ಡಿಕೆಶಿ ಅವರನ್ನೇ ಮುಖ್ಯಮಂತ್ರಿ ಮಾಡಬೇಕು:ಡಾ.ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಆಗ್ರಹ.
ರಾಜ್ಯ

ಡಿಕೆಶಿ ಅವರನ್ನೇ ಮುಖ್ಯಮಂತ್ರಿ ಮಾಡಬೇಕು:ಡಾ.ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಆಗ್ರಹ.

ಬೆಂಗಳೂರು, ಮೇ 14: ‘ಪಕ್ಷವು ಸಂಕಷ್ಟದಲ್ಲಿದ್ದಾಗ ಹಗಲು ರಾತ್ರಿ ಎನ್ನದೇ ಸಂಘಟಿಸಿ ಅಧಿಕಾರಕ್ಕೆ ತಂದಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನೇ ಮುಖ್ಯಮಂತ್ರಿ ಮಾಡಬೇಕು’ ಎಂದು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ ಹಾಗೂ ಪಟ್ಟನಾಯಕನಹಳ್ಳಿಯ ಸ್ಫಟಿಕಪುರಿ ಸಂಸ್ಥಾನ ಮಠದ ನಂಜಾವಧೂತ ಸ್ವಾಮೀಜಿ ಆಗ್ರಹಿಸಿದರು. ವಿಜಯನಗರದ ಆದಿಚುಂಚನಗಿರಿ ಮಠದಲ್ಲಿ ಭಾನುವಾರ…

ಸಿ ಬಿ ಎಸ್ ಇ ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟ : ಬೆಳ್ಳಾರೆ ಜ್ಞಾನ ಗಂಗಾ ಸೆಂಟ್ರಲ್ ಸ್ಕೂಲ್ ವಿದ್ಯಾರ್ಥಿ ಮೊಹಮ್ಮದ್ ಫಯಾಝ್ ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆ
ರಾಜ್ಯ

ಸಿ ಬಿ ಎಸ್ ಇ ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟ : ಬೆಳ್ಳಾರೆ ಜ್ಞಾನ ಗಂಗಾ ಸೆಂಟ್ರಲ್ ಸ್ಕೂಲ್ ವಿದ್ಯಾರ್ಥಿ ಮೊಹಮ್ಮದ್ ಫಯಾಝ್ ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆ

ಬೆಳ್ಳಾರೆ : ಸಿ ಬಿ ಎಸ್ ಇ ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟಗೊಂಡಿದ್ದು, ಬೆಳ್ಳಾರೆ ಜ್ಞಾನ ಗಂಗಾ ಸೆಂಟ್ರಲ್ ಸ್ಕೂಲ್ ವಿದ್ಯಾರ್ಥಿ ಮೊಹಮ್ಮದ್ ಫಯಾಝ್ 459 ( 92%) ಅಂಕ ಗಳಿಸುವುದರೊಂದಿಗೆ ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆ ಹೊಂದಿರುತ್ತಾರೆ.ಇವರು ಮುಂದಿನ ವಿದ್ಯಾಭ್ಯಾಸ ವನ್ನು ಮಂಗಳೂರಿನ ಬಿಜೈನಲ್ಲಿರುವ ಸಿ…

ಸಂಸ್ಕಾರದಿಂದ ಶ್ರೇಷ್ಠತೆ ಪ್ರಾಪ್ತಿ: ಸಂಸ್ಕಾರವಿಲ್ಲದ ಬದುಕು ಶೂನ್ಯ: ವಿದ್ಯಾಪ್ರಸನ್ನತೀರ್ಥ ಸ್ವಾಮೀಜಿ.
ರಾಜ್ಯ

ಸಂಸ್ಕಾರದಿಂದ ಶ್ರೇಷ್ಠತೆ ಪ್ರಾಪ್ತಿ: ಸಂಸ್ಕಾರವಿಲ್ಲದ ಬದುಕು ಶೂನ್ಯ: ವಿದ್ಯಾಪ್ರಸನ್ನತೀರ್ಥ ಸ್ವಾಮೀಜಿ.

ಸಂಸ್ಕಾರದಿಂದ ಶ್ರೇಷ್ಠತೆ ಪ್ರಾಪ್ತಿ: ಸಂಸ್ಕಾರವಿಲ್ಲದ ಬದುಕು ಶೂನ್ಯವಾದುದು ,ಭಾರತೀಯ ಯೋಗ ಪರಂಪರೆ ವಿಶ್ವಮಾನ್ಯವಾಗಲಿದೆ ಎಂದು ಶ್ರೀ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನತೀರ್ಥ ಸ್ವಾಮೀಜಿ ಹೇಳಿದ್ದಾರೆ ಅವರುಸುಳ್ಯದ ಹಳೆಗೇಟಿನ ವಿದ್ಯಾನಗರ ಶ್ರೀ ಕೇಶವಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನದ ಆಶ್ರಯದಲ್ಲಿ ಕಳೆದ 23 ವರ್ಷಗಳಿಂದ ಶ್ರೀ ಕೇಶವಕೃಪಾ ವೇದ-ಯೋಗ-ಕಲಾ ಶಿಬಿರದ…

ವಿರಾಜಪೇಟೆ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಎ ಎಸ್ ಪೊನ್ನಣ್ಣ ಗೆಲುವಿನ ಹಿನ್ನಲೆ, ಸಂಪಾಜೆ, ಚೆಂಬು, ಪೆರಾಜೆಯಲ್ಲಿ ಕಾರ್ಯಕರ್ತರಿಂದ ಸಂಭ್ರಮಾಚರಣೆ.
ರಾಜ್ಯ

ವಿರಾಜಪೇಟೆ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಎ ಎಸ್ ಪೊನ್ನಣ್ಣ ಗೆಲುವಿನ ಹಿನ್ನಲೆ, ಸಂಪಾಜೆ, ಚೆಂಬು, ಪೆರಾಜೆಯಲ್ಲಿ ಕಾರ್ಯಕರ್ತರಿಂದ ಸಂಭ್ರಮಾಚರಣೆ.

ವಿರಾಜಪೇಟೆ ಕ್ಷೇತ್ರ ಕಾಂಗ್ರೇಸ್ ಅಭ್ಯರ್ಥಿ ಎ ಎಸ್ ಪೊನ್ನಣ್ಣ ಗೆಲುವಿನ ಹಿನ್ನಲೆ, ಸಂಪಾಜೆ ಗ್ರಾಮ ಚೆಂಬು ಗ್ರಾಮ, ಪೆರಾಜೆ ಗ್ರಾಮದಲ್ಲಿ ಕಾರ್ಯಕರ್ತರು ಸಂಭ್ರಮಾಚರಣೆಯನ್ನು ಮಾಡಿದ್ದಾರೆ .. .ಮಡಿಕೇರಿಯಿಂದ ಸುಮಾರು ನೂರೈವತ್ತಕ್ಕೂ ಮಿಕ್ಕಿ ವಾಹನಗಳಲ್ಲಿ ಸಂಪಾಜೆ, ಚೆಂಬು ಮತ್ತು ಪೆರಾಜೆ ಭಾಗದಲ್ಲಿ ವಾಹನ ಜಾಥಾ ನಡೆಸಿದ ಕಾಂಗ್ರೇಸ್ ಕಾರ್ಯಕರ್ತರು, ಪಟಾಕಿ…

ಚುನಾವಣೆಯಲ್ಲಿ ಬಿಜೆಪಿಗೆ ತೀವ್ರ ಮುಖಭಂಗ: ನಾಳೆ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕಟೀಲ್‌ ರಾಜೀನಾಮೆ ಸಾಧ್ಯತೆ.
ರಾಜ್ಯ

ಚುನಾವಣೆಯಲ್ಲಿ ಬಿಜೆಪಿಗೆ ತೀವ್ರ ಮುಖಭಂಗ: ನಾಳೆ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕಟೀಲ್‌ ರಾಜೀನಾಮೆ ಸಾಧ್ಯತೆ.

ಬೆಂಗಳೂರು, ಮೇ 14: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ತೀವ್ರ ಮುಖಭಂಗ ಅನುಭವಿಸಿದ ಹಿನ್ನೆಲೆ ಸೋಲಿನ ಹೊಣೆ ಹೊತ್ತಿರುವ ನಳಿನ್ ಕುಮಾರ್ ಕಟೀಲ್ ತನ್ನ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆಗಳಿವೆ. ರಾಜೀನಾಮೆ ನೀಡೋ ಬಗ್ಗೆ ಕಟೀಲ್ ಈಗಾಗಲೇ ತನ್ನ ಆಪ್ತರಲ್ಲಿ ಹೇಳಿಕೊಂಡಿದ್ದಾರೆ. 2019 ರ ಆಗಸ್ಟ್ 20…

ಯುವತಿಯೊಂದಿಗೆ ಅಸಭ್ಯ ವರ್ತನೆ : ಪ್ರಕರಣ ದಾಖಲು.
ರಾಜ್ಯ

ಯುವತಿಯೊಂದಿಗೆ ಅಸಭ್ಯ ವರ್ತನೆ : ಪ್ರಕರಣ ದಾಖಲು.

ವಿಟ್ಲ: ದ್ವಿಚಕ್ರ ವಾಹನ ಒಂದರಲ್ಲಿ ಬಂದ ಯುವಕನೋರ್ವ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಯೋರ್ವರ ಮೈಗೆ ಕೈಹಾಕಿ ಮಾನಭಂಗಕ್ಕೆ ಯತ್ನಿಸಿದ ಘಟನೆ ಮೇ.೧೩ರಂದು ಬಂಟ್ವಾಳ ತಾಲೂಕು ವಿಟ್ಲ ಕಸಬಾ ಗ್ರಾಮದ ಬನ ಎಂಬಲ್ಲಿ ನಡೆದಿದ್ದು, ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿಟ್ಲ ಕಸಬ ಗ್ರಾಮದ…

ಮೇ 20-21 ಕೊಡಿಯಾಲಬೈಲು ಶ್ರೀ ಮಹಾಮ್ಮಾಯಿ ಮಾರಿಯಮ್ಮ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ.
ರಾಜ್ಯ

ಮೇ 20-21 ಕೊಡಿಯಾಲಬೈಲು ಶ್ರೀ ಮಹಾಮ್ಮಾಯಿ ಮಾರಿಯಮ್ಮ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ.

ಸುಳ್ಯ ನಗರ ವ್ಯಾಪ್ತಿಯ ಕೊಡಿಯಾಲಬೈಲು ಶ್ರೀ ಮಹಾಮ್ಮಾಯಿ ಮಾರಿಯಮ್ಮ ದೇವಸ್ಥಾನ ಮತ್ತು ಪರಿವಾರ ದೈವಗಳ ನವೀಕರಣ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಹಾಗೂ ನೇಮೋತ್ಸವ ಮೇ 20-21 ರಂದು ನಡೆಯಲಿದೆ ಎಂದು ಜೀರ್ಣೋದ್ಧಾರ ಸಮಿತಿ ಪ್ರಧಾನ ಕಾರ್ಯದರ್ಶಿ ಹರೀಶ್ ರೈ ಉಬರಡ್ಕ ತಿಳಿಸಿದ್ದಾರೆ ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿ…

ನಾಪತ್ತೆಯಾಗಿದ್ದ ಮರ್ಕಂಜದ ವ್ಯಕ್ತಿ ತೋಟದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ.
ರಾಜ್ಯ

ನಾಪತ್ತೆಯಾಗಿದ್ದ ಮರ್ಕಂಜದ ವ್ಯಕ್ತಿ ತೋಟದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ.

: ಮರ್ಕಂಜದ ನಿವಾಸಿಯೊಬ್ಬರು ಕಳೆದೆರಡು ದಿನಗಳ ಹಿಂದೆ ನಾಪತ್ತೆಯಾಗಿರುವ ಬಗ್ಗೆ ವರದಿಯಾಗಿದ್ದು,ಇದೀಗ ಅವರ ಮೃತದೇಹ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕುಸುಮಾಧರ ಮುಂಡೋಡಿ ಎಂಬವರ ಮೃತದೇಹವು ಅರಂತೋಡಿನಲ್ಲಿ ಪತ್ತೆಯಾಗಿದೆ.ಎರಡು ದಿನಗಳ ಹಿಂದೆ ಅವರು ನಾಪತ್ತೆಯಾಗಿದ್ದು, ಈ ಕುರಿತು ಪೊಲೀಸರಿಗೂ ಮಾಹಿತಿ ನೀಡಲಾಗಿತ್ತು.ಕುಸುಮಾಧರರು ಅರಂತೋಡಿನಲ್ಲಿ ವಾಸವಾಗಿದ್ರು. ಇಂದು…

ಬಿಜೆಪಿ ಹೀನಾಯ ಸೋಲಿನ ಹೊಣೆ ಹೊತ್ತ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್.
ರಾಜ್ಯ

ಬಿಜೆಪಿ ಹೀನಾಯ ಸೋಲಿನ ಹೊಣೆ ಹೊತ್ತ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್.

ಮಂಗಳೂರು ಮೇ 13: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೀನಾಯ ಸೋಲು ಕಂಡಿದ್ದು, ಸೋಲಿನ ಹೊಣೆ ಹೊರುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಶನಿವಾರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾರ್ಯಕರ್ತರಿಗೆ ಧನ್ಯವಾದ ತಿಳಿಸುತ್ತೇನೆ. ನಮ್ಮ ಸರ್ಕಾರ ಒಳ್ಳೆಯ ಕೆಲಸ ಮಾಡಿದರೂ ಅನಿರೀಕ್ಷಿತ ಫಲಿತಾಂಶ ಬಂದಿದೆ.…

ರಾಜ್ಯದಾದ್ಯಂತ ಗಮನ ಸೆಳೆದ ಕ್ಷೇತ್ರ ಪೂತ್ತೂರಲ್ಲಿ ಬಿಜೆಪಿ ಭದ್ರ ಕೋಟೆ ಬೇಧಿಸಿದ ಅಶೋಕ್ ಕುಮಾರ್ ರೈ.
ರಾಜ್ಯ

ರಾಜ್ಯದಾದ್ಯಂತ ಗಮನ ಸೆಳೆದ ಕ್ಷೇತ್ರ ಪೂತ್ತೂರಲ್ಲಿ ಬಿಜೆಪಿ ಭದ್ರ ಕೋಟೆ ಬೇಧಿಸಿದ ಅಶೋಕ್ ಕುಮಾರ್ ರೈ.

ಪುತ್ತೂರಿನಲ್ಲಿ ಕಮಲ ಪಕ್ಷ ತೊರೆದು ಕೈ ಹಿಡಿದಿದ್ದ ಅಶೋಕ್ ಕುಮರ್ ರೈ ಪುತ್ತೂರು ಕ್ಷೇತ್ರದಲ್ಲಿ ಟಿಕೆಟ್ ಗಿಟ್ಟಿಸಿಕೊಳ್ಳಲು ಯಶಸ್ವಿಯಾಗಿದ್ದರು ತೀವ್ರ ಪೈಪೋಟಿಗಳ ನಡುವೆ ಸ್ಪರ್ಧಿಸಿದ ಇವರ ಕೈಯನ್ನು ಪುತ್ತೂರಿನ ಜನತೆ ಮತ್ತಷ್ಟು ಭಲಪಡಿಸಿದ್ದಾರೆ, ಅಶೋಕ್ ಕುಮಾರ್ ರೈ ಬಿಜೆಪಿ ತೊರೆದು ಕಾಂಗ್ರೇಸ್ ಸೇರಿದ್ದ ಬೆನ್ನಲ್ಲೇ ಬಿ ಜೆ ಪಿ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI