭಾಕ್ಷೇತ್ರಕ್ಕೆ ಸಂಬಂಧಿಸಿದಂತೆ ಪುತ್ತೂರು ತಾಲೂಕಿನಲ್ಲಿ ಪೊಲೀಸ್ ಅಧೀಕ್ಷರರ ಕಚೇರಿಯನ್ನು ಪ್ರಾರಂಭಿಸುವ ಬಗ್ಗೆ ಸರ್ಕಾರದ ಹಂತದಲ್ಲಿ ಈಗಾಗಲೇ ಅನುಮೋದನೆಯಾಗಿದ್ದು , ಕಂದಾಯ ಇಲಾಖೆಯಿಂದಲೂ ಸ್ಥಳ ಕಾಯ್ದಿರಿಸಲಾಗಿದೆ. ಅನುದಾನವೂ ಅನುಮೋದನೆಯಾಗಿರುತ್ತದೆ . ಸರ್ಕಾರ ಈ ವಿಚಾರವನ್ನು ಪರಿಗಣಿಸಿ ಎಸ್‌ಪಿ ಕಚೇರಿಯನ್ನು ಪುತ್ತೂರಿಗೆ ಸ್ಥಳಾಂತರ ಮಾಡುವಂತೆಪುತ್ತೂರು ಶಾಸಕ ಅಶೋಕ್ ಕುಮಾರ್…










