ಜೂ.10ಮತ್ತು 12 ರಂದು ಸುಳ್ಯದಲ್ಲಿ ಸಂಚಾರಿ ಗುಳಿಗ ದೈವದ ಪ್ರತಿಷ್ಠಾ ಮಹೋತ್ಸವ.
ಸುಳ್ಯದ ಜೂನಿಯರ್ ಕಾಲೇಜು ಬಳಿ ಶ್ರೀ ಸಂಚಾರಿ ಗುಳಿಗ ಕ್ಷೇತ್ರದ ಪ್ರತಿಷ್ಠಾ ಮಹೋತ್ಸವ ಜೂ.10 ರಿಂದ ಆರಂಭ ಗೊಂಡು ಜೂ.12 ರವರೆಗೆ ನಡೆಯಲಿದೆ.ಜೂ.3 ರಂದು ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಸಮಿತಿಯ ಅಧ್ಯಕ್ಷ ರಘುನಾಥ್ ಶೆಟ್ಟಿ ಆಲ್‌ಸೀಸನ್ ಹಾಗೂ ಕಾರ್ಯದರ್ಶಿ ಮುರಳಿ ಮಾವಂಜಿ ಪತ್ರಿಕಾಗೋಷ್ಠಿ ನಡೆಸಿ…










