ಕರ್ನಾಟಕದ ನೂತನ CM ಸಿದ್ದರಾಮಯ್ಯ-DCM ಡಿ.ಕೆ ಶಿವಕುಮಾರ್‌ ಆಯ್ಕೆ: ಶನಿವಾರ ಪ್ರಮಾಣವಚನ.
ರಾಜ್ಯ

ಕರ್ನಾಟಕದ ನೂತನ CM ಸಿದ್ದರಾಮಯ್ಯ-DCM ಡಿ.ಕೆ ಶಿವಕುಮಾರ್‌ ಆಯ್ಕೆ: ಶನಿವಾರ ಪ್ರಮಾಣವಚನ.

ನವದೆಹಲಿ, ಮೇ 18: ಕಳೆದ 5 ದಿನಗಳಿಂದ ನಡೆಯುತ್ತಿದ್ದ ಕರ್ನಾಟಕ ಸಿಎಂ ಆಯ್ಕೆ ಹೈಡ್ರಾಮಕ್ಕೆ ಕೊನೆಗೂ ತೆರೆ ಬಿದ್ದಿದ್ದು, ಸಿದ್ದರಾಮಯ್ಯಗೆ 2ನೇ ಬಾರಿಗೆ ಮುಖ್ಯಮಂತ್ರಿ ಪಟ್ಟ ಮತ್ತು ಡಿ.ಕೆ. ಶಿವಕುಮಾರ್ ಅವರಿಗೆ ಉಪಮುಖ್ಯಮಂತ್ರಿ ಒಲಿದುಬಂದಿದೆ. ಬುಧವಾರ ನಡುರಾತ್ರಿ ನಡೆದ ಅಂತಿಮ ಬೆಳವಣಿಗೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು…

ಕೋಲ್ಚಾರ್ ತರವಾಡು ಮನೆ ವಯನಾಟ್ ಕುಲವನ್ ದೈವಸ್ಥಾನದಲ್ಲಿ ದೈವಕಟ್ಟು ಮಹೋತ್ಸವ : ಹರಿದು ಬಂದ ಭಕ್ತ ಸಾಗರ : ನಿರಂತರವಾಗಿ ನಡೆಯುತ್ತಿರುವ ಅನ್ನ ಸಂತರ್ಪಣೆ:
ರಾಜ್ಯ

ಕೋಲ್ಚಾರ್ ತರವಾಡು ಮನೆ ವಯನಾಟ್ ಕುಲವನ್ ದೈವಸ್ಥಾನದಲ್ಲಿ ದೈವಕಟ್ಟು ಮಹೋತ್ಸವ : ಹರಿದು ಬಂದ ಭಕ್ತ ಸಾಗರ : ನಿರಂತರವಾಗಿ ನಡೆಯುತ್ತಿರುವ ಅನ್ನ ಸಂತರ್ಪಣೆ:

ಕೋಲ್ಚಾರ್ ತರವಾಡು ಮನೆ ವಯನಾಟ್ ಕುಲವನ್ ದೈವಸ್ಥಾನದಲ್ಲಿ ದೈವಕಟ್ಟು ಮಹೋತ್ಸವ ನಡೆಯುತ್ತಿದ್ದು ಮೇ 17 ರಂದು ಸಂಜೆ ತರವಾಡು ದೈವಸ್ಥಾನದಿಂದ ಭಂಡಾರ ತಂದ ಬಳಿಕ ಶ್ರೀ ಕಾರ್ನೋನ್ ದೈವದ ವೆಳ್ಳಾಟಂ ಶ್ರೀ ಕೋರಚ್ಚನ್ ದೈವದ ವೆಳ್ಳಾಟಂ, ಶ್ರೀ ಕಂಡನಾರ್ ಕೇಳನ್ ದೈವದ ವೆಳ್ಳಾಟಂ, ರಾತ್ರಿ ಶ್ರೀ ವಿಷ್ಣುಮೂರ್ತಿ ದೈವದ…

ಕರ್ನಾಟಕದ ನೂತನ ಸಿಎಂ ಆಯ್ಕೆ ಇನ್ನೂ ಅಂತಿಮ ನಿರ್ಧಾರವಾಗಲಿಲ್ಲ: ವದಂತಿಗಳನ್ನು ನಂಬಬೇಡಿ: ರಣದೀಪ್ ಸುರ್ಜೆವಾಲ.
ರಾಜ್ಯ

ಕರ್ನಾಟಕದ ನೂತನ ಸಿಎಂ ಆಯ್ಕೆ ಇನ್ನೂ ಅಂತಿಮ ನಿರ್ಧಾರವಾಗಲಿಲ್ಲ: ವದಂತಿಗಳನ್ನು ನಂಬಬೇಡಿ: ರಣದೀಪ್ ಸುರ್ಜೆವಾಲ.

: ಕರ್ನಾಟಕದ ನೂತನ ಸಿಎಂ ಆಯ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಮುಖ್ಯಮಂತ್ರಿ ಎಂದು ಹಲವು ಮಾಧ್ಯಮಗಳು ವರದಿ ಮಾಡಿರುವ ಬೆನ್ನಲ್ಲೆ ರಣದೀಪ್ ಸುರ್ಜೇವಾಲ ಈ ಬಗ್ಗೆ ಸ್ಪಷ್ಟನೆ ನೀಡಿದ್ದು,ಸಿಎಂ ಆಯ್ಕೆ ಬಗ್ಗೆ ಯಾವುದೇಅಂತಿಮವಾಗಿಲ್ಲ ಎಂದು ತಿಳಿಸಿದ್ದಾರೆ. ಖರ್ಗೆ ನಿವಾಸದ ಬಳಿ ಖಾಸಾಗಿ ಮಾಧ್ಯಮದ ಸಂದರ್ಶನದಲ್ಲಿ ಹೇಳಿಕೆ ನೀಡಿದ್ದು ,…

ಕಟೀಲು ದೇವಸ್ಥಾನದ ಮುಂಭಾಗದಲ್ಲಿ ಖಾಸಗಿ ಬಸ್ ಗೆ ಆಕಸ್ಮಿಕ ಬೆಂಕಿ:ತಪ್ಪಿದ ಬಾರೀ ಅನಾಹುತ.
ರಾಜ್ಯ

ಕಟೀಲು ದೇವಸ್ಥಾನದ ಮುಂಭಾಗದಲ್ಲಿ ಖಾಸಗಿ ಬಸ್ ಗೆ ಆಕಸ್ಮಿಕ ಬೆಂಕಿ:ತಪ್ಪಿದ ಬಾರೀ ಅನಾಹುತ.

ಕಟೀಲು ಮೇ 17: ಖಾಸಗಿ ಬಸ್ ಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಘಟನೆ ಕಟೀಲು ದೇವಸ್ಥಾನದ ಮುಂಭಾಗದಲ್ಲಿ ನಡೆದಿದ್ದು, ಘಟನೆಯಲ್ಲಿ ಪ್ರಯಾಣಿಕರು ಹಾಗೂ ಬಸ್ ಚಾಲಕ ಅಪಾಯದಿಂದ ಪಾರಾಗಿದ್ದಾರೆ. ಇಂದು ಮಧ್ಯಾಹ್ನ 2.30 ರ ಸುಮಾರಿಗೆ ಗೋಲ್ಡನ್ ಟ್ರಾವೆಲ್ಸ್ ಎಂಬ ಹೆಸರಿನ ಬಸ್ ಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದೆ.…

ಮುಸ್ಲಿಮರಿಗೆ ಉಪ ಮುಖ್ಯಮಂತ್ರಿ ಮತ್ತು ಐದು ಸಚಿವ ಸ್ಥಾನ ನೀಡಿ ಕೊಡಗಿನಿಂದ ಪೊನ್ನಣ್ಣ ಹಾಗೂ ಮಂತರ್ ಗೌಡ ಅವರಿಗೂ ಅವಕಾಶ ಸಿಗಲಿ ಕೆಪಿಸಿಸಿ ಮುಖ್ಯ ವಕ್ತಾರ ಟಿ ಎಂ ಶಾಹಿದ್ ತೆಕ್ಕಿಲ್ :
ರಾಜ್ಯ

ಮುಸ್ಲಿಮರಿಗೆ ಉಪ ಮುಖ್ಯಮಂತ್ರಿ ಮತ್ತು ಐದು ಸಚಿವ ಸ್ಥಾನ ನೀಡಿ ಕೊಡಗಿನಿಂದ ಪೊನ್ನಣ್ಣ ಹಾಗೂ ಮಂತರ್ ಗೌಡ ಅವರಿಗೂ ಅವಕಾಶ ಸಿಗಲಿ ಕೆಪಿಸಿಸಿ ಮುಖ್ಯ ವಕ್ತಾರ ಟಿ ಎಂ ಶಾಹಿದ್ ತೆಕ್ಕಿಲ್ :

ಮಡಿಕೇರಿ ಮೇ 17 : ರಾಜ್ಯದ ಜನ ಕೋಮು ಭಾವನೆಯನ್ನು ತಿರಸ್ಕರಿಸಿ ಅಭಿವೃದ್ಧಿ ಪರ ಮತ ಚಲಾಯಿಸಿದ ಪರಿಣಾಮ ಅಭೂತಪೂರ್ವ ಯಶಸ್ಸಿನ ಮೂಲಕ ಅಧಿಕಾರಕ್ಕೆ ಬರುತ್ತಿರುವ ಕಾಂಗ್ರೆಸ್ ಸರ್ಕಾರದಲ್ಲಿ ಮುಸಲ್ಮಾನರಿಗೆ ಉಪ ಮುಖ್ಯಮಂತ್ರಿ ಹಾಗೂ ಐದು ಸಚಿವ ಸ್ಥಾನವನ್ನು ನೀಡಬೇಕೆಂದು ಕೆಪಿಸಿಸಿ ಮುಖ್ಯ ವಕ್ತಾರ ಮತ್ತು ಕೊಡಗು ಜಿಲ್ಲಾ…

ಪುತ್ತೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಮತ್ತು ಮಾಜಿ ಸಿಎಂ ಸದಾನಂದ ಗೌಡರ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿ, ಶ್ರದ್ಧಾಂಜಲಿ ಬ್ಯಾನರ್ ಅಳವಡಿಸಿದ ಪ್ರಕರಣ: ಆರೋಪಿಗಳಿಗೆ ಪೋಲಿಸರು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ: ಗಾಯಗಳ ಪೋಟೊ ವೈರಲ್

ಪುತ್ತೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ಮಾಜಿ ಸಿಎಂ ಸದಾನಂದ ಗೌಡರ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿ, ಶ್ರದ್ಧಾಂಜಲಿ ಕೋರಿ ಬ್ಯಾನರ್ ಹಾಕಿದ್ದ,ಈ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳನ್ನು ಪೊಲೀಸರು ಬಂಧಿಸಿ ತೀವ್ರ ರೀತಿಯಲ್ಲಿ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ, ಬೆನ್ನು, ಸೊಂಟದ ಬಾಗದಲ್ಲಿ…

ಸಿದ್ದರಾಮಯ್ಯ ಮುಖ್ಯಮಂತ್ರಿ ಆಗೋದು ಫಿಕ್ಸ್ : ಪ್ರಮಾಣ ವಚನಕ್ಕೆ ಸಿದ್ಧತೆ.
ರಾಜ್ಯ

ಸಿದ್ದರಾಮಯ್ಯ ಮುಖ್ಯಮಂತ್ರಿ ಆಗೋದು ಫಿಕ್ಸ್ : ಪ್ರಮಾಣ ವಚನಕ್ಕೆ ಸಿದ್ಧತೆ.

ಕರ್ನಾಟಕದ ಮುಂದಿನ ಸಿಎಂ ಸಿದ್ದರಾಮಯ್ಯ ಅವರೇ ಆಗೋದು ಫಿಕ್ಸ್ ಆಗಿದೆ.ಸಿದ್ದರಾಮಯ್ಯ ಅವರಿಗೆ ಮುಖ್ಯಮಂತ್ರಿ ಸ್ಥಾನ ಬಹುತೇಕ ಪಕ್ಕಾ ಎನ್ನಲಾಗುತ್ತಿದ್ದು, ರಾಹುಲ್ ಗಾಂಧಿ ಸಭೆ ಬಳಿಕ ಅಧಿಕೃತ ಘೋಷಣೆ ಮಾಡುವ ಸಾಧ್ಯತೆ ಇದೆ. ಸಿದ್ದರಾಮಯ್ಯ ಅವರು ಎರಡನೇ ಬಾರಿ ಮುಖ್ಯಮಂತ್ರಿಯಾಗಿ ನಾಳೆ ಮಧ್ಯಾಹ್ನ 3:30ಕ್ಕೆ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ ಎನ್ನಲಾಗಿದೆ.ಮೇ…

ಸಿಬಿಎಸ್ಇ 10ನೇ ತರಗತಿ ಪಬ್ಲಿಕ್ ಪರೀಕ್ಷೆಯಲ್ಲಿ ಅಚಲ್ ಬಿಳಿನೆಲೆಗೆ 95.2% ಅಂಕ.
ರಾಜ್ಯ

ಸಿಬಿಎಸ್ಇ 10ನೇ ತರಗತಿ ಪಬ್ಲಿಕ್ ಪರೀಕ್ಷೆಯಲ್ಲಿ ಅಚಲ್ ಬಿಳಿನೆಲೆಗೆ 95.2% ಅಂಕ.

2022-23ನೇ ಸಾಲಿನ ಸಿಬಿಎಸ್ಇ 10ನೇ ತರಗತಿ ಪಬ್ಲಿಕ್ ಪರೀಕ್ಷೆಯಲ್ಲಿ ಮುಡಿಪು ಜವಾಹರ್ ನವೋದಯ ವಿದ್ಯಾಲಯ ಇಲ್ಲಿನ ವಿದ್ಯಾರ್ಥಿ ಅಚಲ್ ಬಿಳಿನೆಲೆ 95.2% (500ರಲ್ಲಿ 476) ಅಂಕ ಪಡೆದು ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಇವರು ಕೆವಿಜಿ ಪಾಲಿಟೆಕ್ನಿಕ್ ನ ಶಿಕ್ಷಕರಾದ ಚಂದ್ರಶೇಖರ ಬಿಳಿನೆಲೆ ಹಾಗೂ ಡಾ. ಅನುರಾಧಾ ಕುರುಂಜಿಯವರ…

ಸುಳ್ಯ ಕ್ಷೇತ್ರದ ಅಭಿವೃದ್ಧಿಗೆ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ ಜಾತಿ ಮತ ಪಕ್ಷ ಬೇದ ಶ್ರಮಿಸುತ್ತೇವೆ: ಜಿ. ಕೃಷ್ಣಪ್ಪ.
ರಾಜ್ಯ

ಸುಳ್ಯ ಕ್ಷೇತ್ರದ ಅಭಿವೃದ್ಧಿಗೆ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ ಜಾತಿ ಮತ ಪಕ್ಷ ಬೇದ ಶ್ರಮಿಸುತ್ತೇವೆ: ಜಿ. ಕೃಷ್ಣಪ್ಪ.

ಸುಳ್ಯ: ರಾಜ್ಯದಾದ್ಯಂತ ಆಡಳಿತ ವಿರೋಧಿ ಅಲೆ ಇತ್ತು‌.‌ಸುಳ್ಯದಲ್ಲೂ ಗ್ರಾಮಗಳಲ್ಲಿ ಜನರ ಅಭಿಪ್ರಾಯವೂ ಇದೇ ಆಗಿತ್ತು ಆದರೆ ಬಿಜೆಪಿ ಭಾವನಾತ್ಮಕ ವಿಚಾರಗಳನ್ನು ಜನರ ಮನಸ್ಸಿನಲ್ಲಿ ಬಿತ್ತಿ ,ಮತ ವಿಭಜಿಸುವಲ್ಲಿ ಯಶಸ್ವಿಯಾಯಿತು, ರಾಜ್ಯದಲ್ಲಿ ಕಾಂಗ್ರೇಸ್ ಅಧಿಕಾರ ಇರುವ ಕಾರಣ ಸುಳ್ಯದಲ್ಲೂ ಕಾಂಗ್ರೇಸ್ ಅಧಿಕಾರಕ್ಕೆ ಬರುತ್ತಿದ್ದರೆ ಸುಳ್ಯದ ಅಭಿವೃದ್ದಿಗೆ ಸಹಕಾರಿಯಾಗಿತ್ತು, ಈ ಸೋಲಿನಿಂದ…

ಕೋಲ್ಚಾರ್ ತರವಾಡು ಮನೆ ವಯನಾಟ್ ಕುಲವನ್ ದೈವಸ್ಥಾನದಲ್ಲಿ ದೈವಕಟ್ಟು ಮಹೋತ್ಸವ.
ರಾಜ್ಯ

ಕೋಲ್ಚಾರ್ ತರವಾಡು ಮನೆ ವಯನಾಟ್ ಕುಲವನ್ ದೈವಸ್ಥಾನದಲ್ಲಿ ದೈವಕಟ್ಟು ಮಹೋತ್ಸವ.

ಮನೆ ಮನೆಗಳಲ್ಲಿ ಮಕ್ಕಳಿಗೆ ದ್ಯೇಯ ಹಾಗೂ ಧರ್ಮ ಸಂಸ್ಕೃತಿ ಆಚಾರ ವಿಚಾರಗಳ ತಿಳಿಸುವ ಕೆಲಸವಾಗಬೇಕು:ಎ ಎಸ್ ನಿರ್ಮಲ ಕುಮಾರ್ . ಶ್ರದ್ಧೆ ಭಕ್ತಿಯಿಂದ ದೇವರಕಾರ್ಯವನ್ನು ಮಾಡಿದರೆ ಶ್ರೇಯಸ್ಸು ಜೊತೆಯಾಗಿರುವುದು,ಸಮಾಜ ಮುಖಿ ಕೆಲಸದಿಂದ ಸಾಧಕರಾಗಲು ಸಾಧ್ಯವಿದೆ. ಮುಂದಿನ ಪೀಳಿಗೆಗೆ ಸೇವೆಯೆಂಬ ಧೈಯ ಹಾಗೂ ಧರ್ಮ ಸಂಸ್ಕೃತಿ ಆಚಾರ ವಿಚಾರಗಳನ್ನು ತಿಳಿಸುವ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI