ಕಡಬ ಸಮೀಪ ದಾರಿಯಲ್ಲಿ ಹೋಗುತ್ತಿದ್ದ ವ್ಯಕ್ತಿಯನ್ನು ಎತ್ತಿ ಎಸೆದ ಕಾಡಾನೆ : ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲು.
ರಾಜ್ಯ

ಕಡಬ ಸಮೀಪ ದಾರಿಯಲ್ಲಿ ಹೋಗುತ್ತಿದ್ದ ವ್ಯಕ್ತಿಯನ್ನು ಎತ್ತಿ ಎಸೆದ ಕಾಡಾನೆ : ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲು.

ಕಡಬ:ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಭಾನುವಾರ ನಡೆದಿದೆ.ಕಡಬ ತಾಲೂಕಿನ ಇಚಿಲಂಪಾಡಿ ಗ್ರಾಮದ ತಲಮತ್ತಡ್ಕ ಮನೆಯ ಬಿಜು ಕುಮಾರ್ ಗಾಯಗೊಂಡು ಆಸ್ಪತ್ರೆಗೆ ಸೇರಿದವರು.ನಡುಮನೆ ಗೇರು ನಡುತೋಪು ಸಮೀಪ ಮರಿಯಾನೆ ಹೊಂದಿರುವ ಹೆಣ್ಣು ಆನೆ 2:30 ರ ಸುಮಾರಿಗೆ ದಾಳಿ ನಡೆಸಿರುವುದಾಗಿ ತಿಳಿದು ಬಂದಿದೆ.ನಾಡು ಮನೆ…

ಮೀನುಗಾರಿಕೆ ಮತ್ತು ಬಂದರು ಸಚಿವ ಮಂಕಾಳ ಎಸ್. ವೈದ್ಯ ಆದಿಚುಂಚನಗಿರಿ ಮಠಕ್ಕೆ ಭೇಟಿ : ಸ್ವಾಮೀಜಿಯವರಿಂದ ಆಶೀರ್ವಾದ.
ರಾಜ್ಯ

ಮೀನುಗಾರಿಕೆ ಮತ್ತು ಬಂದರು ಸಚಿವ ಮಂಕಾಳ ಎಸ್. ವೈದ್ಯ ಆದಿಚುಂಚನಗಿರಿ ಮಠಕ್ಕೆ ಭೇಟಿ : ಸ್ವಾಮೀಜಿಯವರಿಂದ ಆಶೀರ್ವಾದ.

ಹೊನ್ನಾವರ; ರಾಜ್ಯದ ನೂತನವಾಗಿ ಅಸ್ತಿತ್ವಕ್ಕೆ ಬಂದ ಸಿದ್ದರಾಮಯ್ಯ ಸರ್ಕಾರದ ಸಚಿವ ಸಂಪುಟದಲ್ಲಿ ಸಚೀವರಾಗಿರುವ ಮಂಕಾಳ ಎಸ್. ವೈದ್ಯ ಇವರು ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿದರು.ಸಚೀವರಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಕುಟುಂಬ ಸಮೇತರಾಗಿ ಭೇಟಿ ನೀಡಿದ ಸಚೀವರು ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠಕ್ಕೆ ಭೇಟಿ ನೀಡಿ ಶ್ರೀ ಕಾಲಭೈರವೇಶ್ವರ…

ಮಂಗಳೂರು ವಿಮಾನ ನಿಲ್ದಾಣದಲ್ಲಿ 1.69 ಕೋಟಿ ಮೌಲ್ಯದ ವಜ್ರ ವಶಕ್ಕೆ.
ರಾಜ್ಯ

ಮಂಗಳೂರು ವಿಮಾನ ನಿಲ್ದಾಣದಲ್ಲಿ 1.69 ಕೋಟಿ ಮೌಲ್ಯದ ವಜ್ರ ವಶಕ್ಕೆ.

ಮಂಗಳೂರು ಮೇ 28: ಅಕ್ರಮ ಚಿನ್ನ ಸಾಗಾಟ ಹೆಚ್ಚಾಗಿ ನಡೆಯುತ್ತಿದ್ದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ಕೋಟ್ಯಾಂತರ ಮೌಲ್ಯದ ವಜ್ರವನ್ನು ಅಕ್ರಮವಾಗಿ ಸಾಗಿಸಲು ಯತ್ನಿಸಿದ ಘಟನೆ ನಡೆದಿದ್ದು, ಪ್ರಯಾಣಿಕನೊಬ್ಬನಿಂದ 1.69 ಕೋಟಿ ರೂ.ಮೌಲ್ಯದ ವಜ್ರದ ಹರಳುಗಳನ್ನು ಜಪ್ತಿ ಮಾಡಲಾಗಿದೆ. ದುಬೈಗೆ ಇದೇ 25ರಂದು ತೆರಳಬೇಕಿದ್ದ ಪ್ರಯಾಣಿಕ, ವಜ್ರಗಳನ್ನು…

ಹಲಸಿನ ಹಣ್ಣು ಕೀಳಲು ಮರ ಹತ್ತಿದ ವ್ಯಕ್ತಿ ಬಿದ್ದು ಮೃತ್ಯು.
ರಾಜ್ಯ

ಹಲಸಿನ ಹಣ್ಣು ಕೀಳಲು ಮರ ಹತ್ತಿದ ವ್ಯಕ್ತಿ ಬಿದ್ದು ಮೃತ್ಯು.

ಬೆಳ್ತಂಗಡಿ: ಹಲಸಿನ ಹಣ್ಣು ಕೀಳಲು ಮರ ಹತ್ತಿದ ವ್ಯಕ್ತಿ ಮರದಿಂದ ಬಿದ್ದು ಸಾವನ್ನಪ್ಪಿದ ಘಟನೆ ಉಜಿರೆ ಗ್ರಾಮದ ಕಾಶಿಬೆಟ್ಟು ಸಮೀಪದ ಅರಳಿ ಎಂಬಲ್ಲಿ ನಡೆದಿದೆ. ಅರಳಿ ನಿವಾಸಿ ರಾಜೇಶ್ ಎಂಬವರು ತನ್ನ ಅಕ್ಕನ ಮನೆಯಲ್ಲಿ ಹಲಸಿನ ಹಣ್ಣು ತೆಗೆಯಲೆಂದು ಮರ ಹತ್ತಿದ್ದು ಈ ಸಂದರ್ಭದಲ್ಲಿ ಮರಕ್ಕೆ ಇಟ್ಟಿದ್ದ ಏಣಿಯೊಂದಿಗೆ…

ಮಸೂದ್, ನೆಟ್ಟಾರು, ಫಾಸಿಲ್ ಕುಟುಂಬಕ್ಕೆ ಸಾಮಾಜಿಕ ನ್ಯಾಯ ಒದಗಿಸಲು ಸರಕಾರಕ್ಕೆ ಟಿ ಎಂ ಶಾಹಿದ್ ತೆಕ್ಕಿಲ್ ಮನವಿ :
ರಾಜ್ಯ

ಮಸೂದ್, ನೆಟ್ಟಾರು, ಫಾಸಿಲ್ ಕುಟುಂಬಕ್ಕೆ ಸಾಮಾಜಿಕ ನ್ಯಾಯ ಒದಗಿಸಲು ಸರಕಾರಕ್ಕೆ ಟಿ ಎಂ ಶಾಹಿದ್ ತೆಕ್ಕಿಲ್ ಮನವಿ :

: ದಕ್ಷಿಣ ಕನ್ನಡ ಜಿಲ್ಲೆಯ ಕೋಮುವಾದಿಗಳ ಅಟ್ಟಹಾಸಕ್ಕೆ ಬಲಿಯಾದ ದಿವಂಗತ ಪ್ರವೀಣ್ ನೆಟ್ಟಾರ್ ಪತ್ನಿ ನೂತನ್ ಕುಮಾರಿಯವರಿಗೆ ಬಿಜೆಪಿ ಸರಕಾರ ತಾತ್ಕಾಲಿಕ ನೆಲೆಯ ಗುತ್ತಿಗೆ ಆದರದ ನೌಕರಿಯ ನೇಮಕವನ್ನು ಸಿದ್ದರಾಮಯ್ಯ ಅವರ ಸರಕಾರ ಖಾಯಂಗೊಳಿಸುವಂತೆ ಕೆಪಿಸಿಸಿ ಮುಖ್ಯ ವಾಕ್ತರ ಟಿ ಎಂ ಶಾಹಿದ್ ತೆಕ್ಕಿಲ್ ಮುಖ್ಯಮಂತ್ರಿಗಳನ್ನು ಹಾಗೂ ಉಪಮುಖ್ಯಮಂತ್ರಿಗಳನ್ನು…

ಮೇ.31- ಜೂ.1: ಕುಕ್ಕೇಟಿ ತರವಾಡು ಮನೆ ಗೃಹಪ್ರವೇಶ :ಶ್ರೀ ವಿಷ್ಣುಮೂರ್ತಿ, ಧರ್ಮದೈವ, ನಾಗದೇವರು, ಮುನಿಸ್ವಾಮಿ, ಉಪದೈವಗಳ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ
ರಾಜ್ಯ

ಮೇ.31- ಜೂ.1: ಕುಕ್ಕೇಟಿ ತರವಾಡು ಮನೆ ಗೃಹಪ್ರವೇಶ :ಶ್ರೀ ವಿಷ್ಣುಮೂರ್ತಿ, ಧರ್ಮದೈವ, ನಾಗದೇವರು, ಮುನಿಸ್ವಾಮಿ, ಉಪದೈವಗಳ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ

ಸುಳ್ಯ ತಾಲೂಕಿನ ಪ್ರತಿಷ್ಠಿತ ಮನೆತನಗಳಲ್ಲಿ ಒಂದಾದ ಕುಕ್ಕೇಟಿ ತರವಾಡಿನಲ್ಲಿ ನೂತನವಾಗಿ ನಿರ್ಮಿಸಲಾದ ತರವಾಡು ಮನೆಯ ಗೃಹಪ್ರವೇಶ ಮತ್ತು ಶ್ರೀ ವಿಷ್ಣುಮೂರ್ತಿ, ಧರ್ಮದೈವ, ನಾಗದೇವರು, ಮುನಿಸ್ವಾಮಿ ಹಾಗೂ ಉಪದೈವಗಳ ಪುನಃ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವವು ಮೇ. 31 ಮತ್ತು ಜೂ.1ರಂದು ವಿವಿಧ ತಾಂತ್ರಿಕ ಹಾಗೂ ವೈದಿಕ ವಿಧಿ ವಿಧಾನಗಳೊಂದಿಗೆ ಜರಗಲಿದೆ.…

ಭ್ರಷ್ಟಾಚಾರ ಮುಕ್ತವಾಗಿ ಕೆಲಸ ಮಾಡುವವರು ಮಾತ್ರ ಇಲ್ಲಿರಿ: ಕಾಂಗ್ರೇಸ್ ನುಡಿದಂತೆ ನಡೆಯುತ್ತದೆ ಗ್ಯಾರಂಟಿ ಬಗ್ಗೆ ಯಾವುದೇ ಸಂಶಯ ಬೇಡ : ಎಂ ವೆಂಕಪ್ಪ ಗೌಡ.
ರಾಜ್ಯ

ಭ್ರಷ್ಟಾಚಾರ ಮುಕ್ತವಾಗಿ ಕೆಲಸ ಮಾಡುವವರು ಮಾತ್ರ ಇಲ್ಲಿರಿ: ಕಾಂಗ್ರೇಸ್ ನುಡಿದಂತೆ ನಡೆಯುತ್ತದೆ ಗ್ಯಾರಂಟಿ ಬಗ್ಗೆ ಯಾವುದೇ ಸಂಶಯ ಬೇಡ : ಎಂ ವೆಂಕಪ್ಪ ಗೌಡ.

ಭ್ರಷ್ಟಾಚಾರ ಮುಕ್ತವಾಗಿ ಕೆಲಸ ಮಾಡುವವರು ಮಾತ್ರಇಲ್ಲಿರಿ. ಹಾಗೆ ಇರಲು ಇಷ್ಟವಿಲ್ಲದಿದ್ದರೆ ನಮಗೆ ತಿಳಿಸಿಅವರನ್ನು ಬೇರೆಡೆಗೆ ಕಳುಹಿಸುವ ಕೆಲಸ ಮಾಡುತ್ತೇವೆ,ಭ್ರಷ್ಟಾಚಾರ ತಡೆಯಲು ಯುವಕರ ತಂಡ ರಚನೆಮಾಡುತ್ತೇವೆ.ಬ್ರಷ್ಟಾಚಾರ ಪ್ರಕರಣವನ್ನು ಪತ್ತೆ ಮಾಡಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳ ಗಮನಕ್ಕೆ ತರುತ್ತೇವೆ. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದಿದ್ದರೂ ಸುಳ್ಯದ ಅಧಿಕಾರಿಗಳು ಮಾತ್ರ ಬಿಜೆಪಿ ಆಡಳಿತದ…

ಉದ್ಯೋಗ ವಂಚಿತ ಪ್ರವೀಣ್ ನೆಟ್ಟಾರು ಪತ್ನಿಯ ಮರುನೇಮಕಕ್ಕೆ ನಿರ್ಧಾರ-ಸಿಎಂ ಸಿದ್ದರಾಮಯ್ಯ ಟ್ವಿಟ್.
ರಾಜ್ಯ

ಉದ್ಯೋಗ ವಂಚಿತ ಪ್ರವೀಣ್ ನೆಟ್ಟಾರು ಪತ್ನಿಯ ಮರುನೇಮಕಕ್ಕೆ ನಿರ್ಧಾರ-ಸಿಎಂ ಸಿದ್ದರಾಮಯ್ಯ ಟ್ವಿಟ್.

:ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಅವರ ಪತ್ನಿ ಮಾತ್ರವಲ್ಲ, ರಾಜ್ಯದಲ್ಲಿ ಸುಮಾರು 150ಕ್ಕೂ ಹೆಚ್ಚು ಗುತ್ತಿಗೆ ನೌಕರರನ್ನು ಸೇವೆಯಿಂದ ವಜಾ ಮಾಡಲಾಗಿದೆ. ಇದರಲ್ಲಿ ಸರಕಾರದ ಯಾವುದೇ ಹಸ್ತಕ್ಷೇಪವಿಲ್ಲ' ಎಂದು ಸಿಎಂ ಸಿದ್ದರಾಮಯ್ಯ ಟ್ವಿಟ್ ಮಾಡಿ ತಿಳಿಸಿದ್ದಾರೆ.'ಪ್ರವೀಣ್ ನೆಟ್ಟಾರು ಪ್ರಕರಣವನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಮಾನವೀಯತೆ ಆಧಾರದಲ್ಲಿ ನೂತನ ಕುಮಾರಿ…

ನಾರ್ಣಕಜೆ ಕಾಲು ಸೇತುವೆ ಅಳವಡಿಸಿ ಹಳ್ಳಿ ಮನಸ್ಸುಗಳ ಬೆಸೆದ ಯುವ ತೇಜಸ್ಸು ಟ್ರಸ್ಟ್.
ರಾಜ್ಯ

ನಾರ್ಣಕಜೆ ಕಾಲು ಸೇತುವೆ ಅಳವಡಿಸಿ ಹಳ್ಳಿ ಮನಸ್ಸುಗಳ ಬೆಸೆದ ಯುವ ತೇಜಸ್ಸು ಟ್ರಸ್ಟ್.

ಸದಾ ಸಮಾಜ ಸೇವೆಯಲ್ಲಿಯೇ ತೊಡಗಿಸಿ ಕೊಂಡಿರುವ ಜಿಲ್ಲೆಯ ಮಾದರಿಯಾಗಿರುವ ಯುವ ತೇಜಸ್ಸು. ಸೇವೆಯಲ್ಲಿ ಸುದ್ದಿ ಮಾಡುತ್ತಾ ಸಮಾಜಕ್ಕೆ ಮಾದರಿಯಾಗಿರುವ "ಯುವ ತೇಜಸ್ಸು" ಸೇವಾ ಟ್ರಸ್ಟ್ ಕಟ್ಟಿಕೊಂಡ ಯುವಕರ ತಂಡವೊಂದು ನಾರ್ಣಕಜೆ ಎಂಬಲ್ಲಿ ಸುಮೂರು 20 ಕ್ಕೂ ಹೆಚ್ಚು ಮನೆಗಳ ಸಂಪರ್ಕಿಸಬೇಕಾದ ರಸ್ತೆಯಲ್ಲಿ ಕಾಲುಸಂಕ ನಿರ್ಮಿಸಿಕೊಡುವುದರ ಮೂಲಕ ಹಳ್ಳಿ ಜನರ…

ಒಂದು ತಿಂಗಳೊಳಗೆ ಉಚಿತ ಗ್ಯಾರಂಟಿ ಜಾರಿಯಾಗದಿದ್ದರೆ ಪ್ರತಿಭಟನೆ – ನಳಿನ್ ಕುಮಾರ್ ಕಟೀಲ್.ಪ್ರವೀಣ್ ಪತ್ನಿಗೆ ಕೇಂದ್ರ ಸರಕಾರ ಸಾಮ್ಯದ ಸಂಸ್ಥೆಗಳಿಂದ ಕೆಲಸ ಕೊಡಿಸಲು ಬದ್ಧ.
ರಾಜ್ಯ

ಒಂದು ತಿಂಗಳೊಳಗೆ ಉಚಿತ ಗ್ಯಾರಂಟಿ ಜಾರಿಯಾಗದಿದ್ದರೆ ಪ್ರತಿಭಟನೆ – ನಳಿನ್ ಕುಮಾರ್ ಕಟೀಲ್.
ಪ್ರವೀಣ್ ಪತ್ನಿಗೆ ಕೇಂದ್ರ ಸರಕಾರ ಸಾಮ್ಯದ ಸಂಸ್ಥೆಗಳಿಂದ ಕೆಲಸ ಕೊಡಿಸಲು ಬದ್ಧ.

ಮಂಗಳೂರು ಮೇ 27: ಇನ್ನು ಒಂದು ತಿಂಗಳೊಳಗೆ ಉಚಿತ ಗ್ಯಾರಂಟಿ ಘೋಷಣೆ ಜಾರಿಯಾಗದಿದ್ದರೆ ರಾಜ್ಯದಾದ್ಯಂತ ಪ್ರತಿಭಟನೆ ನಡೆಸುತ್ತೇವೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು ರಾಜ್ಯದಲ್ಲಿ ಕಾಂಗ್ರೆಸ್ ದ್ವೇಷದ ರಾಜಕಾರಣ ಮಾಡುತ್ತಿದೆ. ಹತ್ಯೆಯಾದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರ್ ಅವರ ಪತ್ನಿ ನೂತನ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI