ಗುತ್ತಿಗಾರು ಭಾಗದಲ್ಲಿ  ಬಿಜೆಪಿ ಅಭ್ಯರ್ಥಿ ಚುನಾವಣಾ ಪ್ರಚಾರ.
ರಾಜ್ಯ

ಗುತ್ತಿಗಾರು ಭಾಗದಲ್ಲಿ ಬಿಜೆಪಿ ಅಭ್ಯರ್ಥಿ ಚುನಾವಣಾ ಪ್ರಚಾರ.

ಸುಳ್ಯ: ಸುಳ್ಯ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ವಿವಿಧ ಭಾಗಗಳಲ್ಲಿ ಚುನಾವಣಾ ಪ್ರಚಾರಕೈಗೊಳ್ಳುತ್ತಿದ್ದು.ಗುತ್ತಿಗಾರು,ಬಳ್ಳಕ್ಕ, ಗಡಿಕಲ್ಲು,ಅಚಲ್ಲಿ ಭಾಗದಲ್ಲಿ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಹಾಗು ಮುಖಂಡರು ಚುನಾವಣಾ ಪ್ರಚಾರ ಕೈಗೊಂಡರು. ಮನೆ ಮನೆ ಭೇಟಿ ಮಾಡಿ ಪ್ರಚಾರ ನಡೆಸಲಾಯಿತು. ವಿವಿಧ ಕಡೆಗಳಲ್ಲಿ ಸಭೆ ನಡೆಯಿತು.

ಕಡಬದಲ್ಲಿ ಜಂಟೀ ಪತ್ರಿಕಾಗೋಷ್ಠಿ: ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೇಸ್ ಗೆಲುವು ನಿಚ್ಚಳ: ಸುನಿಲ್ ಕೇದಾರ್
ರಾಜ್ಯ

ಕಡಬದಲ್ಲಿ ಜಂಟೀ ಪತ್ರಿಕಾಗೋಷ್ಠಿ: ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೇಸ್ ಗೆಲುವು ನಿಚ್ಚಳ: ಸುನಿಲ್ ಕೇದಾರ್

ಕಡಬ: ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿನ ಅಭ್ಯರ್ಥಿ ಆಯ್ಕೆಯಲ್ಲಿನ ಗೊಂದಲಗಳು ಶಮನಗೊಂಡಿದ್ದು, ಪಕ್ಷದ ಎಲ್ಲಾ ನಾಯಕರು ಹಾಗೂ ಕಾರ್ಯಕರ್ತರು ಜೊತೆಯಾಗಿದ್ದು, ಈ ಬಾರಿ ಸುಳ್ಯ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷವು ಗೆಲವು ಸಾಧಿಸುವುದು ನಿಶ್ಚಿತ ಎಂದು ಸುಳ್ಯ ಕ್ಷೇತ್ರಕ್ಕೆ ಕಾಂಗ್ರೆಸ್ ವೀಕ್ಷಕರಾಗಿ ಆಗಮಿಸಿರುವ ಎಐಸಿಸಿ ಸದಸ್ಯ ಸುನಿಲ್ ಕೇದಾರ್ ಅವರು ವಿಶ್ವಾಸ…

ಮತದಾನದ ದಿನ ಸಾರಿಗೆ ಕಾರ್ಯಾಚರಣೆಯಲ್ಲಿ ವ್ಯತ್ಯಯ.
ರಾಜ್ಯ

ಮತದಾನದ ದಿನ ಸಾರಿಗೆ ಕಾರ್ಯಾಚರಣೆಯಲ್ಲಿ ವ್ಯತ್ಯಯ.

ಮಂಗಳೂರು: ಮತದಾನದ ದಿನದಂದು ಚುನಾವಣಾ ಕರ್ತವ್ಯದ ಸಂಬಂಧ ಸಾಂದರ್ಭಿಕ ಒಪ್ಪಂದದ ಮೇರೆಗೆ ಕೆ.ಎಸ್‍.ಆರ್.ಟಿ.ಸಿ ಬಸ್ಸ್ ಗಳನ್ನು ನಿಯೋಜನೆ ಮಾಡಲಾಗುತ್ತಿದ್ದು, ಸಾರಿಗೆ ಕಾರ್ಯಾಚರಣೆಯಲ್ಲಿ ವ್ಯತ್ಯಯವಾಗಲಿದೆ. ಮೇ.9 ಹಾಗೂ 10ರಂದು ನಿಗಮದ ಸಾರಿಗೆ ಕಾರ್ಯಾಚರಣೆಯಲ್ಲಿ ವ್ಯತ್ಯಯ ಉಂಟಾಗುವ ಕಾರಣ ಊರಿಗೆ ಪ್ರಯಾಣ ಮಾಡುವ ಪ್ರಯಾಣಿಕರು ಮುಂಚಿತವಾಗಿ ಹಂತ ಹಂತವಾಗಿ ಪ್ರಯಾಣಿಸಲು ಅನುಕೂಲವಾಗುವಂತೆ…

ಹಿಂದುತ್ವಕ್ಕೆ ಬುದ್ಧಿ ಕಲಿಸ್ತೇನೆ ಅಂತ ಹೇಳಿಲ್ಲ: ಅಶೋಕ್ ಕುಮಾರ್ ರೈ.
ರಾಜ್ಯ

ಹಿಂದುತ್ವಕ್ಕೆ ಬುದ್ಧಿ ಕಲಿಸ್ತೇನೆ ಅಂತ ಹೇಳಿಲ್ಲ: ಅಶೋಕ್ ಕುಮಾರ್ ರೈ.

ಪುತ್ತೂರು, ಮೇ 03: ಅಶೋಕ್ ರೈ ಬೆಂಗಳೂರು ನಿವಾಸಕ್ಕೆ ಐಟಿ ದಾಳಿ ವಿಚಾರವಾಗಿ ಪುತ್ತೂರಿನಲ್ಲಿ ಸುದ್ದಿಗಾರರಿಗೆ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಯವರು ಬಿಜೆಪಿಯವ್ರು 5 ವರ್ಷದಲ್ಲಿ ಏನೂ ಅಭಿವೃದ್ಧಿ ಮಾಡಿಲ್ಲ, ನಾವು ಬಿಜೆಪಿಯವ್ರ ಅಭಿವೃದ್ಧಿಯ ಬಗ್ಗೆ ಪ್ರಶ್ನೆ ಮಾಡುವಾಗ ಅವ್ರು ನಾವು ಮಾಡಿರುವ ಭಾಷಣವನ್ನ ತಿರುಚುತ್ತಾರೆ…

ಕಾಂಗ್ರೇಸ್ ಪ್ರಣಾಳಿಕೆಗೆ ಸುಳ್ಯ ಬಿಜೆಪಿ ಯುವ ಮೋರ್ಚಾ ಖಂಡನೆ.

ಕಾಂಗ್ರೆಸ್ ನಿನ್ನೇ ಬಿಡುಗಡೆ ಮಾಡಿದ ಪ್ರಣಾಳಿಕೆಯಲ್ಲಿ ಬಜರಂಗ ದಳ ನಿಷೇಧ ಮಾಡುವುದಾಗಿ ಘೋಷಿಸಿದ್ದು, ಇದರಿಂದ ಕಾಂಗ್ರೆಸ್ ನ ಹಿಂದೂ ವಿರೋಧಿ ಮುಖ ಸ್ಪಷ್ಟವಾಗಿ ಅನಾವರಣಗೊಂಡಿದೆ ಎಂದು ಬಿಜೆಪಿ ಯುವಮೊರ್ಚಾ ಆಪಾಧಿಸಿದೆಸೇವಾ , ಸುರಕ್ಷಾ , ಸಂಸ್ಕಾರ ಎಂಬ ಧ್ಯೇಯ ವಾಕ್ಯದೊಂದಿಗೆ, ಹಿಂದೂ ಸಮಾಜದ ರಕ್ಷಣೆಯ ಜೊತೆಗೆ ಅಶಕ್ತರ ಸೇವೆಯಲ್ಲಿಯೂ…

ಭಜರಂಗದಳ ನಿಷೇದಕ್ಕೆ ವಿಶ್ವಹಿಂದೂಪರಿಷತ್ ಭಜರಂಗದಳ ಸುಳ್ಯ ಪ್ರಖಂಡದಿಂದ ಖಂಡನೆ.
ರಾಜ್ಯ

ಭಜರಂಗದಳ ನಿಷೇದಕ್ಕೆ ವಿಶ್ವಹಿಂದೂಪರಿಷತ್ ಭಜರಂಗದಳ ಸುಳ್ಯ ಪ್ರಖಂಡದಿಂದ ಖಂಡನೆ.

ಕಾಂಗ್ರೇಸ್ ಪ್ರಣಾಳಿಕೆಯಲ್ಲಿ ಭಜರಂಗದಳ ನಿಷೇದ ಘೋಷಣೆ ಸುಳ್ಯ ವಿಶ್ವಹಿಂದೂಪರಿಷತ್ ಭಜರಂಗದಳ ಸುಳ್ಯ ಪ್ರಖಂಡದಿಂದ ಖಂಡನೆ ವ್ಯಕ್ತವಾಗಿದೆ.ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿ ಭಜರಂಗದಳ ನಿಷೇದಕ್ಕೆ ಮುಂದಾದ ನಿಮಗೆ ಹಿಂದೂ ಸಮಾಜ ಮುಂದಿನ ದಿನಗಳಲ್ಲಿ ಸರಿಯಾದ ಪಾಠ ಕಲಿಸಲಿದೆ. ಸೇವಾ, ಸುರಕ್ಷಾ, ಸಂಸ್ಕಾರ ಎಂಬ ದ್ಯೇಯ ದೋರಣೆಯೊಂದಿಗೆ ಸಮಾಜ ಮುಖಿ ಕೆಲಸಗಳನ್ನು…

ವಿ.ಪಕ್ಷ ನಾಯಕ ಬಿ ಕೆ ಹರಿಪ್ರಸಾದ್ ರಿಂದ ಅಭ್ಯರ್ಥಿ ಜಿ. ಕೃಷ್ಣಪ್ಪ ಪರವಾಗಿ ಬಿರುಸಿನ ಪ್ರಚಾರ
ರಾಜ್ಯ

ವಿ.ಪಕ್ಷ ನಾಯಕ ಬಿ ಕೆ ಹರಿಪ್ರಸಾದ್ ರಿಂದ ಅಭ್ಯರ್ಥಿ ಜಿ. ಕೃಷ್ಣಪ್ಪ ಪರವಾಗಿ ಬಿರುಸಿನ ಪ್ರಚಾರ

ವಿಧಾನಪರಿಷತ್ ವಿರೋಧ ಪಕ್ಷ ನಾಯಕ ಬಿ. ಕೆ. ಹರಿಪ್ರಸಾದ್ ರವರು ಸುಳ್ಯ ಕಾಂಗ್ರೆಸ್ ಚುನಾವಣಾ ಕಚೇರಿಗೆ ಭೇಟಿ ನೀಡಿ ಐವರ್ನಾಡು ನಿಡುಬೆ ಸಿಆರ್ ಸಿ ಕಾಲೋನಿಗೆ ಭೇಟಿ ನೀಡಿ ಮತದಾರರನ್ನು ಭೇಟಿಯಾದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಿ. ಕೃಷ್ಣಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ. ಸಿ. ಜಯರಾo,…

ಜೆಡಿಎಸ್ ಅಧಿಕಾರಕ್ಕೆ ಬಂದರೆ ರಿಕ್ಷಾ ಚಾಲಕರಿಗೆ ರೂ.2 ಸಾವಿರ ಜೆಡಿಎಸ್ ಪ್ರಣಾಳಿಕೆ : ಚುರುಕುಗೊಂಡ ಜೆಡಿಎಸ್ ಅಭ್ಯರ್ಥಿ ಎಚ್.ಎಲ್. ವೆಂಕಟೇಶ್ ಪ್ರಚಾರ.
ರಾಜ್ಯ

ಜೆಡಿಎಸ್ ಅಧಿಕಾರಕ್ಕೆ ಬಂದರೆ ರಿಕ್ಷಾ ಚಾಲಕರಿಗೆ ರೂ.2 ಸಾವಿರ ಜೆಡಿಎಸ್ ಪ್ರಣಾಳಿಕೆ : ಚುರುಕುಗೊಂಡ ಜೆಡಿಎಸ್ ಅಭ್ಯರ್ಥಿ ಎಚ್.ಎಲ್. ವೆಂಕಟೇಶ್ ಪ್ರಚಾರ.

ಸುಳ್ಯ:ಸುಳ್ಯ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಹೆಚ್.ಎಲ್ ವೆಂಕಟೇಶ್ ಕಡಬ ಭಾಗದಲ್ಲಿ ಇಂದು ಬಿರುಸಿನ ಪ್ರಚಾರ ನಡೆಸಿದರು.ಕಡಬ ನಗರದ ರಿಕ್ಷಾ ಚಾಲಕರನ್ನು ಭೇಟಿಯಾಗಿ ಜೆಡಿಎಸ್ ಅಧಿಕಾರಕ್ಕೆ ಬಂದರೆ ರಿಕ್ಷಾ ಚಾಲಕರಿಗೆ ರೂ.2 ಸಾವಿರ ಸಹಾಯ ಹಾಗು ಕೃಷಿಕರಿಗೆ ನೀಡುವ ಭತ್ಯೆ ಹಾಗೂ ತಮ್ಮ ಪ್ರಣಾಳಿಕೆಯಲ್ಲಿನ ಯೋಜನೆಗಳ ವಿವರಗಳನ್ನು ನೀಡಿ…

ಭಿನ್ನ ಸಮುದಾಯದ ವಿದ್ಯಾರ್ಥಿನಿಯೊಂದಿಗೆ   ಜ್ಯೂಸ್ ಕುಡಿಯುತ್ತಿದ್ದ  ಕಾಲೇಜ್ ವಿದ್ಯಾರ್ಥಿಯ ಮೇಲೆ ತಂಡದಿಂದ ಹಲ್ಲೆ:  SDPI ಖಂಡನೆ.
ರಾಜ್ಯ

ಭಿನ್ನ ಸಮುದಾಯದ ವಿದ್ಯಾರ್ಥಿನಿಯೊಂದಿಗೆ ಜ್ಯೂಸ್ ಕುಡಿಯುತ್ತಿದ್ದ ಕಾಲೇಜ್ ವಿದ್ಯಾರ್ಥಿಯ ಮೇಲೆ ತಂಡದಿಂದ ಹಲ್ಲೆ: SDPI ಖಂಡನೆ.

ಪುತ್ತೂರು: ಜೊತೆಯಾಗಿ ಜ್ಯೂಸ್ ಕುಡಿಯುತ್ತಿದ್ದ ವಿಭಿನ್ನ ಸಮುದಾಯದ ಸಹಪಾಠಿ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯನ್ನು ಅಡ್ಡಗಟ್ಟಿ ವಿದ್ಯಾರ್ಥಿಯನ್ನು ಕರೆದೊಯ್ದು ಹಲ್ಲೆ ನಡೆಸಿದ ಪ್ರಕರಣ ಮಂಗಳವಾರ ಪುತ್ತೂರಿನಲ್ಲಿ ನಡೆದಿದೆ.ಪುತ್ತೂರು ನಗರದ ಪರ್ಲಡ್ಕ ಗೋಳಿಕಟ್ಟೆ ನಿವಾಸಿ ಮಹಮ್ಮದ್ ಫಾರಿಸ್(18)ಹಲ್ಲೆಗೊಳಗಾದ ವ್ಯಕ್ತಿ. ಈತ ತನ್ನ ಸಹಪಾಠಿ ವಿದ್ಯಾರ್ಥಿನಿಯ ಜೊತೆಗೆ ಬಸ್ಸು ನಿಲ್ದಾಣದ ಬಳಿಯಲ್ಲಿ ಜ್ಯೂಸ್…

ಬಜರಂಗದಳ ನಿಷೇಧ ಪ್ರಸ್ತಾಪಿಸಿದ್ದ ‘ಕೈ’ವಿರುದ್ಧ ಕಿಡಿಕಿಡಿ- ಕಾಂಗ್ರೆಸ್ ಪ್ರಣಾಳಿಕೆ ಪ್ರತಿ ಸುಟ್ಟು ಕಾರ್ಯಕರ್ತರ ಆಕ್ರೋಶ..!
ರಾಜ್ಯ

ಬಜರಂಗದಳ ನಿಷೇಧ ಪ್ರಸ್ತಾಪಿಸಿದ್ದ ‘ಕೈ’ವಿರುದ್ಧ ಕಿಡಿಕಿಡಿ- ಕಾಂಗ್ರೆಸ್ ಪ್ರಣಾಳಿಕೆ ಪ್ರತಿ ಸುಟ್ಟು ಕಾರ್ಯಕರ್ತರ ಆಕ್ರೋಶ..!

ಮಂಗಳೂರು ಮೇ 02 : ಕಾಂಗ್ರೆಸ್ ಪಕ್ಷ ಇಂದು ಬಿಡುಗಡೆ ಮಾಡಿದ ರಾಜ್ಯ ಚುನಾವಣಾ ಪ್ರಣಾಳಿಕೆಯಲ್ಲಿ ಬಜರಂಗದಳ ನಿಷೇಧ ಕುರಿತು ಉಲ್ಲೇಖ ಮಾಡಿದ್ದು ಬಿಜೆಪಿ ಸೇರಿದಂತೆ ದೇಶಾದ್ಯಂತ ಕೋಲಾಹಲ ಸೃಷ್ಟಿಸಿದ್ದು ಕಾಂಗ್ರೆಸ್ ವಿರುದ್ದ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಪ್ರಧಾನಿ ಮೋದಿಯೂ ಕಾಂಗ್ರೆಸನ್ನು ತರಾಟೆಗೆ ತಗೊಂಡಿದ್ದಾರೆ, ಕಾಂಗ್ರೆಸ್ ವಿರುದ್ದ ಬಜರಂಗದಳ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI