ರಾಜ್ಯ ವಿಧಾನ ಸಭಾ ಚುನಾವಣೆ:ಬಿಜೆಪಿ ಪ್ರಥಮ ಪಟ್ಟಿ ಬಿಡುಗಡೆ
ಸುಳ್ಯದಲ್ಲಿ ಭಾಗೀರಥಿ ಮುರಳ್ಯ ಪುತ್ತೂರಿಗೆ ಆಶಾ ತಿಮ್ಮಪ್ಪ, ಕಾರ್ಕಳ ವಿ ಸುನಿಲ್ ಕುಮಾರ್ತೀವ್ರ ಗೊಂದಲಗಳಿದ್ದ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಅಂತಿಮ ಗೊಳಿಸಿದ ಬಿಜೆಪಿ.
ಸುಳ್ಯದಲ್ಲಿ ಭಾಗೀರಥಿ ಮುರಳ್ಯ ಪುತ್ತೂರಿಗೆ ಆಶಾ ತಿಮ್ಮಪ್ಪ, ಕಾರ್ಕಳ ವಿ ಸುನಿಲ್ ಕುಮಾರ್ತೀವ್ರ ಗೊಂದಲಗಳಿದ್ದ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಅಂತಿಮ ಗೊಳಿಸಿದ ಬಿಜೆಪಿ.
ಮಂಗಳೂರು ಎಪ್ರಿಲ್ 11 : ಬಿಜೆಪಿಯ ಟಿಕೆಟ್ ಘೋಷಣೆಗೆ ಕೆಲವು ಸಮಯಗಳಿರುವ ನಡುವೆಯೇ ಇದೀಗ ಮೂಲ್ಕಿ ಮೂಡಬಿದ್ರೆ ಶಾಸಕರಾಗಿದ್ದ ಉಮಾನಾಥ್ ಕೋಟ್ಯಾನ್ ಅವರು ತನ್ನ ವಿರುದ್ಧ ಯಾವುದೇ ಮಾನಹಾನಿಕಾರಕ ಸುದ್ದಿ ,ಪೊಟೋ , ವಿಡಿಯೊ ಪ್ರಕಟ ಮಾಡದಂತೆ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದಾರೆ.ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ರಾಜ್ಯದ 40…
ಜ್ಞಾನಗಂಗಾ ಸೆಂಟ್ರಲ್ ಸ್ಕೂಲ್ ಬೆಳ್ಳಾರೆಯಲ್ಲಿ ಎ.1 ರಿಂದ ಎ. 10 ರವರೆಗೆ ವಿಭಿನ್ನ , ವಿಶಿಷ್ಟ ಕಾರ್ಯ ಚಟುವಟಿಕೆಗಳಿಂದ ಕೂಡಿದ ಬೇಸಿಗೆ ಶಿಬಿರವು ನಡೆಯಿತು.ಇದರ ಸಮಾರೋಪ ಸಮಾರಂಭವು ಎ.10 ರಂದು ನಡೆಯಿತು.ಕಾರ್ಯಕ್ರಮದ ಮುಖ್ಯ ಅತಿಥಿ ಯುವ ಉದ್ಯಮಿ ಡಾ. ಶ್ವೇತಾ ಮಡಪ್ಪಾಡಿ ಅವರು ಮಾತನಾಡಿ - " ಮಕ್ಕಳಿಗೆ…
ಬೆಂಗಳೂರು: ಅರೆಕಾಲಿಕ ಕೆಲಸ ಕೊಡುವ ಆಮಿಷವೊಡ್ಡಿ ತಮ್ಮ ಆ್ಯಪ್ ಪ್ರಚಾರಕ್ಕೆ ಬಳಸಿಕೊಂಡು ಹಣ ನೀಡದೇ ವಂಚಿಸಿರುವ ಆರೋಪದಡಿ ಇಂಡಿಯನ್ ಮನಿ ಫ್ರೀಡಂ ಕಂಪೆನಿ ಕಾರ್ಯ ನಿರ್ವಾಹಕ ಅಧಿಕಾರಿ (ಸಿಇಒ) ಸಿ.ಎಸ್.ಸುಧೀರ್ ಅವರನ್ನು ಬನಶಂಕರಿ ಠಾಣೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.ಕೆಲಸ ಕೊಡಿಸುವುದಾಗಿ ವಂಚನೆ ಮಾಡಿದ್ದಾರೆ ಎಂದು…
ಕಡಬ: ಕಡಬ ಮರ್ದಾಳದ ವ್ಯಕ್ತಿಯೊಬ್ಬರು ಬೆಂಗಳೂರಿನಲ್ಲಿ ಹೃದಯಾಘಾತದಿಂದಮೃತಪಟ್ಟ ಬಗ್ಗೆ ಏಪ್ರಿಲ್ 11 ರಂದುವರದಿಯಾಗಿದೆ.ಮೃತಪಟ್ಟ ವ್ಯಕ್ತಿಯನ್ನು ಕಡಬ ಮರ್ದಾಳನಿವಾಸಿ ಶಫೀಕ್(40) ಎಂದು ಗುರುತಿಸಲಾಗಿದೆ.ಇವರು ಬೆಂಗಳೂರಿನ ಯಲಹಂಕದ ಸೂಪರ್ ಮಾರ್ಕೆಟ್'ನಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಎಂದಿನಂತೆ ಬೆಳಗ್ಗೆ ಎದ್ದವರು, ಎದೆನೋವು ಎಂದಿದ್ದಾರೆ. ಕೂಡಲೇ ಆಸ್ಪತ್ರೆಗೆ ದಾಖಲಿಸಿದಾದರೂ,ಅದಾಗಲೇ ಅವರು ಮೃತಪಟ್ಟಿದ್ದರು ಎನ್ನಲಾಗಿದೆ.ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ…
ನೆಲ್ಯಾಡಿ: ನಡೆದುಕೊಂಡು ಹೋಗುತ್ತಿದ್ದ ವೇಳೆ ಆಕಸ್ಮಿಕವಾಗಿ ಡೈನೇಜ್‌ಗೆ ಬಿದ್ದು ವೃದ್ಧರೋರ್ವರು ತೀವ್ರವಾದ ಗಾಯಗೊಂಡಿರುವ ಘಟನೆ ನೆಲ್ಯಾಡಿಯಲ್ಲಿ ಎ.10ರಂದು ಮಧ್ಯಾಹ್ನ ನಡೆದಿದೆ.ನೆಲ್ಯಾಡಿ ಗ್ರಾಮದ ಕುರುಬರಕೇರಿ ನಿವಾಸಿ ಬಾಬು(65ವ.) ಗಾಯಗೊಂಡವರು. ನೆಲ್ಯಾಡಿ ಪೇಟೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿ ನಡೆಯುತ್ತಿದ್ದು ಪೇಟೆಯ ಎರಡೂ ಬದಿಯೂ ಇರುವ ಡ್ರೈನೇಜ್‌ಗೆ ಕಾಂಕ್ರಿಟ್ ತಡೆಗೋಡೆ ಮಾಡಿ…
ನೆಲ್ಲೂರುಕೆಮ್ರಾಜೆ ಗ್ರಾಮದ ದಾಸನಕಜೆ ಮತ್ತು ನಾರ್ಣಕಜೆಯಲ್ಲಿ ದಿನಗಳ ಅಂತರದಲ್ಲಿ ಇಬ್ಬರು ತೆಂಗಿನ ಮರದಿಂದ ಬಿದ್ದು ಮೃತಪಟ್ಟ ಘಟನೆ ಎ. 10 ಮತ್ತ ಎ. 11 ರಂದು ನಡೆದಿದೆ.ಎ.10 ಮದ್ಯಾಹ್ನ ನೆಲ್ಲೂರು ಕೆಮ್ರಾಜೆ ಗ್ರಾಮದ ದಾಸನಕಜೆ ದಿ| ಶಿವರಾಮ ಮಣಿಯಾಣಿಯವರ ಪುತ್ರ ಸತೀಶ ಮಣಿಯಾಣಿ ಎಲಿಮಲೆಯಲ್ಲಿ ತೆಂಗಿನ ಮರದಿಂದ ಬಿದ್ದು…
ಪುತ್ತೂರಿನಲ್ಲಿ ಅಶೋಕ್ ಕುಮಾರ್ ಗೆಲುವಿಗೆ ಒಂದೇ ಮೆಟ್ಟಿಲು ಬಾಕಿ..! ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿಪುತ್ತೂರಿನಿಂದ ಕಾಂಗ್ರೆಸ್‌ನ 13 ಕ್ಕೂ ಹೆಚ್ಚು ಮಂದಿಟಿಕೆಟ್ ಆಕಾಂಕ್ಷಿಗಳು ಭಾರೀ ಪೈಪೋಟಿ ನಡೆಸಿದ್ದು,ಪುತ್ತೂರು ಕ್ಷೇತ್ರದಿಂದ ಅಶೋಕ್ ಕುಮಾರ್ ರೈ ಮತ್ತುಮಾಜಿ ಶಾಸಕಿ ಶಕುಂತಳಾ ಟಿ ಶೆಟ್ಟಿ ಅವರು ಹೆಸರುಮುಂಚೂಣಿಯಲ್ಲಿತ್ತು. ಇದೀಗ ತೀವ್ರ ಕುತೂಹಲಹೆಚ್ಚಿಸಿದ ಪುತ್ತೂರು…
ತೊಡಿಕಾನದಿಂದ ಸುಳ್ಯ ಕಡೆಗೆ ಪ್ರಯಾಣಿಕರನ್ನು ಹೇರಿಕೊಂಡು ಬರುತ್ತಿದ್ದ ಅಟೋ ರಿಕ್ಷಾದ ಹಿಂಬದಿಗೆ ಅರಂಬೂರಿನಲ್ಲಿ ಮಡಿಕೇರಿ ಕಡೆಯಿಂದ ಗೋಕರ್ಣ ತೆರಳುವ ಕೆ ಎಸ್ ಆರ್ ಟಿ ಸಿ ಬಸ್ ಡಿಕ್ಕಿ ಹೊಡೆದ ಪರಿಣಾಮವಾಗಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಅರಂತೋಡು ಅಡ್ಕಬಳೆ ಸಮೀಪದ ಮಹಿಳೆಗೆ ಗಂಬೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಎ.11…
ಬೆಳ್ಳಾರೆಯಂತಹ ಗ್ರಾಮೀಣ ಭಾಗದಲ್ಲೂ ಕೇಂದ್ರಿಯ (CBSE) ಶಿಕ್ಷಣ ಸಂಸ್ಥೆಯನ್ನು ತೆರೆದು ಇಂದು ರಾಜ್ಯದ ನಾನಾಭಾಗದ ವಿದ್ಯಾರ್ಥಿಗಳಿಗೆ ಶಿಕ್ಷಣ ದಾರೆ ಎರೆದಿರುವ ಸಂಸ್ಥೆ ಬೆಳ್ಳಾರೆಯ ಜ್ಞಾನ ಗಂಗಾ ಸೆಂಟ್ರಲ್ ಸ್ಕೂಲ್, ಗ್ರಾಮೀಣ ಭಾಗದಲ್ಲಿ ಪ್ರಶಾಂತವಾಗಿ ಕಲಿಕೆ ಪೂರಕ ವಾತಾವರಣ ವಿರುವ ಇಲ್ಲಿ ನರ್ಸರಿಯಿಂದ 10 ನೇ ತರಗತಿ ವರೆಗೆ ಹಾಸ್ಟೇಲ್…
Copyright © 2025 Newsroom First All Rights Reserved. Owned By & Developed By SANTHOSH NAIR| NIRAALINI | Design & develop by AmpleThemes