ಸುಳ್ಯ ಜನತೆ ಬದಲಾವಣೆ ಬಯಸಿದ್ದಾರೆ: ಸುಳ್ಯ ಕ್ಷೇತ್ರದ ಅಭಿವೃದ್ಧಿಗಾಗಿ ಆಮ್ ಆದ್ಮಿ ಗೆಲುವಿನ ನಿರೀಕ್ಷೆಯಲ್ಲಿದ್ದೇವೆ: ಪ್ರದೀಪ್ ತುಮುಕೂರು.
ರಾಜ್ಯ

ಸುಳ್ಯ ಜನತೆ ಬದಲಾವಣೆ ಬಯಸಿದ್ದಾರೆ: ಸುಳ್ಯ ಕ್ಷೇತ್ರದ ಅಭಿವೃದ್ಧಿಗಾಗಿ ಆಮ್ ಆದ್ಮಿ ಗೆಲುವಿನ ನಿರೀಕ್ಷೆಯಲ್ಲಿದ್ದೇವೆ: ಪ್ರದೀಪ್ ತುಮುಕೂರು.

ಸುಳ್ಯ ತಾಲೋಕಿನಾಧ್ಯಂತ ಒಡಾಟ ನಡೆಸಿದ್ದೇವೆ ಆದರೆ ನಾವು ಈ ಹಿಂದೆ ನೋಡಿದ ಸುಳ್ಯ ನಗರಕ್ಕೂ ಗ್ರಾಮಾಂತರ ಸುಳ್ಯಕ್ಕೂ ಅಜಗಜಾಂತರ ವ್ಯತ್ಯಾಸವಿದೆ , ಹಲವು ದಶಕಗಳಿಂದ ಗ್ರಾಮಾಂತರ ಪ್ರದೇಶಗಳಲ್ಲಿರುವವರು ರಸ್ತೆ , ಕುಡಿಯುವ ನೀರು, ವಿದ್ಯುತ್ ಸೇರಿದಂತೆ ಮೂಲಭೂತ ಸೌಕರ್ಯಗಳಿಂದ ವಂಚಿತರಾಗಿದ್ದಾರೆ , ಇದೀಗ ಆಮ್ ಆದ್ಮಿ ಪಕ್ಷದಿಂದ ಸುಳ್ಯ…

ಕಾಂಗ್ರೆಸ್ ನ ಗ್ಯಾರಂಟಿಯನ್ನು ಪ್ರಶ್ನಿಸುವ ಬಿಜೆಪಿಯವರು ರಾಜಸ್ಥಾನಕ್ಕೆ ಹೋಗಿಬರಲಿ ,ಪ್ರಧಾನಿ ಮೋದಿ ಕೂಡ ಹೋಗಿ ಬರಲಿ-ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ ರಾಮಕುಂಜ
ರಾಜ್ಯ

ಕಾಂಗ್ರೆಸ್ ನ ಗ್ಯಾರಂಟಿಯನ್ನು ಪ್ರಶ್ನಿಸುವ ಬಿಜೆಪಿಯವರು ರಾಜಸ್ಥಾನಕ್ಕೆ ಹೋಗಿಬರಲಿ ,ಪ್ರಧಾನಿ ಮೋದಿ ಕೂಡ ಹೋಗಿ ಬರಲಿ-ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ ರಾಮಕುಂಜ

ಕಡಬ: ಕಾಂಗ್ರೆಸ್ ನೀಡಿರುವ ಗ್ಯಾರಂಟಿಗಳು ಎಂದೂ ಸುಳ್ಳಾಗುವುದಿಲ್ಲ,ನಮ್ಮ ಸರ್ಕಾರ ಬಂದ ಕೂಡಲೇ ಜಾರಿಗೆ ಬರಲಿದ್ದು ಸುಳ್ಯದಲ್ಲಿ ಗೆಲುವಿನ ಭರವಸೆ ಇದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ ರಾಮಕುಂಜ ಹೇಳಿದ್ದಾರೆ.ಕಡಬದ ಕೋಡಿಂಬಾಳ ಶ್ರೀ ನಾಗಬ್ರಹ್ಮ ಆದಿಮೊಗೇರ್ಕಳ ದೈವಸ್ಥಾನಕ್ಕೆ ಎ.30 ರಂದು ಭೇಟಿ ನೀಡಿದ ವೇಳೆ ಮಾದ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು…

ಬೂತ್ ಮಟ್ಟದ ಮತದಾರ ಸಂಪರ್ಕ ಅಭಿಯಾನ ಸಂಪಾಜೆ ಗ್ರಾಮದ ಮತ್ತು ಅರಂತೋಡು ಗ್ರಾಮದ 205 ಮನೆಗೆ ಭೇಟಿ ನೀಡಿದ ಕೆಪಿಸಿಸಿ ಮುಖ್ಯ ವಕ್ತಾರ ಹಾಗೂ ಬೆಳ್ತಂಗಡಿ ಕೆಪಿಸಿಸಿ ಉಸ್ತುವಾರಿ ಟಿ ಎಂ ಶಾಹಿದ್ ತೆಕ್ಕಿಲ್ :
ರಾಜ್ಯ

ಬೂತ್ ಮಟ್ಟದ ಮತದಾರ ಸಂಪರ್ಕ ಅಭಿಯಾನ ಸಂಪಾಜೆ ಗ್ರಾಮದ ಮತ್ತು ಅರಂತೋಡು ಗ್ರಾಮದ 205 ಮನೆಗೆ ಭೇಟಿ ನೀಡಿದ ಕೆಪಿಸಿಸಿ ಮುಖ್ಯ ವಕ್ತಾರ ಹಾಗೂ ಬೆಳ್ತಂಗಡಿ ಕೆಪಿಸಿಸಿ ಉಸ್ತುವಾರಿ ಟಿ ಎಂ ಶಾಹಿದ್ ತೆಕ್ಕಿಲ್ :

ಅರಂತೋಡು ಗ್ರಾಮದ ಬೂತ್ ನಂಬ್ರ 216 ರಲ್ಲಿ ತಮ್ಮ ಮತ ಇರುವ ಸಂಪಾಜೆ ಗ್ರಾಮದ ಬೂತ್ ನಂಬ್ರ 222 ರಲ್ಲಿ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಕಾರ್ಡ್ ಹಾಗೂ ಮನವಿ ಪತ್ರ ಮನೆ ಮನೆ ತಲುಪಿಸುವ ಕಾರ್ಯಕ್ರಮಕ್ಕೆ ಕೆಪಿಸಿಸಿ ಮುಖ್ಯ ವಕ್ತಾರ ಹಾಗೂ ಕೆಪಿಸಿಸಿ ಬೆಳ್ತಂಗಡಿ ವಿಧಾನಸಭಾ ಕೆಪಿಸಿಸಿ ಉಸ್ತುವಾರಿ…

ಬಿಜೆಪಿ ಪ್ರಣಾಳಿಕೆ – ಯುಗಾದಿ, ಗಣೇಶ ಚತುರ್ಥಿ, ದೀಪಾವಳಿಗೆ ಉಚಿತ ಗ್ಯಾಸ್ ಸಿಲಿಂಡರ್.
ರಾಜ್ಯ

ಬಿಜೆಪಿ ಪ್ರಣಾಳಿಕೆ – ಯುಗಾದಿ, ಗಣೇಶ ಚತುರ್ಥಿ, ದೀಪಾವಳಿಗೆ ಉಚಿತ ಗ್ಯಾಸ್ ಸಿಲಿಂಡರ್.

ಬೆಂಗಳೂರು ಮೇ 01: ರಾಜ್ಯ ವಿಧಾನಸಭಾ ಚುನಾವಣೆಗೆ ಮತದಾನಕ್ಕೆ ದಿನಗಣನೆ ಆರಂಭವಾಗಿದ್ದು, ಇದರ ಬೆನ್ನಲ್ಲೇ ಬಿಜೆಪಿ ಚುನಾವಣಾ ಪ್ರಣಾಳಿಕೆಯನ್ನು ಸೋಮವಾರ ಬಿಡುಗಡೆ ಮಾಡಿದೆ. ಬೆಂಗಳೂರಿನ ಶಾಂಗ್ರಿ ಲಾ ಹೋಟೆಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು, ಬಿಜೆಪಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರು. ಬಿಪಿಎಲ್ ಕುಟುಂಬಗಳಿಗೆ…

ಉಪ್ಪಿನಂಗಡಿಯಲ್ಲಿ ಸರಣಿ ಕಳ್ಳತನ : ಕಳ್ಳನ ಚಹರೆ ಸಿ.ಸಿ ಟಿವಿಯಲ್ಲಿ ಸೆರೆ.
ರಾಜ್ಯ

ಉಪ್ಪಿನಂಗಡಿಯಲ್ಲಿ ಸರಣಿ ಕಳ್ಳತನ : ಕಳ್ಳನ ಚಹರೆ ಸಿ.ಸಿ ಟಿವಿಯಲ್ಲಿ ಸೆರೆ.

ಉಪ್ಪಿನಂಗಡಿ: ಇಲ್ಲಿನ ಬ್ಯಾಂಕ್‌ ರಸ್ತೆಯಲ್ಲಿನ 7 ಅಂಗಡಿಗಳಿಗೆ ಶನಿವಾರ ರಾತ್ರಿ ವೇಳೆ ನುಗ್ಗಿ ಹಲವಾರು ವಸ್ತುಗಳನ್ನು ಕಳ್ಳತನಗೈದ ಘಟನೆ ನಡೆದಿದೆ. ಉಪ್ಪಿನಂಗಡಿ ಹಳೆ ಬಸ್‌ ನಿಲ್ದಾಣದ ಬಳಿಯ ಚಿನ್ನ – ಬೆಳ್ಳಿ ಆಭರಣದ ಅಂಗಡಿಯ ಮಾಡಿನ ಹೆಂಚು ತೆಗೆದು ಒಳ ನುಗ್ಗಿದ ಕಳ್ಳ ಚಿನ್ನಾಭರಣದ ತಿಜೋರಿಯ ಬಾಗಿಲು ತೆರೆಯಲು…

ಸುಳ್ಯ ಬಿಜೆಪಿ ಅಭ್ಯರ್ಥಿ ಪರವಾಗಿ ಪ್ರಚಾರ ನಡೆಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ :ಕೇಂದ್ರದ ಯೋಜನೆ ಸಮರ್ಪಕವಾಗಿ ರಾಜ್ಯದ ಜನತೆಗೆ ತಲುಪಲು ಡಬಲ್ ಇಂಜಿನ್ ಸರಕಾರದಿಂದ ಮಾತ್ರ ಸಾಧ್ಯ : ಜೆ .ಪಿ. ನಡ್ಡಾ.
ರಾಜ್ಯ

ಸುಳ್ಯ ಬಿಜೆಪಿ ಅಭ್ಯರ್ಥಿ ಪರವಾಗಿ ಪ್ರಚಾರ ನಡೆಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ :
ಕೇಂದ್ರದ ಯೋಜನೆ ಸಮರ್ಪಕವಾಗಿ ರಾಜ್ಯದ ಜನತೆಗೆ ತಲುಪಲು ಡಬಲ್ ಇಂಜಿನ್ ಸರಕಾರದಿಂದ ಮಾತ್ರ ಸಾಧ್ಯ : ಜೆ .ಪಿ. ನಡ್ಡಾ.

ಸುಳ್ಯದ ಹಾಗೂ ರಾಜ್ಯದ ಭವಿಷ್ಯದ ದೃಷ್ಟಿಯಿಂದ ಬಿಜೆಪಿಗೆ ಮತ ನೀಡಿ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಕರೆ ನೀಡಿದ್ದಾರೆ ಅವರು ಸುಳ್ಯದಲ್ಲಿ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಪರ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಕೇಂದ್ರ ಸರಕಾರದ ಯೋಜನೆಗಳು ರಾಜ್ಯದ ಜನರಿಗೆ ತಲುಪಬೇಕಾದರೇ ಇಲ್ಲಿಯೂ ಡಬಲ್ ಎಂಜಿನ್…

ಸ್ನಾನಕ್ಕೆಂದು ಪಯಸ್ವಿನಿ ನದಿಗೆ ತೆರಳಿದ ವ್ಯಕ್ತಿ ಶವವಾಗಿ ಪತ್ತೆ.
ರಾಜ್ಯ

ಸ್ನಾನಕ್ಕೆಂದು ಪಯಸ್ವಿನಿ ನದಿಗೆ ತೆರಳಿದ ವ್ಯಕ್ತಿ ಶವವಾಗಿ ಪತ್ತೆ.

ಸ್ನಾನಕ್ಕೆಂದು ತೆರಳಿದ ವ್ಯಕ್ತಿಯೊಬ್ಬರು ಸಂಜೆಯ ವೇಳೆಗೆ ಶವವಾಗಿ ಪತ್ತೆಯಾಗಿರುವ ಘಟನೆ ಎ.30 ರಂದು ಸುಳ್ಯ ಸಮೀಪದ ಅರಂಬೂರಿನಲ್ಲಿ‌ ನಡೆದಿದೆ. ಮೃತ ವ್ಯಕ್ತಿಯನ್ನು ಅರಂಬೂರು ಮಜಿಗುಂಡಿ ನಿವಾಸಿ ನಿವೃತ್ತ ಶಿಕ್ಷಕ ದಿನೇಶ್ .ಕೆ (65) ಎಂದು ಗುರುತಿಸಲಾಗಿದೆ. ಇವರು ಬೆಳಿಗ್ಗೆ ಮನೆಯಿಂದ ಸ್ನಾನ ಮಾಡಲೆಂದು ಪಯಸ್ವಿನಿ‌ ನದಿಗೆ ಹೋದವರು ಬಹಳ…

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ದಿ.ಪ್ರವೀಣ್ ನೆಟ್ಟಾರು ಮನೆಗೆ ಭೇಟಿ: ಪ್ರವೀಣ್ ಕುಟುಂಬಕ್ಕೆ ನ್ಯಾಯ ಸಿಗುವ ವರೆಗೆ ವಿರಮಿಸುವ ಪ್ರಶ್ನೆಯಿಲ್ಲ.
ರಾಜ್ಯ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ದಿ.ಪ್ರವೀಣ್ ನೆಟ್ಟಾರು ಮನೆಗೆ ಭೇಟಿ: ಪ್ರವೀಣ್ ಕುಟುಂಬಕ್ಕೆ ನ್ಯಾಯ ಸಿಗುವ ವರೆಗೆ ವಿರಮಿಸುವ ಪ್ರಶ್ನೆಯಿಲ್ಲ.

ಸುಳ್ಯ :ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಹತ್ಯೆಗೆ ನ್ಯಾಯ ಸಿಗೋವರೆಗೂ ನಾವು ವಿರಮಿಸಲ್ಲ. ಅವರ ಬಲಿದಾನ ಎಂದಿಗೂ ವ್ಯರ್ಥ ವಾಗಲ್ಲ ಪ್ರವೀಣ್ ಕುಟುಂಬಕ್ಕೆ ಸಂವೇದನಾಶೀಲ ಸರ್ಕಾರ ಏನು ಮಾಡಬೇಕೋ ಅದೆಲ್ಲವನ್ನೂ ಮಾಡಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಪ್ರವೀಣ್ ನಿವಾಸದಲ್ಲಿ ಹೇಳಿದ್ದಾರೆ ,ದುಷ್ಕರ್ಮಿಗಳಿಂದ ಕೊಲೆಯಾದ ಪ್ರವೀಣ್ ನೆಟ್ಟಾರು…

ಅರಂಬೂರಿನಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ : ದಿನಸಿ ಅಂಗಡಿ ಸಂಪೂರ್ಣ ಭಸ್ಮ: ಅಪಾರ ನಷ್ಟ.
ರಾಜ್ಯ

ಅರಂಬೂರಿನಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ : ದಿನಸಿ ಅಂಗಡಿ ಸಂಪೂರ್ಣ ಭಸ್ಮ: ಅಪಾರ ನಷ್ಟ.

ಸುಳ್ಯ ತಾಲೋಕಿನ ಆಲೆಟ್ಟಿ ಗ್ರಾಮದ ಅರಂಬೂರಿಲ್ಲಿ ದಿನಸಿ ಅಂಗಡಿಯೊಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಹತ್ತಿಕೊಂಡ ಪರಿಣಾಮ ಅಂಗಡಿಯಲ್ಲಿದ್ದ ದಿನಸಿ ಸಾಮಾಗ್ರಿಗಳು ಸುಟ್ಟು ಕರಕಲಾದ ಘಟನೆ ಎ.30 ರ ಬೆಳಿಗ್ಗೆ ಸಂಭವಿಸಿದೆ. ಅರಂಬೂರಿನ ಕರ್ನಾಟಕ ಪ್ರೈವುಡ್ ಫ್ಯಾಕ್ಟರಿಯ ಎದುರಿನಲ್ಲಿ ಇರುವ ದಿವಾಕರ ಮಾಸ್ತರ್ ಎಂಬವರಿಗೆ ಸೇರಿದ ಅಂಗಡಿಯಲ್ಲಿ ಈ ಅವಘಡ ಸಂಭವಿಸಿದೆ.…

ರಾಜ್ಯ ವಿಧಾನಸಭಾ ಚುನಾವಣೆ ಮೊದಲ ಹಂತದ ಮತದಾನ ಪ್ರಕ್ರೀಯೆ ಆರಂಭ : ಮೊದಲ ದಿನ ಸುಳ್ಯ ತಾಲೂಕಿನಲ್ಲಿ 184 ಮಂದಿ ಮತ ಚಲಾವಣೆ.
ರಾಜ್ಯ

ರಾಜ್ಯ ವಿಧಾನಸಭಾ ಚುನಾವಣೆ ಮೊದಲ ಹಂತದ ಮತದಾನ ಪ್ರಕ್ರೀಯೆ ಆರಂಭ : ಮೊದಲ ದಿನ ಸುಳ್ಯ ತಾಲೂಕಿನಲ್ಲಿ 184 ಮಂದಿ ಮತ ಚಲಾವಣೆ.

ರಾಜ್ಯ ವಿಧಾನ ಸಭಾ ಚುನಾವಣೆ ಮೊದಲ ಹಂತದ ಮತದಾನ ಪ್ರಕ್ರೀಯೆ ಆರಂಭಗೊಂಡಿದ್ದು ಇಂದು ಸುಳ್ಯ ತಾಲೋಕಿನಲ್ಲಿ 184 ಅಂಚೆ ಮತದಾನವಾಗಿದೆ ಎಂದು ಅಧಿಕಾರಿಗಳು ದೃಡ ಪಡಿಸಿದ್ದಾರೆ.ರಾಜ್ಯದಲ್ಲಿ ಪ್ರಥಮವಾಗಿ ಈ ಭಾರಿ ಚುನವಣಾ ಆಯೋಗ ಹಿರಿಯ ನಾಗರೀಕರಿಗೆ ಮತ್ತು ವಿಕಲಚೇತನರಿಗೆ ಮನೆಯಿಂದಲೇ ಕುಳಿತು ಅಂಚೆ ಮತದಾನಕ್ಕೆ ಅವಕಾಶ ಕಲ್ಪಿಸಿತ್ತು, ಇದರಿಂದ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI