ಬೆಂಗಳೂರಿಗೆ ಹೊರಟು ಹೋದ ಯುವಕ ಮೃತದೇಹ ಪಣಂಬೂರಿನಲ್ಲಿ ಪತ್ತೆ.
ಬಂಟ್ವಾಳ: ಬೆಂಗಳೂರಿಗೆ ಎಂದು ಮನೆಯಿಂದ ಹೊರಟು ಹೋದ ಯುವಕನ ಮೃತದೇಹ ಮಂಗಳೂರಿನ ಪಣಂಬೂರಿನಲ್ಲಿ ಪತ್ತೆಯಾಗಿದ್ದು ಹಲವು ಅನುಮಾನಗಳಿಗೆ ಎಡೆ ಮಾಡಿದೆ. ಬಂಟ್ವಾಳ ಮೊಡಂಕಾಪು ನಿವಾಸಿ ಉಷಾ ಎಂಬವರ ಮಗ ವಿನಯ್ ಮೃತಪಟ್ಟ ಯುವಕ. ಮಂಗಳೂರಿನ ಪಣಂಬೂರು ಬೀಚ್ ನ ಬ್ರೇಕ್ ವಾಟರ್ ಬಳಿ ಇಂದು ಯುವಕನ ಮೃತದೇಹ…










