ಬಂಗ್ಲೆಗುಡ್ಡೆ ಸ.ಹಿ.ಪ್ರಾ ಶಾಲೆಯಲ್ಲಿ ಶ್ರೀ.ಕ್ಷೇ.ಧ.ಗ್ರಾ ಯೋಜನೆಯ ವತಿಯಿಂದ ಪರಿಸರ ಕಾರ್ಯಕ್ರಮ
ಬಂಗ್ಲೆಗುಡ್ಡೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜೂ.19 ರಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ.) ಸುಳ್ಯ ಹಾಗೂ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಇವುಗಳ ಆಶ್ರಯದಲ್ಲಿ ಪರಿಸರ ಕಾರ್ಯಕ್ರಮ ನಡೆಯಿತು. ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ…









