ಕಲ್ಚರ್ಪೆ ಬೈಕ್ ಗೆ ಡಿಕ್ಕಿಹೊಡೆದು ಪರಾರಿಯಾದ ಪಿಕಪ್ಬ್ಯಾಲೆನ್ಸ್ ತಪ್ಪಿ ಕಾರಿಗೆ ಡಿಕ್ಕಿಹೊಡೆದ ಬೈಕ್ ಸವಾರ ಸ್ಥಳದಲ್ಲಿಯೇ ಸಾವು: ಮತ್ತೋರ್ವ ಗಂಭೀರ.
ರಾಜ್ಯ

ಕಲ್ಚರ್ಪೆ ಬೈಕ್ ಗೆ ಡಿಕ್ಕಿಹೊಡೆದು ಪರಾರಿಯಾದ ಪಿಕಪ್
ಬ್ಯಾಲೆನ್ಸ್ ತಪ್ಪಿ ಕಾರಿಗೆ ಡಿಕ್ಕಿಹೊಡೆದ ಬೈಕ್ ಸವಾರ ಸ್ಥಳದಲ್ಲಿಯೇ ಸಾವು: ಮತ್ತೋರ್ವ ಗಂಭೀರ.

ಕಲ್ಚರ್ಪೆ ಬೈಕ್ ಗೆ ಡಿಕ್ಕಿಹೊಡೆದು ಪಿಕಪ್ ಪರಾರಿಯಾದ ಮತ್ತು ಬೈಕ್ ಬ್ಯಾಲೆನ್ಸ್ ತಪ್ಪಿ ಕಾರಿಗೆ ಡಿಕ್ಕಿಹೊಡೆದ ಬೈಕ್ ಸವಾರ ಸ್ಥಳದಲ್ಲಿಯೇ ಸಾವು ಮತ್ತೋರ್ವ ಗಂಭೀರಗಾಯ ಗೊಂಡಿರುವ ಘಟನೆ ಇದೀಗ ನಡೆದಿದೆ. ಸುಳ್ಯದ ಆಯುರ್ವೇದ ಕಾಲೇಜಿನಲ್ಲಿ ವೈದ್ಯಕೀಯ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳು ಎಂದು ಹೇಳಲಾಗಿದೆ.ಅವರು ಸುಳ್ಯದಿಂದ ಕೊಡ್ಲೀಪೇಟೆ ಕಡೆಗೆ ಹೋಗುತ್ತಿತ್ತು…

ನಾಲ್ಕು ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಸುಳ್ಯ ಶಾಸಕಿ ಮುರುಳ್ಯ.
ರಾಜ್ಯ

ನಾಲ್ಕು ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಸುಳ್ಯ ಶಾಸಕಿ ಮುರುಳ್ಯ.

ಪುತ್ತೂರು: ರಾಜ್ಯದ ಹದಿನಾರನೇ ವಿಧಾನಸಭೆಯ ಮೊಟ್ಟ ಮೊದಲ ವಿಶೇಷ ಅಧಿವೇಶನ ಇಂದಿನಿಂದ ಮೆ.24ರ ವರೆಗೆ ನಡೆಯಲಿದೆ. ಸಾರ್ವತ್ರಿಕ ಚುನಾವಣೆಯ ಬಳಿಕ ವಿಧಾನಸಭೆಗೆ ಆಯ್ಕೆಯಾದ 224 ಜನಪ್ರತಿನಿಧಿಗಳ ಪ್ರಮಾಣವಚನ ಕಾರ್ಯಕ್ರಮ ಅಧಿವೇಶನದಲ್ಲಿ ನಡೆಯಿತು.ಸುಳ್ಯ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅಧಿವೇಶನದಲ್ಲಿಅಧಿಕಾರ ಪದ ಮತ್ತು ಗೌಪ್ಯತಾ ಪ್ರಮಾಣವಚನಸ್ವೀಕರಿಸಿದರು. ಕುಲದೇವರಾದ ಸತ್ಯಸಾರಮಣಿ, ಸತ್ಯಪದನಾಜಿ,…

ಅಗಲಿದ ಬಿಜೆಪಿ ನಾಯಕ ನವೀನ್ ರೈಮೇನಾಲರಿಗೆ ಬಿಜೆಪಿ ಮಂಡಲ ಸಮಿತಿ ವತಿಯಿಂದಶ್ರದ್ಧಾಂಜಲಿ ಹಾಗೂ ನುಡಿನಮನ.
ರಾಜ್ಯ

ಅಗಲಿದ ಬಿಜೆಪಿ ನಾಯಕ ನವೀನ್ ರೈ
ಮೇನಾಲರಿಗೆ ಬಿಜೆಪಿ ಮಂಡಲ ಸಮಿತಿ ವತಿಯಿಂದ
ಶ್ರದ್ಧಾಂಜಲಿ ಹಾಗೂ ನುಡಿನಮನ.

ಅಕಾಲಿಕವಾಗಿ ನಿಧನರಾದ ಬಿಜೆಪಿ ನಾಯಕ ನವೀನ್ ರೈ ಮೇನಾಲರಿಗೆ ಬಿಜೆಪಿ ಮಂಡಲ ಸಮಿತಿ ವತಿಯಿಂದಶ್ರದ್ಧಾಂಜಲಿ ಹಾಗೂ ನುಡಿನಮನ ಕಾರ್ಯಕ್ರಮವನ್ನು ಬಿಜೆಪಿ ಕಚೇರಿಯಲ್ಲಿ ಮೇ.22 ರ ಸೋಮವಾರ ನಡೆಸಲಾಯಿತು. ನೂರಾರು ಮಂದಿ ಪಕ್ಷದ ಪ್ರಮುಖರು ಈ ನುಡಿನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅಗಲಿದ ನಾಯಕನಿಗೆ ನುಡಿನಮನ ಸಲ್ಲಿಸಿದರು.ಅಜ್ಜಾವರದ ಜಿ.ಜಿ.ನಾಯಕ್ ರವರುಮೇನಾಲದಲ್ಲಿ ಹಿಂದುಗಳ…

ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆದಿ ಚುಂಚನಗಿರಿ ಕ್ಷೇತ್ರ ಭೇಟಿ.
ರಾಜ್ಯ

ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆದಿ ಚುಂಚನಗಿರಿ ಕ್ಷೇತ್ರ ಭೇಟಿ.

ರಾಜ್ಯದ ನೂತನ ಉಪಮುಖ್ಯಮಂತ್ರಿಗಳಾಗಿ ಡಿ.ಕೆ.ಶಿವಕುಮಾರ್ ಆಯ್ಕೆಯಾದ ಬೆನ್ನಲ್ಲೆ ಇಂದು ಶ್ರೀ ಕ್ಷೇತ್ರ ಆದಿಚುಂಚನಗಿರಿಗೆ ಭೇಟಿ ನೀಡಿ ಶ್ರೀ ಕಾಲಭೈರವೇಶ್ವರ ಸ್ವಾಮಿ ಹಾಗೂ ಕ್ಷೇತ್ರಾದಿ ದೇವತೆಗಳ ದರ್ಶನ ಪಡೆದು ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ.ಬಾಲಗಂಗಾಧರನಾಥ ಮಹಾಸ್ವಾಮೀಜಿರವರ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ,ಬಳಿಕ ಶ್ರೀ ಮಠದ ಮಹಾ ಸ್ವಾಮೀಜಿ…

ಕೊಡಿಯಾಲಬೈಲು ಶ್ರೀ ಮಹಾಮ್ಮಾಯಿ ಮಾರಿಯಮ್ಮ ದೈವಸ್ಥಾನ ಮತ್ತು ಪರಿವಾರ ದೈವಗಳ ನವೀಕರಣ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಹಾಗೂ ನೇಮೋತ್ಸವ.
ರಾಜ್ಯ

ಕೊಡಿಯಾಲಬೈಲು ಶ್ರೀ ಮಹಾಮ್ಮಾಯಿ ಮಾರಿಯಮ್ಮ ದೈವಸ್ಥಾನ ಮತ್ತು ಪರಿವಾರ ದೈವಗಳ ನವೀಕರಣ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಹಾಗೂ ನೇಮೋತ್ಸವ.

ಕೊಡಿಯಾಲಬೈಲು ಶ್ರೀ ಮಹಾಮ್ಮಾಯಿ ಮಾರಿಯಮ್ಮ ದೈವಸ್ಥಾನ ಮತ್ತು ಪರಿವಾರ ದೈವಗಳ ನವೀಕರಣ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಹಾಗೂ ನೇಮೋತ್ಸವ ಮೇ 20-21 ರಂದು ನಡೆಯಿತು.ಸುಳ್ಯ ನಗರ ವ್ಯಾಪ್ತಿಯ ಕೊಡಿಯಾಲ ಬೈಲು ಮಹಾಮ್ಮಾಯಿ ಮಾರಿಯಮ್ಮ ದೈವಸ್ಥಾನ 20 ಲಕ್ಷ ರೂ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡು .ಕುಂಟಾರು ರವೀಶ ತಂತ್ರಿಗಳ ಮಾರ್ಗದರ್ಶನದಲ್ಲಿ ಬ್ರಹ್ಮಕಲಶೋತ್ಸವ…

ಉಪ ಮುಖ್ಯಮಂತ್ರಿಗಳಾಗಿ ಅಧಿಕಾರ ಸ್ವೀಕರಿಸಿದ ಡಿ ಕೆ ಶಿವಕುಮಾರ್ ಅವರನ್ನು ಅಭಿನಂದಿಸಿದ ಟಿ. ಎಂ ಶಹೀದ್ ತೆಕ್ಕಿಲ್ ಹಾಗೂ ಸಂಗಡಿಗರು.
ರಾಜ್ಯ

ಉಪ ಮುಖ್ಯಮಂತ್ರಿಗಳಾಗಿ ಅಧಿಕಾರ ಸ್ವೀಕರಿಸಿದ ಡಿ ಕೆ ಶಿವಕುಮಾರ್ ಅವರನ್ನು ಅಭಿನಂದಿಸಿದ ಟಿ. ಎಂ ಶಹೀದ್ ತೆಕ್ಕಿಲ್ ಹಾಗೂ ಸಂಗಡಿಗರು.

ನೂತನ ಉಪ ಮುಖ್ಯಮಂತ್ರಿಗಳಾಗಿ ಅಧಿಕಾರ ಸ್ವೀಕರಿಸಿದ ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಅವರನ್ನು ಕೆಪಿಸಿಸಿ ಮುಖ್ಯ ವಕ್ತಾರ ಮತ್ತು ಕೆಪಿಸಿಸಿ ಕಾರ್ಯದರ್ಶಿ ಟಿ ಎಂ ಶಾಹಿದ್ ತೆಕ್ಕಿಲ್, ಇಂದು ಅವರನ್ನು ಬೆಂಗಳೂರಿನ ಕಚೇರಿಯಲ್ಲಿ ಅಭಿನಂದಿಸಿದ್ದಾರೆ. ಈ ಸಂದರ್ಭದಲ್ಲಿ ಫಾರ್ವಾರ್ಡ್ ಗ್ರೂಪ್ ಜನರಲ್ ಮ್ಯಾನೇಜರ್ ಪಿ ಎಂ ಹಾರಿಸ್…

ಸುಳ್ಯ: ಸಿದ್ದರಾಮಯ್ಯ ಅಭಿನಂದನಾ ಬ್ಯಾನರ್ ಹರಿದ ಕಿಡಿಗೇಡಿಗಳು
ರಾಜ್ಯ

ಸುಳ್ಯ: ಸಿದ್ದರಾಮಯ್ಯ ಅಭಿನಂದನಾ ಬ್ಯಾನರ್ ಹರಿದ ಕಿಡಿಗೇಡಿಗಳು

ಕರ್ನಾಟಕದ ನೂತನ ಸಿಎಂ ಆಗಿ ಪದಗ್ರಹಣ ವಹಿಸಿಕೊಂಡ ಸಿದ್ದರಾಮಯ್ಯ ಅವರಿಗೆ ಅಭಿನಂದಿಸಿ ಹಾಕಲಾಗಿದ್ದ ಬ್ಯಾನರ್ ಅನ್ನು ಹರಿದ ಘಟನೆ ಸುಳ್ಯ ತಾಲೂಕಿನ ಗುತ್ತಿಗಾರು ಸಮೀಪದ ವಳಲಂಬೆಯಲ್ಲಿ ನಡೆದಿದೆ.ಇಲ್ಲಿನ ಬಸ್ ತಂಗುದಾಣ ಪಕ್ಕ ಸಿಎಂ ಸಿದ್ದರಾಮಯ್ಯರಿಗೆ ಅಭಿನಂದನೆ ಸಲ್ಲಿಸುವ ಬ್ಯಾನರ್ ಅನ್ನು ಅವರ ಅಭಿಮಾನಿ ಬಳಗಿದಂದ ಅಳವಡಿಸಲಾಗಿತ್ತು. ಶನಿವಾರ ರಾತ್ರಿ…

ಬೆಳ್ತಂಗಡಿ – ಸೂಪರ್ ಮಾರ್ಕೆಟ್ ಗೆ ಬೆಂಕಿ – ಲಕ್ಷಾಂತರ ನಷ್ಟ.
ರಾಜ್ಯ

ಬೆಳ್ತಂಗಡಿ – ಸೂಪರ್ ಮಾರ್ಕೆಟ್ ಗೆ ಬೆಂಕಿ – ಲಕ್ಷಾಂತರ ನಷ್ಟ.

ಬೆಳ್ತಂಗಡಿ ಮೇ 21: ಸೂಪರ್ ಮಾರ್ಕೆಟ್ ಒಂದಕ್ಕೆ ಆಕಸ್ಮಿಕ ಬೆಂಕಿ ಹತ್ತಿಕೊಂಡ ಪರಿಣಾಮ ಅಂಗಡಿ ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ಮುಂಡಾಜೆ ರಾಷ್ಟ್ರೀಯ ಹೆದ್ದಾರಿ ಸಮೀಪದ ಸೋಮಂತಡ್ಕದ ದಿಡುಪೆ ಎಂಬಲ್ಲಿ ನಡೆದಿದೆ. ಬಿ ಎಂ ಹಂಝ ಎಂಬವರ ಮಾಲಕತ್ವದ ಸೂಪರ್ ಮಾರ್ಕೆಟ್‌‌ನಲ್ಲಿ ಭಾನುವಾರ ಮುಂಜಾನೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ.…

ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸುಳ್ಯದಲ್ಲಿ ಸಿಹಿ ಹಂಚಿ ಸಂಭ್ರಮಾಚರಣೆ.
ರಾಜ್ಯ

ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸುಳ್ಯದಲ್ಲಿ ಸಿಹಿ ಹಂಚಿ ಸಂಭ್ರಮಾಚರಣೆ.

ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಉಪ ಮುಖ್ಯಮಂತ್ರಿಯಾಗಿ ಮತ್ತು ಸಚಿವರ ಪ್ರಮಾಣ ವಚನ ಪ್ರಯುಕ್ತ ಸುಳ್ಯದಲ್ಲಿಯೂ ಕಾಂಗ್ರೆಸ್ ಸಂಭ್ರಮಾಚರಣೆ ನಡೆಸಿದ್ದಾರೆ. ಸುಳ್ಯದ ಖಾಸಾಗಿ ಬಸ್ ನಿಲ್ದಾಣದ ಬಳಿ ಎಲ್ ಇಡಿ ಸ್ಕ್ರೀನ್ ಮುಖಾಂತರ ಪ್ರಮಾಣ ವಚನದ ನೇರ ಪ್ರಸಾರ ಪ್ರದರ್ಶನ ಮಾಡಲಾಯಿತು , ಪಟಾಕಿ ಸಿಡಿಸಿ,…

ರಾಜ್ಯದ ನೂತನ ಸಿಎಂ ಆಗಿ ಸಿದ್ದರಾಮಯ್ಯ, ಡಿಸಿಎಂ ಆಗಿ ಡಿಕೆ ಶಿವಕುಮಾರ್ ಪ್ರಮಾಣವಚನ
ರಾಜ್ಯ

ರಾಜ್ಯದ ನೂತನ ಸಿಎಂ ಆಗಿ ಸಿದ್ದರಾಮಯ್ಯ, ಡಿಸಿಎಂ ಆಗಿ ಡಿಕೆ ಶಿವಕುಮಾರ್ ಪ್ರಮಾಣವಚನ

ಬೆಂಗಳೂರು: ರಾಜ್ಯದ ನೂತನ ಕಾಂಗ್ರೆಸ್​ ಸರ್ಕಾರದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಶನಿವಾರ ಮಧ್ಯಾಹ್ನ ಪ್ರಮಾಣವಚನ ಸ್ವೀಕರಿಸಿದರು. ಅವರೊಂದಿಗೆ ಉಪ ಮುಖ್ಯಮಮತ್ರಿಯಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರೂ ಪ್ರತಿಜ್ಞಾವಿಧಿ ಸ್ವೀಕರಿಸಿದರು. ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಸೇರಿದ್ದ ಸಾವಿರಾರು ಜನರ ಸಮ್ಮುಖದಲ್ಲಿ ಸಿದ್ದರಾಮಯ್ಯ ಅವರು ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಅಧಿಕಾರ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI