ಪೊಲೀಸರಿಂದ ಹಲ್ಲೆಗೊಳಗಾದ ಹಿಂದೂ ಕಾರ್ಯಕರ್ತರನ್ನು ಭೇಟಿಯಾಗಲು ಪುತ್ತೂರಿಗೆ ಆಗಮಿಸಿದ ಯತ್ನಾಳ್.
ರಾಜ್ಯ

ಪೊಲೀಸರಿಂದ ಹಲ್ಲೆಗೊಳಗಾದ ಹಿಂದೂ ಕಾರ್ಯಕರ್ತರನ್ನು ಭೇಟಿಯಾಗಲು ಪುತ್ತೂರಿಗೆ ಆಗಮಿಸಿದ ಯತ್ನಾಳ್.

ಬ್ಯಾನರ್‌ ಪ್ರಕರಣದಲ್ಲಿ ಪೊಲೀಸರಿಂದ ದೌರ್ಜನ್ಯಕ್ಕೆ ಒಳಗಾಗಿ ಆಸ್ಪತ್ರೆಯಲ್ಲಿ ದಾಖಲಾಗಿರುವ ಗಾಯಾಳುಗಳ ಯೋಗಕ್ಷೇಮವನ್ನು ವಿಚಾರಿಸಲು ಬಿಜೆಪಿ ಮುಖಂಡ, ಮಾಜಿ ಕೇಂದ್ರ ಸಚಿವ ಬಸನಗೌಡ ಪಾಟೀಲ್‌ ಯತ್ನಾಳ್‌ ಪುತ್ತೂರಿಗೆ ಆಗಮಿಸಿದ್ದಾರೆ.ಮುಂಜಾನೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿ ಬಳಿಕ ಪುತ್ತೂರಿನ ಪಂಚವಟಿಗೆ ಆಗಮಿಸಿದ್ದಾರೆ, ಈ ವೇಳೆ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ…

ಕೋಲ್ಚಾರ್ ತರವಾಡು ಮನೆ ವಯನಾಟ್ ಕುಲವನ್ ದೈವಸ್ಥಾನದಲ್ಲಿ ದೈವಕಟ್ಟು ಮಹೋತ್ಸವ ಸಂಪನ್ನ:
ರಾಜ್ಯ

ಕೋಲ್ಚಾರ್ ತರವಾಡು ಮನೆ ವಯನಾಟ್ ಕುಲವನ್ ದೈವಸ್ಥಾನದಲ್ಲಿ ದೈವಕಟ್ಟು ಮಹೋತ್ಸವ ಸಂಪನ್ನ:

ಸುಳ್ಯ ತಾಲೋಕಿನ ಕೋಲ್ಚಾರ್ ತರವಾಡು ಮನೆ ವಯನಾಟ್ ಕುಲವನ್ ದೈವಸ್ಥಾನದಲ್ಲಿ ದೈವಕಟ್ಟು ಮಹೋತ್ಸವ ಇಂದು ಸಂಪನ್ನಗೊಂಡಿದೆ,ಮೂರು ದಿನಗಳಿಂದ ಅದ್ಧೂರಿಯಾಗಿ ನಡೆದ ಈ ಅಪರೂಪದ ದೈವಕಟ್ಟು ಮಹೋತ್ಸವಕ್ಕೆ ಸಾವಿರಾರು ಭಕ್ತಾದಿಗಳಿ ಸಾಕ್ಷಿಯಾಗಿದ್ದಾರೆ, ಕೋಲ್ಚಾರಿನಲ್ಲಿ ಸುಮಾರು 60 ವರ್ಷಗಳ ಹಿಂದೆ ನಡೆದಿರಬಹುದು ಎಂದು ಹೇಳಲಾದ ಉತ್ಸವ ಈ ವರ್ಷ ಅದ್ಧೂರಿಯಾಗಿ ನಡೆಸಿರುವ…

ಅಕಾಲಿಕವಾಗಿ ಅಗಲಿದ ಬಿಜೆಪಿ ಮುಖಂಡ ನವೀನ್ ರೈ ಸಾವಿಗೆ ಕಂಬನಿ ಮಿಡಿದ ಗಣ್ಯರು.
ರಾಜ್ಯ

ಅಕಾಲಿಕವಾಗಿ ಅಗಲಿದ ಬಿಜೆಪಿ ಮುಖಂಡ ನವೀನ್ ರೈ ಸಾವಿಗೆ ಕಂಬನಿ ಮಿಡಿದ ಗಣ್ಯರು.

ಇಂದು ಸಂಜೆ ಪಯಸ್ವಿನಿ ಹೊಳೆಯಲ್ಲಿ ಮುಳುಗಿ ಮೃತಪಟ್ಟ ಬಿ ಜೆ ಪಿ ನಾಯಕ, ಮಾಜೀ ಜಿ ಪಂ ಸದಸ್ಯ ನವೀನ್ ರೈ ಅಗಲಿಕೆ ಸುಳ್ಯದವರನ್ನು ಕಣ್ಣೀರ ಕಡಲಲ್ಲಿ ಮುಳುಗಿಸಿದೆ ಎಲ್ಲರ ಒಡನಾಡಿಯಾಗಿದ್ದು ರಾಜಕೀಯ ಮಾತ್ರವಲ್ಲದೆ ಧಾರ್ಮಿಕ, ಮತ್ತು ಸಾಮಾಜಿಕವಾಗಿ ತನ್ನನ್ನು ತೊಡಗಿಸಿಕೊಂಡಿದ್ದ ನವೀನ್ ರೈ ಅವರ ಹಠಾತ್ ಸಾವಿನ…

ಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆಯಾಗಲು ಅಧಿಕಾರಿಗಳಿಗೆ ಬಿಜೆಪಿ ನಾಯಕರ ಒತ್ತಡವೇ ಕಾರಣವಾಗಿದೆ.
ರಾಜ್ಯ

ಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆಯಾಗಲು ಅಧಿಕಾರಿಗಳಿಗೆ ಬಿಜೆಪಿ ನಾಯಕರ ಒತ್ತಡವೇ ಕಾರಣವಾಗಿದೆ.

ಎರಡು ದಿನದಲ್ಲಿ ಒತ್ತಡ ಹಾಕಿದವರ ಹೆಸರುಬಹಿರಂಗಪಡಿಸುವೆ: ಶಾಸಕ ಅಶೋಕ್ ರೈ ಪುತ್ತೂರು: ಬ್ಯಾನರ್ ಗೆ ಚಪ್ಪಲಿ ಹಾರ ಹಾಕಿರುವಆರೋಪಿಗಳಿಗೆ ಡಿವೈಎಸ್‌ಪಿ ಕಚೇರಿಯಲ್ಲಿ ದೌರ್ಜನ್ಯನಡೆಯಲು, ಬಾಸುಂಡೆ ಬರುವ ರೀತಿಯಲ್ಲಿ ಹಲ್ಲೆಯಾಗಲು ಅಧಿಕಾರಿಗಳಿಗೆ ಬಿಜೆಪಿ ನಾಯಕರ ಒತ್ತಡವೇ ಕಾರಣವಾಗಿದೆ,ಯಾರೆಲ್ಲಾ ಅಧಿಕಾರಿಗಳಿಗೆ ಕರೆ ಮಾಡಿ ಒತ್ತಡ ಹಾಕಿದ್ದಾರೋ ಅವರ ಹೆಸರನ್ನು ಎರಡು ದಿನದಲ್ಲಿ…

ಬಂಟ್ವಾಳ – ನೇತ್ರಾವತಿ ನದಿಗೆ ಹಾರಿದ ಯುವಕ….!!
ರಾಜ್ಯ

ಬಂಟ್ವಾಳ – ನೇತ್ರಾವತಿ ನದಿಗೆ ಹಾರಿದ ಯುವಕ….!!

ಬಂಟ್ವಾಳ ಮೇ 18: ಯುವಕನೊಬ್ಬ ನೇತ್ರಾವತಿ ನದಿಗೆ ಹಾರಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ನಡೆದಿದ್ದು, ಇದೀಗ ಯುವಕನಿಗಾಗಿ ಕಾರ್ಯಾಚಾರಣೆ ನಡೆಸಲಾಗುತ್ತಿದೆ. ನೆಟ್ಲ ನಿವಾಸಿ ವಿವಾಹಿತ ಪ್ರವೀಣ್ ನೆಟ್ಲ ನೇತ್ರಾವತಿ ನದಿಗೆ ಹಾರಿದ ವ್ಯಕ್ತಿ ಎಂದು ಹೇಳಲಾಗುತ್ತಿದೆ. ಮೆಕ್ಯಾನಿಕ್ ಕೆಲಸ ಮಾಡುತ್ತಿದ್ದ ಈತ ಮಾನಸಿಕವಾಗಿ ನೊಂದಿದ್ದ ಎನ್ನಲಾಗಿದೆ.…

ಸುಳ್ಯ : ನೀರಿಗೆ ಬಿದ್ದು ಬಿಜೆಪಿಯ ಪ್ರಭಾವಿ ನಾಯಕ ಸಾವು..
ರಾಜ್ಯ

ಸುಳ್ಯ : ನೀರಿಗೆ ಬಿದ್ದು ಬಿಜೆಪಿಯ ಪ್ರಭಾವಿ ನಾಯಕ ಸಾವು..

ಸುಳ್ಯ ಅಜ್ಜಾವರದಲ್ಲಿ ನೀರಿಗೆ ಬಿದ್ದು ಬಿ ಜೆ ಪಿ ಪಕ್ಷದ ಪ್ರಭಾವಿ ನಾಯಕರೊಬ್ಬರು ಮೃತಪಟ್ಟ ದಾರುಣವಾಗಿ ಮೃತಪಟ್ಟ ಘಟನೆ ವರದಿಯಾಗಿದೆ, ಪಕ್ಷದಲ್ಲಿ ಸಕ್ರೀಯರಾಗಿದ್ದು, ಉದ್ಯಮಿಯಾಗಿದ್ದು , ಸುಳ್ಯ ಭಾಗದಲ್ಲಿ ಪ್ರಭಾವಿಯಾಗಿದ್ದರು ಬಿಜೆಪಿ ಮುಖಂಡ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ನವೀನ್ ಕುಮಾರ್ ರೈ ಮೇನಾಲ ಎಂದು ತಿಳಿದು ಬಂದಿದೆ…

ಮುಕ್ರಂಪಾಡಿ ಭೀಕರ ಸರಣಿ ಅಪಘಾತ : ಹಲವರಿಗೆ ಗಾಯ.
ರಾಜ್ಯ

ಮುಕ್ರಂಪಾಡಿ ಭೀಕರ ಸರಣಿ ಅಪಘಾತ : ಹಲವರಿಗೆ ಗಾಯ.

ಪುತ್ತೂರು ಸಮೀಪದ ಮುಕ್ರಂಪಾಡಿ ರಾಜ್ಯ ಹೆದ್ದಾರಿಯಲ್ಲಿ. ಪೋಲಿಸ್ ವಾಹನ ,ರಿಕ್ಷಾ ಹಾಗೂ ಆ್ಯಕ್ಟೀವಾ. ನಡುವೆ ಅಪಘಾತ ಸಂಭವಿಸಿ ಹಲವರು ಘಾಯಾಳುಗಳಾಗಿ ಸ್ಥಳೀಯ ಆಸ್ಪತ್ರೆ ದಾಖಲಾಗಿದ್ದಾರೆ.ಘಟನೆಯಿಂದಪುತ್ತೂರು ಸಂಪರ್ಕಿಸುವ ರಾಜ್ಯ ಹೆದ್ದಾರಿಯಲ್ಲಿ ಸಂಪರ್ಕ ವ್ಯವಸ್ಥೆಯಲ್ಲಿ ಏರು ಪೇರಾಗಿ ನೂರಾರು ವಾಹನಗಳು ಸಾಲುಗಟ್ಟಿ ನಿಂತಿವೆ.ಹೆಚ್ಚಿನ ವಿವರ ತಿಳಿದು ಬರಬೇಕಿದೆ.

ಹಿಂದೂ ಕಾರ್ಯಕರ್ತರ ಮೇಲೆ ಪೋಲಿಸ್ ದೌರ್ಜನ್ಯ : ಎಸೈ ಮತ್ತು ಪಿಸಿ ಸಸ್ಪೆಂಡ್.
ರಾಜ್ಯ

ಹಿಂದೂ ಕಾರ್ಯಕರ್ತರ ಮೇಲೆ ಪೋಲಿಸ್ ದೌರ್ಜನ್ಯ : ಎಸೈ ಮತ್ತು ಪಿಸಿ ಸಸ್ಪೆಂಡ್.

ಪುತ್ತೂರು, ಮೇ 18: ಬಿಜೆಪಿ ಮುಖಂಡರ ಅವಹೇಳನಕಾರಿ ಬ್ಯಾನರ್ ಅಳವಡಿಸಿ ಚಪ್ಪಲಿ ಹಾರ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ದೌರ್ಜನ್ಯ ನಡೆಸಿದ ಪೋಲೀಸ್ ಅಧಿಕಾರಿಗಳ ವಿರುದ್ಧ ದಕ್ಷಿಣಕನ್ನಡ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ವಿಕ್ರಮ್ ಅಮಟೆ ಕ್ರಮ ಕೈಕೊಂಡಿದ್ದಾರೆ. ಸರಕಾರಿ ಬಸ್ ನಿಲ್ದಾಣದ ಬಳಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್…

ಪ್ರಕರಣ ದಾಖಲಿಸಿ, ಇಲಾಖಾ ತನಿಖೆ ನಡೆಸಿ 3 ಗಂಟೆಯೊಳಗಡೆ ತಪ್ಪಿತಸ್ಥರನ್ನು ಸಸ್ಪೆಂಡ್ ಮಾಡಿ :ಪೊಲೀಸ್ ದೌರ್ಜನ್ಯದ ಕುರಿತು ಎಸ್ಪಿಗೆ ಶಾಸಕ ಅಶೋಕ್ ರೈ ಖಡಕ್ ನಿರ್ದೇಶನ.
ರಾಜ್ಯ

ಪ್ರಕರಣ ದಾಖಲಿಸಿ, ಇಲಾಖಾ ತನಿಖೆ ನಡೆಸಿ 3 ಗಂಟೆಯೊಳಗಡೆ ತಪ್ಪಿತಸ್ಥರನ್ನು ಸಸ್ಪೆಂಡ್ ಮಾಡಿ :
ಪೊಲೀಸ್ ದೌರ್ಜನ್ಯದ ಕುರಿತು ಎಸ್ಪಿಗೆ ಶಾಸಕ ಅಶೋಕ್ ರೈ ಖಡಕ್ ನಿರ್ದೇಶನ.

ಪುತ್ತೂರಿನಲ್ಲಿ ನಡೆದಿದೆ ಎನ್ನಲಾದ ಪೊಲೀಸ್ದೌರ್ಜನ್ಯದ ವಿರುದ್ಧ ಪುತ್ತೂರು ಶಾಸಕರಾದಅಶೋಕ್ ಕುಮಾರ್ ರೈ ಯವರು ಜಿಲ್ಲಾ ಪೊಲೀಸ್ವರಿಷ್ಠಾಧಿಕಾರಿಯವರಿಗೆ ಸ್ಪಷ್ಟ ನಿರ್ದೇಶನ ನೀಡಿದ್ದು" ಮುಂದಿನ ಮೂರು ಗಂಟೆಯಲ್ಲಿ ತಪಿತಸ್ಥರೆಂದುಕಂಡು ಬರುವ ಪೊಲೀಸ್ ಅಧಿಕಾರಿಗಳು ಹಾಗೂಸಿಬ್ಬಂದಿ ಗಳನ್ನು ಅಮಾನತುಗೊಳಿಸಬೇಕೆಂದುತಿಳಿಸಿದ್ದಾರೆ.ಪೊಲೀಸ್ ದೌರ್ಜನ್ಯ ಪ್ರಕರಣದ ಕುರಿತುಹಲ್ಲೆಗೊಳಗಾದ ಯುವಕರಿಂದ ದೂರನ್ನು ಪಡೆದುಸಂಬಂದಪಟ್ಟವರ ವಿರುದ್ಧ ಪ್ರಕರಣದಾಖಲಿಸಬೇಕು. ಬಳಿಕ ಇಲಾಖೆಯಿಂದ…

ಶಾಂತಿ ಸುವ್ಯವಸ್ಥೆ ಹದಗೆಟ್ರೆ ಅದಕ್ಕೆ ನೇರ ಹೊಣೆ ಪೊಲೀಸ್ ಇಲಾಖೆ: ಅರುಣ್ ಕುಮಾರ್ ಪುತ್ತಿಲ.
ರಾಜ್ಯ

ಶಾಂತಿ ಸುವ್ಯವಸ್ಥೆ ಹದಗೆಟ್ರೆ ಅದಕ್ಕೆ ನೇರ ಹೊಣೆ ಪೊಲೀಸ್ ಇಲಾಖೆ: ಅರುಣ್ ಕುಮಾರ್ ಪುತ್ತಿಲ.

ಪುತ್ತೂರು, ಮೇ 18: ಪುತ್ತೂರಿನಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸರ ದೌರ್ಜನ್ಯ ಆರೋಪ ವಿಚಾರವಾಗಿ ಪೊಲೀಸರ ಅಮಾನವೀಯ ವರ್ತನೆಗೆ ಹಿಂದೂ ಮುಖಂಡ ಅರುಣ್ ಪುತ್ತಿಲ ಕೆಂಡಾಮಂಡಲವಾಗಿದ್ದಾರೆ. ಯಾರು ನಮ್ಮ ಹಿಂದೂ ಕಾರ್ಯಕರ್ತರ ಮೇಲೆ ದೌರ್ಜನ್ಯವೆಸಗಿದ್ದಾರೋ ಅವರನ್ನ ಅಮನತುಗೊಳಿಸಿ, ಡಿವೈಎಸ್ಪಿ, ಸಂಪ್ಯ ಠಾಣಾ ಎಸ್ಐ ಹಾಗೂ ಸಿಬ್ಬಂದಿ ವರ್ಗದ ಮೇಲೆ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI