​‘ಎಲ್ಲದಕ್ಕೂ ಕಾಲ ಕೂಡಿ ಬರಬೇಕು’: ನಾಯಕತ್ವದ ಬದಲಾವಣೆ ಕುರಿತು ಡಿಕೆಶಿ ಮಹತ್ವದ ಹೇಳಿಕೆ
ರಾಜಕೀಯ ರಾಜ್ಯ

​‘ಎಲ್ಲದಕ್ಕೂ ಕಾಲ ಕೂಡಿ ಬರಬೇಕು’: ನಾಯಕತ್ವದ ಬದಲಾವಣೆ ಕುರಿತು ಡಿಕೆಶಿ ಮಹತ್ವದ ಹೇಳಿಕೆ

​ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಕಳೆದ ಕೆಲವು ದಿನಗಳಿಂದ ಸದ್ದಿಲ್ಲದೆ ನಡೆಯುತ್ತಿದ್ದ 'ಮುಂದಿನ ಮುಖ್ಯಮಂತ್ರಿ' ಅಥವಾ 'ಅಧಿಕಾರ ಹಂಚಿಕೆ' ಕುರಿತಾದ ಚರ್ಚೆಗಳಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೊಸ ರೂಪ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ತಮ್ಮ ನಡುವೆ ಹೈಕಮಾಂಡ್ ಸಮ್ಮುಖದಲ್ಲಿ ಎಲ್ಲವೂ ಚರ್ಚೆಯಾಗಿದೆ ಮತ್ತು "ಪ್ರತಿಯೊಂದಕ್ಕೂ ಅದರದ್ದೇ ಆದ ಸಮಯ…

BBK12 Winner: ಬಿಗ್ ಬಾಸ್ ಕನ್ನಡ 12ರ ವಿಜೇತ ಪಟ್ಟ ಗೆದ್ದ ಗಿಲ್ಲಿ ನಟ; ಸಿಕ್ಕ ಬಹುಮಾನವೆಷ್ಟು?
ಮನೋರಂಜನೆ ರಾಜ್ಯ

BBK12 Winner: ಬಿಗ್ ಬಾಸ್ ಕನ್ನಡ 12ರ ವಿಜೇತ ಪಟ್ಟ ಗೆದ್ದ ಗಿಲ್ಲಿ ನಟ; ಸಿಕ್ಕ ಬಹುಮಾನವೆಷ್ಟು?

​ಬೆಂಗಳೂರು: ಕಿಚ್ಚ ಸುದೀಪ್ ಸಾರಥ್ಯದ ಕನ್ನಡದ ಅತಿದೊಡ್ಡ ರಿಯಾಲಿಟಿ ಶೋ 'ಬಿಗ್ ಬಾಸ್ ಕನ್ನಡ ಸೀಸನ್ 12' ಕ್ಕೆ ತೆರೆ ಬಿದ್ದಿದೆ. ಕಳೆದ 112 ದಿನಗಳಿಂದ ವೀಕ್ಷಕರಿಗೆ ಭರ್ಜರಿ ಮನರಂಜನೆ ನೀಡುತ್ತಿದ್ದ ಈ ಸೀಸನ್‌ನಲ್ಲಿ ಅಂತಿಮವಾಗಿ ಗಿಲ್ಲಿ ನಟ (ನಟರಾಜ್) ಅವರು ಟ್ರೋಫಿ ಎತ್ತಿ ಹಿಡಿಯುವ ಮೂಲಕ ಇತಿಹಾಸ…

ಉಡುಪಿ: ಶೀರೂರು ಶ್ರೀಗಳ ಪರ್ಯಾಯ ವೈಭವ; ಸರ್ವಜ್ಞ ಪೀಠಾರೋಹಣ ಮಾಡಿದ ಶ್ರೀ ವೇದವರ್ಧನ ತೀರ್ಥರು
ಧಾರ್ಮಿಕ ರಾಜ್ಯ

ಉಡುಪಿ: ಶೀರೂರು ಶ್ರೀಗಳ ಪರ್ಯಾಯ ವೈಭವ; ಸರ್ವಜ್ಞ ಪೀಠಾರೋಹಣ ಮಾಡಿದ ಶ್ರೀ ವೇದವರ್ಧನ ತೀರ್ಥರು

ಉಡುಪಿ: ಕೃಷ್ಣನಗರಿ ಉಡುಪಿಯಲ್ಲಿ ದ್ವೈವಾರ್ಷಿಕ ಪರ್ಯಾಯ ಮಹೋತ್ಸವವು ಇಂದು (ಜನವರಿ 18) ಅತ್ಯಂತ ಸಂಭ್ರಮ ಮತ್ತು ಧಾರ್ಮಿಕ ವಿಧಿವಿಧಾನಗಳೊಂದಿಗೆ ನೆರವೇರಿತು. ಶೀರೂರು ಮಠದ ಶ್ರೀ ವೇದವರ್ಧನ ತೀರ್ಥ ಸ್ವಾಮೀಜಿಯವರು ಐತಿಹಾಸಿಕ 'ಸರ್ವಜ್ಞ ಪೀಠ'ವನ್ನು ಏರುವ ಮೂಲಕ ಮುಂದಿನ ಎರಡು ವರ್ಷಗಳ ಕಾಲ ಶ್ರೀಕೃಷ್ಣನ ಪೂಜಾ ಕೈಂಕರ್ಯದ ಜವಾಬ್ದಾರಿಯನ್ನು ವಹಿಸಿಕೊಂಡರು.…

WPL 2026: ಸ್ಮೃತಿ ಮಂಧಾನ ಆಟಕ್ಕೆ ಬೆದರಿದ ಡೆಲ್ಲಿ; ಆರ್.ಸಿ.ಬಿ ತಂಡಕ್ಕೆ ಸತತ ನಾಲ್ಕನೇ ಜಯ!
ಕ್ರೀಡೆ ರಾಜ್ಯ ರಾಷ್ಟ್ರೀಯ

WPL 2026: ಸ್ಮೃತಿ ಮಂಧಾನ ಆಟಕ್ಕೆ ಬೆದರಿದ ಡೆಲ್ಲಿ; ಆರ್.ಸಿ.ಬಿ ತಂಡಕ್ಕೆ ಸತತ ನಾಲ್ಕನೇ ಜಯ!

ನಾಯಕಿ ಸ್ಮೃತಿ ಮಂಧಾನ ಅವರ ಆಕರ್ಷಕ ಅರ್ಧಶತಕ ಹಾಗೂ ಸಾಂಘಿಕ ಹೋರಾಟದ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 8 ವಿಕೆಟ್‌ಗಳ ಭರ್ಜರಿ ಜಯ ದಾಖಲಿಸಿದೆ. ಈ ಮೂಲಕ ಈ ಬಾರಿಯ ಮಹಿಳಾ ಪ್ರೀಮಿಯರ್ ಲೀಗ್‌ನಲ್ಲಿ ಸತತ ನಾಲ್ಕನೇ ಗೆಲುವು ಸಾಧಿಸಿರುವ ಆರ್.ಸಿ.ಬಿ…

ಬೆಂಗಳೂರು ಮೆಟ್ರೋ ದೇಶದಲ್ಲೇ ಅತ್ಯಂತ ದುಬಾರಿ: ದರ ಏರಿಕೆ ವಿರುದ್ಧ ಸಂಸದ ತೇಜಸ್ವಿ ಸೂರ್ಯ ಆಕ್ರೋಶ
ರಾಜಕೀಯ ರಾಜ್ಯ

ಬೆಂಗಳೂರು ಮೆಟ್ರೋ ದೇಶದಲ್ಲೇ ಅತ್ಯಂತ ದುಬಾರಿ: ದರ ಏರಿಕೆ ವಿರುದ್ಧ ಸಂಸದ ತೇಜಸ್ವಿ ಸೂರ್ಯ ಆಕ್ರೋಶ

ಬೆಂಗಳೂರು: ದೆಹಲಿ, ಮುಂಬೈ ಮತ್ತು ಚೆನ್ನೈನಂತಹ ಮಹಾನಗರಗಳಿಗೆ ಹೋಲಿಸಿದರೆ ಬೆಂಗಳೂರು ಮೆಟ್ರೋ ಪ್ರಯಾಣ ದರ ಈಗ ದುಪ್ಪಟ್ಟಾಗಿದೆ. ರಾಜ್ಯ ಸರ್ಕಾರದ ನಿರ್ಲಕ್ಷ್ಯ ಹಾಗೂ ದರ ನಿಗದಿಯಲ್ಲಿನ ಲೋಪದೋಷಗಳಿಂದಾಗಿ ನಮ್ಮ ಮೆಟ್ರೋ ದೇಶದಲ್ಲೇ ಅತ್ಯಂತ ದುಬಾರಿ ಸಾರಿಗೆಯಾಗಿ ಮಾರ್ಪಟ್ಟಿದೆ ಎಂದು ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಶನಿವಾರ ಕಿಡಿಕಾರಿದ್ದಾರೆ.…

WPL RCB vs GG: ಹ್ಯಾಟ್ರಿಕ್ ಗೆಲುವಿನ ಸಂಭ್ರಮದಲ್ಲಿ ಆರ್‌ಸಿಬಿ: ಗುಜರಾತ್ ಜೈಂಟ್ಸ್ ವಿರುದ್ಧ ಭರ್ಜರಿ ಜಯ!
ಕ್ರೀಡೆ ರಾಜ್ಯ ರಾಷ್ಟ್ರೀಯ

WPL RCB vs GG: ಹ್ಯಾಟ್ರಿಕ್ ಗೆಲುವಿನ ಸಂಭ್ರಮದಲ್ಲಿ ಆರ್‌ಸಿಬಿ: ಗುಜರಾತ್ ಜೈಂಟ್ಸ್ ವಿರುದ್ಧ ಭರ್ಜರಿ ಜಯ!

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಮಹಿಳಾ ಪ್ರೀಮಿಯರ್ ಲೀಗ್‌ನಲ್ಲಿ ಅಬ್ಬರದ ಪ್ರದರ್ಶನ ಮುಂದುವರಿಸಿದೆ. ಶುಕ್ರವಾರ ನಡೆದ ರೋಚಕ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ತಂಡವನ್ನು 32 ರನ್‌ಗಳಿಂದ ಮಣಿಸಿದ ಸ್ಮೃತಿ ಮಂಧಾನ ಪಡೆ, ಟೂರ್ನಿಯಲ್ಲಿ ಸತತ ಮೂರನೇ ಜಯ ದಾಖಲಿಸಿದೆ. ಸಂಕಷ್ಟದಲ್ಲಿ ಆಸರೆಯಾದ ರಾಧಾ-ರಿಚಾ ಜೋಡಿ​ ಟಾಸ್ ಸೋತು…

ರಾಜ್ಯ ರಾಜಕಾರಣದಿಂದ ದೂರ ಸರಿಯುವ ಪ್ರಶ್ನೆಯೇ ಇಲ್ಲ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಸ್ಪಷ್ಟನೆ
ರಾಜಕೀಯ ರಾಜ್ಯ

ರಾಜ್ಯ ರಾಜಕಾರಣದಿಂದ ದೂರ ಸರಿಯುವ ಪ್ರಶ್ನೆಯೇ ಇಲ್ಲ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಸ್ಪಷ್ಟನೆ

​ಬೆಂಗಳೂರು: ಕೇಂದ್ರದ ಜವಾಬ್ದಾರಿ ಹೊತ್ತ ಮಾತ್ರಕ್ಕೆ ತಾವು ರಾಜ್ಯ ರಾಜಕಾರಣದಿಂದ ದೂರ ಉಳಿಯುವುದಿಲ್ಲ ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಗುರುವಾರ ಮಹತ್ವದ ಹೇಳಿಕೆ ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜೆಡಿಎಸ್ ನಾಯಕ, ರಾಜ್ಯದ ರಾಜಕೀಯ ವಿದ್ಯಮಾನಗಳಲ್ಲಿ ತಾವು ಸಕ್ರಿಯವಾಗಿ…

ದಕ್ಷಿಣ ಕನ್ನಡದ ಹೆದ್ದಾರಿ ಅಭಿವೃದ್ಧಿಗೆ ಬೂಸ್ಟ್: ಪ್ರಮುಖ ಯೋಜನೆಗಳ ಡಿಪಿಆರ್ ಸಿದ್ಧತೆಗೆ ಕೇಂದ್ರದ ಅಸ್ತು!
ರಾಜ್ಯ ರಾಷ್ಟ್ರೀಯ

ದಕ್ಷಿಣ ಕನ್ನಡದ ಹೆದ್ದಾರಿ ಅಭಿವೃದ್ಧಿಗೆ ಬೂಸ್ಟ್: ಪ್ರಮುಖ ಯೋಜನೆಗಳ ಡಿಪಿಆರ್ ಸಿದ್ಧತೆಗೆ ಕೇಂದ್ರದ ಅಸ್ತು!

ಮಂಗಳೂರು: ಕರಾವಳಿ ಭಾಗದ ಬಹುಕಾಲದ ಬೇಡಿಕೆಯಾಗಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ವಿಸ್ತರಣೆ ಮತ್ತು ಅಭಿವೃದ್ಧಿಗೆ ಕೇಂದ್ರ ಸರ್ಕಾರವು ಹಸಿರು ನಿಶಾನೆ ತೋರಿದೆ. ಈ ಯೋಜನೆಗಳ ವಿವರವಾದ ಯೋಜನಾ ವರದಿ (DPR) ಸಿದ್ಧಪಡಿಸಲು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಅನುಮೋದನೆ ನೀಡಿದೆ…

ತಡೆಯಾಜ್ಞೆ ನಡುವೆಯೂ ಸುದ್ದಿ ಪ್ರಸಾರ: ಪವರ್ ಟಿವಿ ಎಂಡಿ ರಾಕೇಶ್ ಶೆಟ್ಟಿಗೆ 3 ತಿಂಗಳು ಜೈಲು ಶಿಕ್ಷೆ.
ಅಪರಾಧ ರಾಜ್ಯ

ತಡೆಯಾಜ್ಞೆ ನಡುವೆಯೂ ಸುದ್ದಿ ಪ್ರಸಾರ: ಪವರ್ ಟಿವಿ ಎಂಡಿ ರಾಕೇಶ್ ಶೆಟ್ಟಿಗೆ 3 ತಿಂಗಳು ಜೈಲು ಶಿಕ್ಷೆ.

ಬೆಂಗಳೂರು: ಹಿರಿಯ ಐಪಿಎಸ್ ಅಧಿಕಾರಿ ಬಿ.ಆರ್. ರವಿಕಾಂತೇಗೌಡ ಅವರ ವಿರುದ್ಧ ಮಾನಹಾನಿಕರ ಸುದ್ದಿ ಪ್ರಸಾರ ಮಾಡದಂತೆ ನೀಡಿದ್ದ ನ್ಯಾಯಾಲಯದ ತಡೆಯಾಜ್ಞೆಯನ್ನು ಉಲ್ಲಂಘಿಸಿದ ಪ್ರಕರಣದಲ್ಲಿ, 'ಪವರ್ ಟಿವಿ' ವ್ಯವಸ್ಥಾಪಕ ನಿರ್ದೇಶಕ (MD) ರಾಕೇಶ್ ಶೆಟ್ಟಿ ಅವರಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ನ್ಯಾಯಾಲಯವು ಮೂರು ತಿಂಗಳ ಜೈಲು ಶಿಕ್ಷೆ ವಿಧಿಸಿ ಆದೇಶಿಸಿದೆ.…

ಧನು ಪೂಜೆಗೆಂದು ಹೋದ ಒಂಬತ್ತನೇ ತರಗತಿ ವಿದ್ಯಾರ್ಥಿ ಕೆರೆಯಲ್ಲಿ ಶವವಾಗಿ ಪತ್ತೆ
ಅಪಘಾತ ಪ್ರಾದೇಶಿಕ ರಾಜ್ಯ

ಧನು ಪೂಜೆಗೆಂದು ಹೋದ ಒಂಬತ್ತನೇ ತರಗತಿ ವಿದ್ಯಾರ್ಥಿ ಕೆರೆಯಲ್ಲಿ ಶವವಾಗಿ ಪತ್ತೆ

ಬೆಳ್ತಂಗಡಿ: ಧನು ಪೂಜೆಗೆಂದು ಮುಂಜಾನೆ ಮನೆಯಿಂದ ಹೊರಟಿದ್ದ 15 ವರ್ಷದ ಬಾಲಕನೋರ್ವ ಕೆರೆಯಲ್ಲಿ ಶವವಾಗಿ ಪತ್ತೆಯಾಗಿರುವ ಆಘಾತಕಾರಿ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ ನಡೆದಿದೆ. ಘಟನೆಯ ವಿವರ:​ ಮೃತರನ್ನು ಸಂಬೋಲ್ಯ ಬಾರಮೇಲು ನಿವಾಸಿ ಸುಬ್ರಹ್ಮಣ್ಯ ನಾಯ್ಕ್ ಅವರ ಪುತ್ರ ಸುಮಂತ್ (15) ಎಂದು ಗುರುತಿಸಲಾಗಿದೆ. ಈತ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI