ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲದ ವಿಶೇಷ ಕಾರ್ಯಕಾರಣಿ.
ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲದ ವತಿಯಿಂದ ವಿಶೇಷ ಕಾರ್ಯಕಾರಣಿ ಸಭೆಯು ಪೆರುವಾಜೆಯ ಜೆ.ಡಿ ಆಡಿಟೋರಿಯಂನಲ್ಲಿ ಇಂದು ನಡೆಯಿತು.ಶಾಸಕರಾದ ಭಾಗೀರಥಿ ಮುರುಳ್ಯ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಉದ್ಘಾಟನಾ ಮಾತುಗಳನ್ನು ಆಡಿದ ನೂತನ ಶಾಸಕರುನಾನು ಇವತ್ತು ದೀಪವನ್ನು ಬೆಳಗಿಸಿ ಉದ್ಘಾಟನೆ ಮಾಡಲು ಅವಕಾಶ ಮಾಡಿಕೊಟ್ಟ ಎಲ್ಲಾ ಕಾರ್ಯಕರ್ತರಿಗೆ ತನ್ನ ವೈಯಕ್ತಿಕ ನೆಲೆಯ…










