ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆ NIA ದಾಳಿ.
ಮಂಗಳೂರು: ಬೆಳ್ಳಂಬೆಳಿಗ್ಗೆ ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆ ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬಿಹಾರದಲ್ಲಿ ನಡೆದಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮದ ವೇಳೆ ದುಷ್ಕೃತ್ಯಕ್ಕೆ ನಡೆಸಲು ಸಂಚು ರೂಪಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ, ಬೆಳ್ತಂಗಡಿ, ಉಪ್ಪಿನಂಗಡಿ, ವೇಣೂರು ಸೇರಿದಂತೆ 16 ಕಡೆ ಹಲವರ…










