ಪ್ರಾಕೃತಿಕ ಹಾನಿಗೆ ಒಳಗಾದ ಸಂಪಾಜೆ ಗ್ರಾಮಕ್ಕೆ ವಿಶೇಷ ಅನುದಾನ ನೀಡುವಂತೆ ಮುಖ್ಯಮಂತ್ರಗಳಿಗೆ ಟಿ ಎಂ ಶಹೀದ್ ತೆಕ್ಕಿಲ್ ಮನವಿ: ಸ್ಪಂದನೆ.
ರಾಜ್ಯ

ಪ್ರಾಕೃತಿಕ ಹಾನಿಗೆ ಒಳಗಾದ ಸಂಪಾಜೆ ಗ್ರಾಮಕ್ಕೆ ವಿಶೇಷ ಅನುದಾನ ನೀಡುವಂತೆ ಮುಖ್ಯಮಂತ್ರಗಳಿಗೆ ಟಿ ಎಂ ಶಹೀದ್ ತೆಕ್ಕಿಲ್ ಮನವಿ: ಸ್ಪಂದನೆ.

ಮುಖ್ಯಮಂತ್ರಿ ಸಿದ್ದರಾಮಯ್ಯರವರನ್ನು ದೆಹಲಿಯ ಕರ್ನಾಟಕ ಭನದಲ್ಲಿ ಕೆಪಿಸಿಸಿ ಮುಖ್ಯ ವಕ್ತಾರರಾದ ಟಿ ಎಂ ಶಾಹಿದ್ ತೆಕ್ಕಿಲ್ ಭೇಟಿಯಾಗಿ ನೆರೆ, ಮಳೆ, ಪ್ರಳಯ,ಭೂಕಂಪದಲ್ಲಿ ಅತೀ ಹೆಚ್ಚು ಹಾನಿಯಾಗಿರುವ ತಮ್ಮ ಸಂಪಾಜೆ ಗ್ರಾಮಕ್ಕೆ ವಿಶೇಷ ಅನುದಾನಕ್ಕೆ ಮನವಿ ಮಾಡಿದರು,2013 ರಲ್ಲಿ ನೀಡಿದ ಅನುದಾನದ ಬಗ್ಗೆ ಮುಖ್ಯಮಂತ್ರಿಗಳು ನೆನೆಪಿಸಿ ತಕ್ಷಣ ವಿಶೇಷ ಅನುದಾನ…

ಜೂನ್ 4. ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಲೋಕ ಕಲ್ಯಾಣಾರ್ಥವಾಗಿ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ: ಗೋಪಾಲಕೃಷ್ಣ ಬೋರ್ಕರ್
ರಾಜ್ಯ

ಜೂನ್ 4. ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಲೋಕ ಕಲ್ಯಾಣಾರ್ಥವಾಗಿ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ: ಗೋಪಾಲಕೃಷ್ಣ ಬೋರ್ಕರ್

ಸುಳ್ಯ: ಜೂನ್ 4 ರಂದು ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಲೋಕ ಕಲ್ಯಾಣಾರ್ಥವಾಗಿ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆಯನ್ನು ಹಮ್ಮಿಕೊಳ್ಳಲು ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಸುಳ್ಯ ನಿರ್ಧರಿಸಿದೆ ಈ ಬಗ್ಗೆ ಸಮಿತಿಯ ಗೌರಾವಾಧ್ಯಕ್ಷ ಗೋಪಾಲ ಕೃಷ್ಣ ಬೋರ್ಕರ್ ತಿಳಿಸಿದ್ದಾರೆ. ಸುಳ್ಯ ಪ್ರೆಸ್ ಕ್ಲಬ್ ನಲ್ಲಿ…

ಬೆಂಬಲಿಗರ ದುರ್ವರ್ತನೆಗೆ ಪುತ್ತೂರು ಶಾಸಕರ ಬೆಂಬಲ : ಸುಳ್ಯ ಬಿಜೆಪಿ ಖಂಡನೆ
ರಾಜ್ಯ

ಬೆಂಬಲಿಗರ ದುರ್ವರ್ತನೆಗೆ ಪುತ್ತೂರು ಶಾಸಕರ ಬೆಂಬಲ : ಸುಳ್ಯ ಬಿಜೆಪಿ ಖಂಡನೆ

ಪುತ್ತೂರು ಶಾಸಕರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಸುಳ್ಯದ ಯುವಕನೊಬ್ಬ ಬರೆದಿದ್ದಾರೆನ್ನಲಾದ ಆಕ್ಷೇಪಾರ್ಹ ಬರಹದ ಕುರಿತಂತೆ ಅವರ ಬೆಂಬಲಿಗರೆನ್ನಲಾದ ಕೆಲವರು ರಾತ್ರಿ ವೇಳೆಯಲ್ಲಿ ಆತನ ಮನೆಗೆ ಬಂದು ಮಹಿಳೆಯರ ಎದುರು ಅವಾಚ್ಯ ಶಬ್ದಗಳಿಂದ ನಿಂದಿಸಿ ಕೊಲೆ ಬೆದರಿಕೆ ಹಾಕಿರುವುದು ಅತ್ಯಂತ ಖಂಡನೀಯವಾಗಿದ್ದು ಈ ಘಟನೆಯನ್ನು ಪುತ್ತೂರಿನ ಶಾಸಕ ಅಶೋಕ್ ರೈ…

ಮೆಣಸಿನಕಾಯಿ ಬೆಳೆದು 6 ತಿಂಗಳಲ್ಲಿ 8 ಲಕ್ಷ ಆದಾಯಗಳಿಸಿದ ಬಿಕಾಂ ಪದವೀಧರೆ.
ರಾಜ್ಯ

ಮೆಣಸಿನಕಾಯಿ ಬೆಳೆದು 6 ತಿಂಗಳಲ್ಲಿ 8 ಲಕ್ಷ ಆದಾಯ
ಗಳಿಸಿದ ಬಿಕಾಂ ಪದವೀಧರೆ.

ಬೆಳಗಾವಿ: ಬಿಕಾಂ ಪದವಿ ವಿದ್ಯಾರ್ಥಿನಿಯೋರ್ವರು 30 ಗುಂಟೆ ಜಮೀನಿನಲ್ಲಿ ಮೆಣಸಿನಕಾಯಿ ಬೆಳೆದು 8 ಲಕ್ಷಆದಾಯ ಗಳಿಸಿದ್ದಾರೆ.ಬೆಳಗಾವಿ ತಾಲೂಕಿನ ಜಾಫರವಾಡಿ ಗ್ರಾಮದ ನಿವಾಸಿ. ನಿಕಿತಾ ತಂದೆ ವೈಜು ಪಾಟೀಲ್ 4 ಎಕರೆ ಜಮೀನಿನಲ್ಲಿ ಕೃಷಿ ಮಾಡುತ್ತಾ ಮಗಳನ್ನು ಚೆನ್ನಾಗಿ ಓದಿಸಿ ಒಳ್ಳೆಯ ಕೆಲಸಕ್ಕೆಸೇರಿಸಬೇಕೆಂಬ ಕನಸು ಕಂಡಿದ್ದರು.ಬಿ.ಕಾಂ ಪದವೀಧರೆಯಾಗಿದ್ದ ನಿಕಿತಾ ಪಾಟೀಲ್…

ನೂತನ ಕುಮಾರಿ ಉದ್ಯೋಗ ನೇಮಕಾತಿಯಲ್ಲಿ ಎಡವಟ್ಟು ಮಾಡಿದ ಹಿಂದಿನ ಸರಕಾರ: ಬದಲಾದ ಸರಕಾರ: ಕೆಲಸ ಕಳೆದುಕೊಂಡ ಪ್ರವೀಣ್ ನೆಟ್ಟಾರು ಪತ್ನಿ.
ರಾಜ್ಯ

ನೂತನ ಕುಮಾರಿ ಉದ್ಯೋಗ ನೇಮಕಾತಿಯಲ್ಲಿ ಎಡವಟ್ಟು ಮಾಡಿದ ಹಿಂದಿನ ಸರಕಾರ: ಬದಲಾದ ಸರಕಾರ: ಕೆಲಸ ಕಳೆದುಕೊಂಡ ಪ್ರವೀಣ್ ನೆಟ್ಟಾರು ಪತ್ನಿ.

: ದುಷ್ಕರ್ಮಿಗಳಿಂದ ಹತ್ಯೆಯಾಗಿದ್ದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಪತ್ನಿ ನೂತನ ಕುಮಾರಿ ಅವರಿಗೆ ಮುಖ್ಯಮಂತ್ರಿ ಅವರ ಸಚಿವಾಲಯದಲ್ಲಿ ನೀಡಿದ್ದ ಗುತ್ತಿಗೆ ಆಧಾರಿತ ಉದ್ಯೋಗಕ್ಕೆ ಕುತ್ತು ಬಂದಿದೆ.ಈ ಹಿಂದೆ ಬಿಜೆಪಿ ಸರ್ಕಾರ ಆಡಳಿತದಲ್ಲಿದ್ದಾಗ ಪ್ರವೀಣ್ ಪತ್ನಿಗೆ ಮಾನವೀಯ ನೆಲೆಯಲ್ಲಿ ಮುಖ್ಯಮಂತ್ರಿ ವಿಶೇಷಾಧಿಕಾರ ಬಳಸಿ, ಕೆಲಸ ಕೊಡಿಸುವುದಾಗಿ…

ಸಂಪಾಜೆ ಗ್ರಾಮ ಪಂಚಾಯತ್ ನಲ್ಲಿ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ.
ರಾಜ್ಯ

ಸಂಪಾಜೆ ಗ್ರಾಮ ಪಂಚಾಯತ್ ನಲ್ಲಿ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ.

ಸಂಪಾಜೆ ಗ್ರಾಮ ಪಂಚಾಯತ್ ನಲ್ಲಿ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಕಾರ್ಯಕ್ರಮ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಿ. ಕೆ ಹಮೀದ್ ಗೂನಡ್ಕ ಅಧ್ಯಕ್ಷತೆಯಲ್ಲಿ ಪಂಚಾಯತ್ ಸಭಾಭವನದಲ್ಲಿ ನಡೆಯಿತು. ಬೇಸಿಗೆ ಶಿಬಿರದಲ್ಲಿ ಭಾಗವಹಿಸಿದ ಮಕ್ಕಳು ತಮ್ಮ ಅನಿಸಿಕೆಗಳನ್ನು ಮುಕ್ತವಾಗಿ ಹಂಚಿಕೊಂಡರು ಪಂಚಾಯತ್ ಅಭಿವೃದ್ಧಿ ಅದಿಕಾರಿ ಸರಿತಾ ಡಿಸೋಜಾ ಶಿಬಿರದ ಬಗ್ಗೆ…

ಮಡಿಕೇರಿ : ಆನೆ ದಂತದಿಂದ ಮಾಡಿದ ಆಭರಣ ಮಾರಾಟ ಯತ್ನ : ಮಾಲು ಸಹಿತ ಓರ್ವನ ಬಂಧನ
ರಾಜ್ಯ

ಮಡಿಕೇರಿ : ಆನೆ ದಂತದಿಂದ ಮಾಡಿದ ಆಭರಣ ಮಾರಾಟ ಯತ್ನ : ಮಾಲು ಸಹಿತ ಓರ್ವನ ಬಂಧನ

ಮಡಿಕೇರಿ ಮೇ 25 : ಅಮೂಲ್ಯ ಹರಳುಗಳನ್ನುಒಳಗೊಂಡ ಆನೆ ದಂತದಿಂದ ಮಾಡಿರುವ ಕೈಗೆ ಧರಿಸುವ ಆಭರಣಗಳನ್ನು (ಕಡಗ) ಮಾರಾಟ ಮಾಡಲು ಯತ್ನಿಸುತ್ತಿದ್ದ ಓರ್ವ ಆರೋಪಿಯನ್ನು ಮಡಿಕೇರಿ ಸಿಐಡಿ ಪೊಲೀಸ್ ಅರಣ್ಯ ಘಟಕದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಬಂಧಿಸಿದ್ದಾರೆ.ಕೊಳ್ಳೇಗಾಲ ಮೂಲದ ಪಿ.ಪ್ರದೀಪ್ ಕುಮಾರ್(42) ಎಂಬಾತ ಆರೋಪಿಯಾಗಿದ್ದಾನೆ. ಫೀ.ಮಾ.ಕಾರ್ಯಪ್ಪ ವೃತ್ತದಿಂದ ಸಿದ್ದಾಪುರಕಡೆಗೆ…

ಒಳಾಂಗಣ ಪ್ರವೇಶಿಸಿದ ದೇವರು : ಕುಕ್ಕೆಯಲ್ಲಿ ಶ್ರೀ ದೇವರ ನಿತ್ಯೋತ್ಸವ ಸಂಪನ್ನ.
ರಾಜ್ಯ

ಒಳಾಂಗಣ ಪ್ರವೇಶಿಸಿದ ದೇವರು : ಕುಕ್ಕೆಯಲ್ಲಿ ಶ್ರೀ ದೇವರ ನಿತ್ಯೋತ್ಸವ ಸಂಪನ್ನ.

ಸುಬ್ರಹ್ಮಣ್ಯ: ಪ್ರಸಿದ್ದ ಪುಣ್ಯ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಶ್ರೀದೇವರ ಹೊರಾಂಗಣ ಉತ್ಸವಾದಿಗಳು ಗುರುವಾರ ತೆರೆ ಕಂಡಿತು. ದೇವರು ಒಳಾಂಗಣ ಪ್ರವೇಶಿಸುವುದರೊಂದಿಗೆ ಶ್ರೀದೇವರ ನಿತ್ಯೋತ್ಸವ ಸಂಪನ್ನವಾಯಿತು.ಶುದ್ಧ ಷಷ್ಠಿಯ ದಿನವಾದ ಗುರುವಾರ ಹೊರಾಂಗಣದಲ್ಲಿ ಪಾಲಕಿ ಮತ್ತು ಬಂಡಿ ಉತ್ಸವ ನೆರವೇರಿದ ಬಳಿಕ ಶ್ರೀ ದೇವರು ಒಳಾಂಗಣ ಪ್ರವೇಶಿಸುವುದರೊಂದಿಗೆ ಕ್ಷೇತ್ರದಲ್ಲಿ ಉತ್ಸವಗಳು ಕೊನೆಯಾಯಿತು.…

ಲೋಕಾಯುಕ್ತಕ್ಕೆ ಸಾಮಾಜಿಕ ಕಾರ್ಯಕರ್ತ ಡಿ.ಯಂ ಶಾರಿಖ್ ದೂರಿನ ಹಿನ್ನಲೆ ಸುಳ್ಯದಲ್ಲಿ ತನಿಖೆ ನಡೆಸಿದ ಅಧಿಕಾರಿಗಳು.
ರಾಜ್ಯ

ಲೋಕಾಯುಕ್ತಕ್ಕೆ ಸಾಮಾಜಿಕ ಕಾರ್ಯಕರ್ತ ಡಿ.ಯಂ ಶಾರಿಖ್ ದೂರಿನ ಹಿನ್ನಲೆ ಸುಳ್ಯದಲ್ಲಿ ತನಿಖೆ ನಡೆಸಿದ ಅಧಿಕಾರಿಗಳು.

ಲೋಕಾಯುಕ್ತಕ್ಕೆ ಸಾಮಾಜಿಕ ಕಾರ್ಯಕರ್ತ ಡಿ.ಯಂ ಶಾರಿಖ್ ದೂರಿನ ಹಿನ್ನಲೆ ಸುಳ್ಯಕ್ಕೆ ಆಗಮಿಸಿದ ಲೋಕಾಯುಕ್ತ ಅಧಿಕಾರಿಗಳು ತನಿಖೆಯನ್ನು ನಡೆಸಿದ್ದಾರೆ.ಮೇ.24ರಂದು ಸುಳ್ಯದ ನಗರ ಪಂಚಾಯತ್ ನಲ್ಲಿ ಡಿ.ಯಂ ಶಾರಿಖ್ ನವರು ಈ ಹಿಂದೆ ಲೋಕಾಯುಕ್ತಕ್ಕೆ 2019ನೇ ಇಸವಿಯಲ್ಲಿ ನೀಡಿದ ದೂರಿನ ಕುರಿತು ದ. ಕ ಜಿಲ್ಲಾ ನಗರಾಭಿವೃದ್ಧಿ ಕೋಶ ಮಂಗಳೂರು ಇದರ…

ಸುಳ್ಯದಲ್ಲಿ ಇದೀಗ ಕೇವಲ ರೂ 199 ಕ್ಕೆ 500 ರ ಬೆಲೆಯ ವಸ್ತುಗಳನ್ನು ಖರೀದಿಸುವ ಅಪೂರ್ವ ಅವಕಾಶ.
ರಾಜ್ಯ

ಸುಳ್ಯದಲ್ಲಿ ಇದೀಗ ಕೇವಲ ರೂ 199 ಕ್ಕೆ 500 ರ ಬೆಲೆಯ ವಸ್ತುಗಳನ್ನು ಖರೀದಿಸುವ ಅಪೂರ್ವ ಅವಕಾಶ.

ಬಾರೀ ಬೆಲೆ ಏರಿಕೆಯ ನಡುವೆ ಅಗತ್ಯ ವಸ್ತುಗಳ ಖರೀದಿ ಮಾಡಲು ಕಷ್ಟ ಪಡುತ್ತಿದ್ದ ಸುಳ್ಯದ ಮಧ್ಯಮ ವರ್ಗದ ಜನರಿಗೆ ಇದೀಗ 500 ರೂ ಆಸು ಪಾಸು ಬೆಲೆಯ ಗೃಹೋಪಯೋಗಿ ವಸ್ತುಗಳನ್ನು ಕೇವಲ 199 ಕ್ಕೆ ಖರೀದಿಸುವ ಅವಕಾಶ ಒದಗಿ ಬಂದಿದೆ, ದೂರದ ಮಾಧವ ರತ್ನ ಬಿಗ್ ಬಜಾರ್ ನವರು…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI