ಕಡಬ:ಚಲಿಸುತ್ತಿದ್ದ ಬಸ್ಸಿನಿಂದ ಬಿದ್ದು ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಿಸದೆ ಸಾವು.
ಮೇ.25ರಂದು ಆಲಂಕಾರಿನಲ್ಲಿ ಚಲಿಸುತ್ತಿದ್ದ ಕೆ.ಎಸ್ ಆರ್.ಟಿ.ಸಿ ಬಸ್ಸಿನಿಂದ ಬಿದ್ದು ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.ಶಾರದಾ ನಗರದ ಗುಲಾಬಿ ಮೃತಪಟ್ಟ ಮಹಿಳೆ. ಗೋಳಿತ್ತಡಿ ಎಂಬಲ್ಲಿಂದ ಬಸ್ಸ್ ನಲ್ಲಿ ಬಂದ ಮಹಿಳೆ ಆಲಂಕಾರಿನ ಮುಖ್ಯ ಪೇಟೆ ಸಮೀಪಿಸುತ್ತಿದಂತೆ ಬಸ್ಸಿನಿಂದ ಕೆಳಗೆ ಬಿದ್ದಿದ್ದರು. ಬಸ್ಸಿನಿಂದ ಮಾರ್ಗಕ್ಕೆ ಬಿದ್ದ ಪರಿಣಾಮ…










