ಕಡಬದ ಖತರ್ನಾಕ್ ಕಳ್ಳರ ಗ್ಯಾಂಗನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಬಂದಾರು ಗ್ರಾಮಸ್ಥರು..!!
ಧರ್ಮಸ್ಥಳ ಠಾಣಾ ವ್ಯಾಪ್ತಿಯ ಶಾಲೆಯೊಂದರಿಂದ ಇನ್ವಾರ್ಟರ್ ಮತ್ತು ಕಂಪ್ಯೂಟರ್ ಕದಿಯಲು ಯತ್ನಿಸುತ್ತಿದ್ದ ವೇಳೆ ಕಳ್ಳರನ್ನು ಅಲ್ಲಿನ ಊರವರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಎ.30ರಂದು ವರದಿಯಾಗಿದೆ. ಧರ್ಮಸ್ಥಳ ಸಮೀಪದ ಸರಕಾರಿ ಪ್ರೌಢಶಾಲೆ ಪೆರ್ಲ ಬೈಪಾಡಿ ಬಂದಾರಿನಲ್ಲಿ ರಾತ್ರಿ 12 ಗಂಟೆ ಸುಮಾರಿಗೆ 4 ಜನ ಕಳ್ಳರು ನುಗ್ಗಿರುವುದನ್ನು ಗಮನಿಸಿ…










