ಉಡುಪಿ – ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಗೇರು ಬೀಜ ತುಂಬಿದ್ದ ಲಾರಿ.
ರಾಜ್ಯ

ಉಡುಪಿ – ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಗೇರು ಬೀಜ ತುಂಬಿದ್ದ ಲಾರಿ.

ಉಡುಪಿ, ಮೇ 30: ಗೇರುಬೀಜ ತುಂಬಿಕೊಂಡು ಮಂಗಳೂರಿನಿಂದ ಉಡುಪಿ ಕಡೆ ಹೋಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 66 ಬಲಾಯಿಪಾದೆ ಜಂಕ್ಷನ್ ನಲ್ಲಿ ನಡೆದಿದೆ. ಘಟನೆಯಲ್ಲಿ ಲಾರಿ ಚಾಲಕ ಮತ್ತು ಕ್ಲೀನರ್ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಲಾರಿ ಗೇರು ಬೀಜ ತುಂಬಿಕೊಂಡು ಮಂಗಳೂರಿನಿಂದ…

ನಕಲಿ ಬಿಪಿಎಲ್ ಕಾರ್ಡ್ ದಾರರಿಗೆ ಬಿಗ್ ಶಾಕ್   ರಾಜ್ಯದ 3 ಲಕ್ಷಕ್ಕೂ ಅಧಿಕ ಬಿಪಿಎಲ್ ಕಾರ್ಡ್ ರದ್ದು
ರಾಜ್ಯ

ನಕಲಿ ಬಿಪಿಎಲ್ ಕಾರ್ಡ್ ದಾರರಿಗೆ ಬಿಗ್ ಶಾಕ್   ರಾಜ್ಯದ 3 ಲಕ್ಷಕ್ಕೂ ಅಧಿಕ ಬಿಪಿಎಲ್ ಕಾರ್ಡ್ ರದ್ದು

: ಸುಳ್ಳು ಮಾಹಿತಿ ನೀಡಿ ಪಡಿತರ ಚೀಟಿ ಪಡೆದವರಿಗೆ ಆಹಾರ ಇಲಾಖೆ ಬಿಗ್ ಶಾಕ್ ನೀಡಿದೆ. ನಿಯಮ ಉಲ್ಲಂಘಿಸಿ ರಾಜ್ಯಾದ್ಯಂತ ಆರ್ಥಿಕ ಸಬಲರು ಪಡೆದಿದ್ದ, 3,30,02 ರೇಷನ್ ಕಾರ್ಡ್ ಗಳನ್ನು ರದ್ದುಪಡಿಸಲಾಗಿದೆ.ಆಹಾರ ಇಲಾಖೆಯ ಮಾಹಿತಿ ಪ್ರಕಾರ ರಾಜ್ಯಾದ್ಯಂತ 3,30,02 ರೇಷನ್ ಕಾರ್ಡ್ ಗಳನ್ನು ರದ್ದುಪಡಿಸಲಾಗಿದೆ. ಇದರಲ್ಲಿ 21,679 ಅಂತ್ಯೋದಯ…

ಚೆನ್ನೈ ಸೂಪರ್ ಕಿಂಗ್ಸ್ ಮುಡಿಗೆ 2023ರ ಐಪಿಎಲ್ ಟ್ರೋಫಿ.
ರಾಜ್ಯ

ಚೆನ್ನೈ ಸೂಪರ್ ಕಿಂಗ್ಸ್ ಮುಡಿಗೆ 2023ರ ಐಪಿಎಲ್ ಟ್ರೋಫಿ.

ಅಹ್ಮದಾಬಾದ್: ಐಪಿಎಲ್ 2023ರ ಫೈನಲ್ ಪಂದ್ಯದಲ್ಲಿ ಬೃಹತ್ ಮೊತ್ತದ ಹೊರತಾಗಿಯೂ ಗುಜರಾತ್ ಟೈಟನ್ಸ್ ತಂಡ ಮುಗ್ಗರಿಸಿದ್ದು, ಮತ್ತೆ ಐಪಿಎಲ್ ಟ್ರೋಫಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಮುಡಿಗೇರಿಸಿಕೊಂಡಿದೆ.ಮೊದಲು ಬ್ಯಾಟಿಂಗ್ ಮಾಡಿದ್ದ ಗುಜರಾತ್ ತಂಡ ನಿಗಧಿತ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 214 ರನ್ ಕಲೆಹಾಕಿತು.ಬಳಿಕ ಮಳೆ…

ಬನ್ನೂರು-ಕುಂಟ್ಯಾನ ಬಳಿಯ ಮನೆಯಲ್ಲಿ ಹಾಡಹಗಲೇ ಕಳ್ಳತನ.
ರಾಜ್ಯ

ಬನ್ನೂರು-ಕುಂಟ್ಯಾನ ಬಳಿಯ ಮನೆಯಲ್ಲಿ ಹಾಡಹಗಲೇ ಕಳ್ಳತನ.

ಪುತ್ತೂರು: ಹಾಡಹಗಲೇ ಮನೆಯೊಂದರ ಬೀಗ ಮುರಿದು ಕಳ್ಳತನ ನಡೆಸಿರುವ ಘಟನೆ ಬನ್ನೂರಿನಲ್ಲಿ ನಡೆದಿದೆ. ಬನ್ನೂರು ಕುಂಟ್ಯಾನ ಸದಾಶಿವ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಮೌನಿಶ್ ಎಂಬವರ ಮನೆಯಿಂದ ಹಾಡಹಗಲೇ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು ಮಾಡಲಾಗಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಈ ಘಟನೆನಡೆದಿದೆ.ಬೆಳಿಗ್ಗೆ ಮನೆಯವರು ಬೀಗ…

ಅಪಘಾತದಲ್ಲಿ ಗಾಯ ಗೊಂಡಿದ್ದ ವ್ಯಕ್ತಿ ಸಾವು.
ರಾಜ್ಯ

ಅಪಘಾತದಲ್ಲಿ ಗಾಯ ಗೊಂಡಿದ್ದ ವ್ಯಕ್ತಿ ಸಾವು.

ಸುಳ್ಯ: ತಲೆಗೆ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಾಲ್ಕೂರು ಗ್ರಾಮದ ಜ್ಯೋತಿಷಿ ವಾಸುದೇವ ಗೌಡ ಚಾರ್ಮತ(44) ಅವರು ಇಂದು ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ.ಮೇ.27ರಂದು ನಡುಗಲ್ಲಿನ ಅಂಜೇರಿ ಎಂಬಲ್ಲಿ ಬೈಕ್ ಸ್ಕಿಡ್ ಆದ ಪರಿಣಾಮ ತಲೆಗೆ ಗಂಭೀರ ಸ್ವರೂಪದ ಗಾಯಗಳಾಗಿತ್ತು.ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಪಡೆಯುತ್ತಿದ್ದರು.ಆದರೆ…

ಕೆ.ವಿ.ಜಿ.ಐ.ಪಿ.ಎಸ್‌ನ 10ನೇ ತರಗತಿಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಡಾ.ರೇಣುಕಾ ಪ್ರಸಾದ್ ಕೆ.ವಿ.ಅವರಿಂದ ಸನ್ಮಾನ ಹಾಗೂ ಪ್ರೋತ್ಸಾಹ ಧನ ನೀಡಿಕೆ.
ರಾಜ್ಯ

ಕೆ.ವಿ.ಜಿ.ಐ.ಪಿ.ಎಸ್‌ನ 10ನೇ ತರಗತಿಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಡಾ.ರೇಣುಕಾ ಪ್ರಸಾದ್ ಕೆ.ವಿ.ಅವರಿಂದ ಸನ್ಮಾನ ಹಾಗೂ ಪ್ರೋತ್ಸಾಹ ಧನ ನೀಡಿಕೆ.

ಸುಳ್ಯ: ಕೆ.ವಿ.ಜಿ.ಇಂಟರ್ ನ್ಯಾ಼ಷನಲ್ ಪಬ್ಲಿಕ್ ಸ್ಕೂಲ್‌ನ ಸಿ.ಬಿ.ಎಸ್.ಸಿ ಪಠ್ಯಕ್ರಮದ ಹತ್ತನೇ ತರಗತಿಯ ವಾರ್ಷಿಕ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದ ಡಾ.ರವಿಶಂಕರ ಮತ್ತು ಅನುಪಮ ದಂಪತಿಗಳ ಪುತ್ರಿ ಅಭಿಜ್ಞಾ.ಎಸ್ ಭಟ್(೯೫.೮%) ಮತ್ತು ದ್ವಿತೀಯ ಸ್ಥಾನ ಪಡೆದ ಶುಭಕರ ಬೊಳುಗಲ್ಲು ಮತ್ತು ಗೀತಾಂಜಲಿ ದಂಪತಿಗಳ ಪುತ್ರಿ ಸೃಜಾನಾ ಬಿ.ಎಸ್(೯೧.೭) ಇವರನ್ನು ಕೆ.ವಿ.ಜಿ…

ಕೆ.ವಿ.ಜಿ ಅಮರ ಜ್ಯೋತಿ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿನಿಗೆ ಡಾ ರೇಣುಕಾ ಪ್ರಸಾದ್ ಕೆ.ವಿ ಅವರಿಂದ ಸನ್ಮಾನ ಮತ್ತು ಪ್ರೋತ್ಸಾಹ ಧನ ವಿತರಣೆ.
ರಾಜ್ಯ

ಕೆ.ವಿ.ಜಿ ಅಮರ ಜ್ಯೋತಿ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿನಿಗೆ ಡಾ ರೇಣುಕಾ ಪ್ರಸಾದ್ ಕೆ.ವಿ ಅವರಿಂದ ಸನ್ಮಾನ ಮತ್ತು ಪ್ರೋತ್ಸಾಹ ಧನ ವಿತರಣೆ.

2022-23ನೇ ಶೈಕ್ಷಣಿಕ ವರ್ಷದ ದ್ವಿತೀಯ ಪಿ.ಯು.ಸಿ ಪರೀಕ್ಷೆಯ ಫಲಿತಾಂಶದಲ್ಲಿ ಸುಳ್ಯ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ಕೆ.ವಿ.ಜಿ ಅಮರ ಜ್ಯೋತಿ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿಯನ್ನುಅಕಾಡೆಮಿಯ ಆಡಳಿತ ಕಛೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸನ್ಮಾನಿಸಿ ರೂ. 25,000 ಪ್ರೋತ್ಸಾಹ ಧನ ನೀಡಿ ಗೌರವಿಸಿದರು. ವಾಣಿಜ್ಯ ವಿಭಾಗದಲ್ಲಿ 590 ಅಂಕದೊಂದಿಗೆ…

ಕುಸ್ತಿಪಟುಗಳ ಹೋರಾಟ ಬಂಬಲಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡ ನಟ ಕಿಶೋರ್
ರಾಜ್ಯ

ಕುಸ್ತಿಪಟುಗಳ ಹೋರಾಟ ಬಂಬಲಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡ ನಟ ಕಿಶೋರ್

ಬೆಂಗಳೂರು: ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕಕಿರುಕುಳ ನೀಡಿದ ಆರೋಪಿ, ಭಾರತೀಯ ಕುಸ್ತಿಫೆಡರೇಷನ್ ಮುಖ್ಯಸ್ಥ, ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್‌ನನ್ನು ಬಂಧಿಸಬೇಕೆಂದು ಒತ್ತಾಯಿಸಿ ಹೋರಾಟ ನಡೆಸುತ್ತಿರುವ ಕುಸ್ತಿಪಟುಗಳ ವಿರುದ್ಧ ದೆಹಲಿ ಪೊಲೀಸರ ಕ್ರಮಕ್ಕೆ ಜನಾಕ್ರೋಶ ವ್ಯಕ್ತವಾಗಿದೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ಒಂದನ್ನು ಹಂಚಿಕೊಂಡಿರುವ ನಟ ಕಿಶೋರ್, ಹಿಜಾಬ್ಹೋರಾಟ ಮತ್ತು…

ಈ 9 ಜಿಲ್ಲೆಗಳಲ್ಲಿ ಜೂನ್ 2 ರವರೆಗೆ ಭಾರಿ ಮಳೆ ಸಾಧ್ಯತೆ: ಯೆಲ್ಲೋ ಅಲರ್ಟ್ ಘೋಷಣೆ
ರಾಜ್ಯ

ಈ 9 ಜಿಲ್ಲೆಗಳಲ್ಲಿ ಜೂನ್ 2 ರವರೆಗೆ ಭಾರಿ ಮಳೆ ಸಾಧ್ಯತೆ: ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು ನಗರ, ಬೆಂಗಳೂರುಗ್ರಾಮಾಂತರ, ಕೊಡಗು, ಚಾಮರಾಜನಗರ, ತುಮಕೂರು,ಮಂಡ್ಯ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ರಾಮನಗರ ಜಿಲ್ಲೆಗಳಲ್ಲಿ ಜೂನ್ 2ರವರೆಗೂ ಅಧಿಕ ಮಳೆಯಾಗಲಿದ್ದು,ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ಇನ್ನುಳಿದಂತೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ,ಬಾಗಲಕೋಟೆ, ಕೊಪ್ಪಳ, ರಾಯಚೂರು, ವಿಜಯಪುರ,ಮೈಸೂರು, ವಿಜಯನಗರ, ಶಿವಮೊಗ್ಗ ಜಿಲ್ಲೆಗಳಲ್ಲಿಸಾಧಾರಣ ಮಳೆಯಾಗಲಿದೆ.ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗಿನಿಂದ ಕೂಡಿದ…

ಅಜ್ಜಾವರ : ಪಾದಚಾರಿಗೆ ಗುದ್ದಿದ ಬೈಕ್ -ದಂಪತಿಗೆ ಗಂಭೀರ ಗಾಯ.
ರಾಜ್ಯ

ಅಜ್ಜಾವರ : ಪಾದಚಾರಿಗೆ ಗುದ್ದಿದ ಬೈಕ್ -ದಂಪತಿಗೆ ಗಂಭೀರ ಗಾಯ.

ಬೈಕ್ ಅಪಘಾತ ಸಂಭವಿಸಿ ಇಬ್ಬರಿಗೆ ಗಂಭೀರ ಗಾಯವಾದ ಘಟನೆ ಸುಳ್ಯ ತಾಲೋಕಿನ ಅಜ್ಜಾವರ ಗ್ರಾಮದಲ್ಲಿ ನಡೆದಿದೆ.ಗಾಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಗಾಗಿದ್ದಾರೆ. ದಂಪತಿಗಳು ಬೈಕ್ ನಲ್ಲಿ ಸುಳ್ಯದಿಂದ ಮಂಡೆಕೋಲಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ವ್ಯಕ್ತಿಗೆ ಗುದ್ದಿದೆ ಎನ್ನಲಾಗಿದೆ.ಗುದ್ದಿದ ರಭಸಕ್ಕೆ ಬೈಕ್ ನಲ್ಲಿದ್ದ ಇಬ್ಬರೂ ರಸ್ತೆಗೆ ಎಸೆಯಲ್ಪಟ್ಟಿದ್ದಾರೆ.ಪತಿ ಭವಾನಿಶಂಕರ್…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI