📰 ಪುತ್ತೂರು: ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಸಾಮೂಹಿಕ ವಿವಾಹ ಪೂರ್ವಭಾವಿ ಸಭೆ
ಧಾರ್ಮಿಕ ರಾಜ್ಯ

📰 ಪುತ್ತೂರು: ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಸಾಮೂಹಿಕ ವಿವಾಹ ಪೂರ್ವಭಾವಿ ಸಭೆ

ಪುತ್ತೂರು ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ವತಿಯಿಂದ ಆಯೋಜನೆಯಾಗಿರುವ ಮೂರನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಸಾಮೂಹಿಕ ವಿವಾಹ ಕಾರ್ಯಕ್ರಮದ ಪೂರ್ವಭಾವಿ ಸಭೆ ಆಗಸ್ಟ್ 31ರಂದು ಸಂಜೆ 4 ಗಂಟೆಗೆ ಮುಕ್ರಂಪಾಡಿ ಸುಭದ್ರಾ ಕಲಾ ಮಂದಿರದಲ್ಲಿ ನಡೆಯಲಿದೆ. ಪ್ರತೀ ವರ್ಷವೂ ಪುತ್ತೂರು ಮಹಾಲಿಂಗೇಶ್ವರನ ಮಣ್ಣಿನಲ್ಲಿ ವಿಜೃಂಭಣೆಯಿಂದ ನಡೆಯುವ…

ದಸರಾ ಉದ್ಘಾಟನೆ ವಿವಾದ – ಪ್ರಶಸ್ತಿ ಬಂದವರನ್ನು ಧಾರ್ಮಿಕ ಕಾರ್ಯಕ್ರಮಕ್ಕೆ ಕರೆಯುದಾದರೆ ರಿಷಬ್ ಶೆಟ್ಟಿ ಅವರನ್ನು ಕರೆಯಿರಿ – ಪ್ರತಾಪ್ ಸಿಂಹ
ಧಾರ್ಮಿಕ ರಾಜ್ಯ ರಾಷ್ಟ್ರೀಯ

ದಸರಾ ಉದ್ಘಾಟನೆ ವಿವಾದ – ಪ್ರಶಸ್ತಿ ಬಂದವರನ್ನು ಧಾರ್ಮಿಕ ಕಾರ್ಯಕ್ರಮಕ್ಕೆ ಕರೆಯುದಾದರೆ ರಿಷಬ್ ಶೆಟ್ಟಿ ಅವರನ್ನು ಕರೆಯಿರಿ – ಪ್ರತಾಪ್ ಸಿಂಹ

ಮೈಸೂರು ದಸರಾ 2025ರ ಉದ್ಘಾಟನೆಗೆ ಸಾಹಿತಿ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿರುವ ಸರ್ಕಾರದ ನಿರ್ಧಾರವನ್ನು ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಪ್ರಶ್ನಿಸಿದ್ದಾರೆ.ಸುದ್ದಿಗಾರರ ಜೊತೆ ಮಾತನಾಡಿದ ಅವರು –“ದಸರಾ ಧಾರ್ಮಿಕ ಆಚರಣೆ, ಇದು ಜಾತ್ಯಾತೀತ ಪ್ರತೀಕ ಅಲ್ಲ. ಪ್ರಶಸ್ತಿ ಬಂದವರನ್ನು ಧಾರ್ಮಿಕ ಕಾರ್ಯಕ್ರಮಕ್ಕೆ ಕರೆಯುದಾದರೆ ರಿಷಬ್ ಶೆಟ್ಟಿ…

ಧರ್ಮಸ್ಥಳ ಪ್ರಕರಣ: 3 ವಕೀಲರ ಜೊತೆ ಯೂಟ್ಯೂಬರ್ ಸಮೀರ್ ಎಂಡಿ ಬೆಳ್ತಂಗಡಿ ಠಾಣೆ ವಿಚಾರಣೆಗೆ ಹಾಜರು
ಅಪರಾಧ ರಾಜ್ಯ ರಾಷ್ಟ್ರೀಯ

ಧರ್ಮಸ್ಥಳ ಪ್ರಕರಣ: 3 ವಕೀಲರ ಜೊತೆ ಯೂಟ್ಯೂಬರ್ ಸಮೀರ್ ಎಂಡಿ ಬೆಳ್ತಂಗಡಿ ಠಾಣೆ ವಿಚಾರಣೆಗೆ ಹಾಜರು

ಬೆಳ್ತಂಗಡಿ (ಆ.24): ಧರ್ಮಸ್ಥಳ ವಿರುದ್ದ ಯೂಟ್ಯೂಬ್ ಮೂಲಕ ಅಪಪ್ರಚಾರ ಮಾಡಿದ ಆರೋಪ ಎದುರಿಸುತ್ತಿರುವ ಯೂಟ್ಯೂಬರ್ ಸಮೀರ್ ಎಂಡಿ ಇಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ವಿಚಾರಣೆಗೆ ಹಾಜರಾಗಿದ್ದಾರೆ. ಕೋರ್ಟ್ ಸೂಚನೆಯಂತೆ ಅವರು ಮೂವರು ವಕೀಲರ ಜೊತೆ ಠಾಣೆಗೆ ಆಗಮಿಸಿದರು. ಧರ್ಮಸ್ಥಳ ಠಾಣೆಯಲ್ಲಿ ದಾಖಲಾಗಿದ್ದ ಸ್ವಯಂಪ್ರೇರಿತ ದೂರು ಆಧರಿಸಿ, ಬೆಳ್ತಂಗಡಿ ಪೊಲೀಸರು…

ಮಹೇಶ್ ಶೆಟ್ಟಿ ತಿಮರೋಡಿಗೆ ಷರತ್ತುಬದ್ಧ ಜಾಮೀನು
ಅಪರಾಧ ರಾಜ್ಯ ರಾಷ್ಟ್ರೀಯ

ಮಹೇಶ್ ಶೆಟ್ಟಿ ತಿಮರೋಡಿಗೆ ಷರತ್ತುಬದ್ಧ ಜಾಮೀನು

ಉಡುಪಿ: ಬಿಜೆಪಿ ರಾಷ್ಟ್ರೀಯ ಸಂಘಟನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಆರೋಪದಲ್ಲಿ ಬಂಧನಕ್ಕೊಳಗಾಗಿ ಹಿರಿಯಡ್ಕ ಜೈಲಿನಲ್ಲಿದ್ದ ಮಹೇಶ್ ಶೆಟ್ಟಿ ತಿಮರೋಡಿಗೆ ನ್ಯಾಯಾಲಯ ಶನಿವಾರ (ಆ.23) ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗುತ್ತಿದ್ದಂತೆಯೇ ಆ.21ರಂದು ಪೊಲೀಸರು ಅವರನ್ನು ಬಂಧಿಸಿದ್ದರು. ಆ…

ಧರ್ಮಸ್ಥಳ ಕೇಸ್ – ಮಾಸ್ಕ್ ಮ್ಯಾನ್ SIT ವಶಕ್ಕೆ
ಅಂತರಾಷ್ಟ್ರೀಯ ಅಪರಾಧ ರಾಜ್ಯ ರಾಷ್ಟ್ರೀಯ

ಧರ್ಮಸ್ಥಳ ಕೇಸ್ – ಮಾಸ್ಕ್ ಮ್ಯಾನ್ SIT ವಶಕ್ಕೆ

ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣದಲ್ಲಿ ದೊಡ್ಡ ಬೆಳವಣಿಗೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಸುಳಿವು ನೀಡಿದ್ದ 'ಮಾಸ್ಕ್ ಮ್ಯಾನ್' ಅನ್ನು ಇಂದು ವಿಶೇಷ ತನಿಖಾ ತಂಡ (SIT) ಬಂಧಿಸಿದೆ. ಪ್ರಕರಣದಲ್ಲಿ ಸುಳ್ಳು ಮಾಹಿತಿಯನ್ನು ಹಂಚಿಕೊಂಡಿದ್ದಾರೆ ಎಂಬ ಶಂಕೆಯ ಹಿನ್ನೆಲೆಯಲ್ಲಿ SIT ಕ್ರಮ ಕೈಗೊಂಡಿದೆ. ಮೊದಲು ಮಾಸ್ಕ್ ಮ್ಯಾನ್ ನೀಡಿದ್ದ…

ಕೆ.ವಿ.ಜಿ. ಪಾಲಿಟೆಕ್ನಿಕ್ : ಶ್ರೀಮತಿ ಜಾನಕಿ ಕುರುಂಜಿ ವೆಂಕಟ್ರಮಣ ಗೌಡರ 13 ನೆಯ ಪುಣ್ಯಸ್ಮರಣೆ
ರಾಜ್ಯ ಶೈಕ್ಷಣಿಕ

ಕೆ.ವಿ.ಜಿ. ಪಾಲಿಟೆಕ್ನಿಕ್ : ಶ್ರೀಮತಿ ಜಾನಕಿ ಕುರುಂಜಿ ವೆಂಕಟ್ರಮಣ ಗೌಡರ 13 ನೆಯ ಪುಣ್ಯಸ್ಮರಣೆ

ಕುರುಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್ ನಲ್ಲಿ ಎ.ಒ.ಎಲ್.ಇ ಯ ಸ್ಥಾಪಕ ನಿರ್ದೇಶಕರಾದ ದಿ. ಜಾನಕಿ ಕುರುಂಜಿ ವೆಂಕಟ್ರಮಣ ಗೌಡರ 13 ನೆಯ ಪುಣ್ಯತಿಥಿ ಅಂಗವಾಗಿ ನುಡಿ ನಮನ ಸಲ್ಲಿಸಲಾಯಿತು. ಸಂಸ್ಥೆಯ ಪ್ರಾಂಶುಪಾಲ ಅಣ್ಣಯ್ಯ ಕೆ, ಪೂಜ್ಯರ ಭಾವಚಿತ್ರ ಕ್ಕೆ ಹಾರಾರ್ಪಣೆ ಮಾಡಿ, ದೀಪ ಬೆಳಗಿಸಿ, ನುಡಿ ನಮನ ಸಲ್ಲಿಸಿದರು.…

ಬಿಎಲ್ ಸಂತೋಷ್ ವಿರುದ್ಧ ಅವಹೇಳನ – ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ 14 ದಿನಗಳ ನ್ಯಾಯಾಂಗ ಬಂಧನ
ಅಪರಾಧ ರಾಜ್ಯ ರಾಷ್ಟ್ರೀಯ

ಬಿಎಲ್ ಸಂತೋಷ್ ವಿರುದ್ಧ ಅವಹೇಳನ – ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ 14 ದಿನಗಳ ನ್ಯಾಯಾಂಗ ಬಂಧನ

ಉಡುಪಿ: ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಹಿನ್ನೆಲೆಯಲ್ಲಿ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯನ್ನು ಬ್ರಹ್ಮಾವರ ಪೊಲೀಸರು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ತಾಲೂಕು ಸಂಚಾರಿ ಪೀಠವು ಪ್ರಕರಣಕ್ಕೆ ಸಂಬಂಧಿಸಿದಂತೆ ತಿಮರೋಡಿಯನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.…

ಬೆಳ್ತಂಗಡಿ ಪೊಲೀಸರ ಕೈಗೆ ಸಿಗದ ದೂತ ಸಮೀರ್ – ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನಿಗೆ ಅರ್ಜಿ
ಅಪರಾಧ ರಾಜ್ಯ ರಾಷ್ಟ್ರೀಯ

ಬೆಳ್ತಂಗಡಿ ಪೊಲೀಸರ ಕೈಗೆ ಸಿಗದ ದೂತ ಸಮೀರ್ – ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನಿಗೆ ಅರ್ಜಿ

ಧರ್ಮಸ್ಥಳ ಪ್ರಕರಣ ಸಂಭಂದಿಸಿದಂತೆ ಎ.ಐ ವಿಡಿಯೋ ಮಾಡಿದ ಆರೋಪದಲ್ಲಿ ದೂತ ಸಮೀರ್ ವಿರುದ್ಧ ಸುಮೊಟೊ ಕೇಸ್ ದಾಖಲಿಸಿ ಬಂಧನಕ್ಕೆ ತೆರಳಿದ ಬೆಳ್ತಂಗಡಿ ಪೊಲೀಸರು ಸಮೀರ್ ಮನೆಗೆ 3 ಬಾರಿ ತೆರಳಿದರೂ ಸಮೀರ್ ಅವರ ಕೈಗೆ ಸಿಗದೆ ತಲೆಮರೆಸಿಕೊಂಡಿದ್ದು ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ…

ಸುಳ್ಯ ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಸೋಣ ಶನಿವಾರ ಬಲಿವಾಡು ಕೂಟ
ಧಾರ್ಮಿಕ ರಾಜ್ಯ

ಸುಳ್ಯ ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಸೋಣ ಶನಿವಾರ ಬಲಿವಾಡು ಕೂಟ

ಸುಳ್ಯ ತಾಲೂಕಿನ ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಪೂರ್ವಶಿಷ್ಠ ಸಂಪ್ರದಾಯದಂತೆ 2025ರ ಆಗಸ್ಟ್ 23ರಿಂದ ಸೆಪ್ಟೆಂಬರ್ 13ರವರೆಗೆ ಪ್ರತೀ ಶನಿವಾರ ಸೋಣ ಶನಿವಾರ ಬಲಿವಾಡು ಕೂಟ ನಡೆಯಲಿದೆ. ಈ ಸಂದರ್ಭದಲ್ಲಿ ಶ್ರೀ ದೇವರಿಗೆ ವಿಶೇಷ ಪೂಜೆಗಳನ್ನು ಆಯೋಜಿಸಲಾಗಿದೆ. ಸೇವಾ ಸಮಿತಿ ಮತ್ತು ವ್ಯವಸ್ಥಾಪನಾ ಸಮಿತಿಯ ನೇತೃತ್ವದಲ್ಲಿ ನಡೆಯಲಿರುವ ಈ…

ಬಿಜೆಪಿ ನಾಯಕ ಬಿ.ಎಲ್. ಸಂತೋಷ್ ವಿರುದ್ಧ ಅವಹೇಳನ: ಮಹೇಶ್ ಶೆಟ್ಟಿ ತಿಮರೊಡಿ ಬ್ರಹ್ಮಾವರ ಪೊಲೀಸರ ವಶಕ್ಕೆ
ಅಪರಾಧ ರಾಜ್ಯ ರಾಷ್ಟ್ರೀಯ

ಬಿಜೆಪಿ ನಾಯಕ ಬಿ.ಎಲ್. ಸಂತೋಷ್ ವಿರುದ್ಧ ಅವಹೇಳನ: ಮಹೇಶ್ ಶೆಟ್ಟಿ ತಿಮರೊಡಿ ಬ್ರಹ್ಮಾವರ ಪೊಲೀಸರ ವಶಕ್ಕೆ

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ, ಮಹೇಶ್ ಶೆಟ್ಟಿ ತಿಮರೊಡಿ ಅವರನ್ನು ಬ್ರಹ್ಮಾವರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇಂದು ಬೆಳಿಗ್ಗೆ ಬೆಳ್ತಂಗಡಿಯ ತಿಮರೊಡಿ ಮನೆಯಿಂದ ಬ್ರಹ್ಮಾವರ ಪೊಲೀಸ್ ಠಾಣೆಯ ಬ್ರಹತ್ ತಂಡ ಅವರನ್ನು ವಶಕ್ಕೆ ಪಡೆದುಕೊಂಡಿದೆ. ಈ ಕುರಿತು ಬ್ರಹ್ಮಾವರ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI