ಚುನಾವಣಾ ಪ್ರಚಾರಕ್ಕೆ ಅನುಮತಿ ಪಡೆಯಲು ಸುವಿಧಾ ತಂತ್ರಾಂಶ ಜಾರಿ : ಇಲ್ಲಿದೆ ಮಾಹಿತಿ.
ರಾಜ್ಯ

ಚುನಾವಣಾ ಪ್ರಚಾರಕ್ಕೆ ಅನುಮತಿ ಪಡೆಯಲು ಸುವಿಧಾ ತಂತ್ರಾಂಶ ಜಾರಿ : ಇಲ್ಲಿದೆ ಮಾಹಿತಿ.

ಮಂಗಳೂರು: ರಾಜಕೀಯ ಪಕ್ಷದವರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕೇಂದ್ರ ಚುನಾವಣಾ ಆಯೋಗವು ಸುವಿಧಾ ಆನ್ ಲೈನ್ ತಂತ್ರಾಂಶವನ್ನು ಜಾರಿಗೆ ತಂದಿದೆ. ರಾಜಕೀಯ ಪಕ್ಷಗಳು ಪ್ರಚಾರಕ್ಕೆ ಅಗತ್ಯವಿರುವ ಸಭೆ, ಸಮಾರಂಭ, ಜಾಥಾ, ವಾಹನ ಇತ್ಯಾದಿಗಳ ಅನುಮತಿಗಾಗಿ ಸುವಿಧಾ ಪೋರ್ಟಲ್‍ನಲ್ಲಿ ಆನ್‍ಲೈನ್ ಮೂಲಕ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು. ಇದು ಏಕ ಗವಾಕ್ಷಿ…

ಸುಳ್ಯದಲ್ಲಿ ಅಂಗಾರರಿಗೆ BJP ಟಿಕೆಟ್ನೀಡಿ-ಮಂಗಳೂರಿನಲ್ಲಿ ಮುಗೇರ ಮುಖಂಡರ ಆಗ್ರಹ.
ರಾಜ್ಯ

ಸುಳ್ಯದಲ್ಲಿ ಅಂಗಾರರಿಗೆ BJP ಟಿಕೆಟ್
ನೀಡಿ-ಮಂಗಳೂರಿನಲ್ಲಿ ಮುಗೇರ ಮುಖಂಡರ ಆಗ್ರಹ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಮುಗೇರಸಮುದಾಯ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಇರುವುದುಎಲ್ಲರಿಗೂ ತಿಳಿದ ವಿಷಯ. ಆದುದರಿಂದಪ್ರತಿನಿಧಿಸುತ್ತಿರುವ ಮೀಸಲು ಸುಳ್ಯ ಕ್ಷೇತ್ರದ ಎಸ್ಅಂಗಾರವರಿಗೆ ಮುಂದಿನ ಚುನಾವಣೆಯಲ್ಲಿಸ್ಪರ್ಧಿಸಲು ಅವಕಾಶ ನೀಡಬೇಕೆಂದು ಮುಗೇರಸಮುದಾಯದ ಮುಖಂಡ ಲೋಕೇಶ್ ಕೋಟ್ಯಾನ್ಒತ್ತಾಯಿಸಿದ್ದಾರೆಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಯಾವುದೇ ಕಪ್ಪು ಚುಕ್ಕೆ ಇಲ್ಲದೆ ಯಾವುದೇ ಕಳಂಕ ರಹಿತ…

ಪೋಕ್ಸೋ ಪ್ರಕರಣ: ಕಡಬದ ಆರೋಪಿಗೆ ಶೋಧ ಕಾರ್ಯ ಮುಂದುವರಿಸಿದ ಧರ್ಮಸ್ಥಳ ಪೊಲೀಸರು
ರಾಜ್ಯ

ಪೋಕ್ಸೋ ಪ್ರಕರಣ: ಕಡಬದ ಆರೋಪಿಗೆ ಶೋಧ ಕಾರ್ಯ ಮುಂದುವರಿಸಿದ ಧರ್ಮಸ್ಥಳ ಪೊಲೀಸರು

:ಕಡಬ: ಅಪ್ರಾಪ್ತ ವಯಸ್ಸಿನ ಯುವತಿಯೊಂದಿಗೆ ಲೈಂಗಿಕ ಸಂಪರ್ಕ ನಡೆಸಿದ ವ್ಯಕ್ತಿಯ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿದ ಘಟನೆ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದೆ. ಪ್ರಕರಣದ ಆರೋಪಿ ಕಡಬ ತಾಲೂಕಿನ ಬಲ್ಯ ಸಮೀಪದ ಹೊಸಮಠ ನಿವಾಸಿ ಸುನಿಲ್ ದೇವಾಡಿಗ ಎಂದು ಗುರುತಿಸಲಾಗಿದೆ.ಈತನ ಪತ್ತೆಗಾಗಿ ಧರ್ಮಸ್ಥಳ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ. ಘಟನೆಯ…

ರೋಯಲ್ ಫ್ರೆಂಡ್ಸ್ ಆರ್ಟ್ಸ್ &ಸ್ಪೋರ್ಟ್ಸ್ ಟ್ರಸ್ಟ್ ಗೂನಡ್ಕ ಇದರ ವತಿಯಿಂದ ಅರ್ಹ ಬಡ ಕುಟುಂಬಗಳಿಗೆ ರಮಳಾನ್ ಕಿಟ್ ವಿತರಣೆ ಕಾರ್ಯಕ್ರಮ.
ರಾಜ್ಯ

ರೋಯಲ್ ಫ್ರೆಂಡ್ಸ್ ಆರ್ಟ್ಸ್ &ಸ್ಪೋರ್ಟ್ಸ್ ಟ್ರಸ್ಟ್ ಗೂನಡ್ಕ ಇದರ ವತಿಯಿಂದ ಅರ್ಹ ಬಡ ಕುಟುಂಬಗಳಿಗೆ ರಮಳಾನ್ ಕಿಟ್ ವಿತರಣೆ ಕಾರ್ಯಕ್ರಮ.

ಸಾಮಾಜಿಕ, ಶೈಕ್ಷಣಿಕ, ಕ್ರೀಡಾಕ್ಷೇತ್ರ ,ಸಾಂತ್ವನ ಕಾರ್ಯಗಳಲ್ಲಿ ಸಕ್ರಿಯವಾಗಿ ಕಾರ್ಯಾಚರಿಸುತ್ತಿರುವ ರೋಯಲ್ ಫ್ರೆಂಡ್ಸ್ ಆರ್ಟ್ಸ್ & ಸ್ಪೋರ್ಟ್ಸ್ ಟ್ರಸ್ಟ್ ವತಿಯಿಂದಸಾಮಾಜಿಕ ಕಳಕಳಿ ಹಾಗೂ ಬದ್ಧತೆಯೊಂದಿಗೆ, ಬಡವರ ಮೇಲೆ ವಿಶೇಷ ಕಾಳಜಿಯೊಂದಿಗೆ ಪುಣ್ಯ ರಮಳಾನ್ ತಿಂಗಳನ್ನು ಬಡತನದ ಬೇಗೆ ನಿವಾರಿಸುವ ನಿಟ್ಟಿನಲ್ಲಿ ಅರ್ಹರು ಸಂತೋಷದಿಂದ ಪುಣ್ಯ ರಮಳಾನ್ ತಿಂಗಳನ್ನು ಸ್ವಾಗತಿಸಲಿ ಎಂಬ…

ಡಿವೈಡರ್ ಗೆ ಡಿಕ್ಕಿ ಹೊಡೆದು ಕಾರು ಪಲ್ಟಿ : ಓರ್ವ ಮೃತ್ಯು
ರಾಜ್ಯ

ಡಿವೈಡರ್ ಗೆ ಡಿಕ್ಕಿ ಹೊಡೆದು ಕಾರು ಪಲ್ಟಿ : ಓರ್ವ ಮೃತ್ಯು

ಬಂಟ್ವಾಳ: ಕಾರೊಂದು ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಎ.7 ರಂದು ರಾಷ್ಟ್ರೀಯ ಹೆದ್ದಾರಿ ಮಂಗಳೂರು ಬೆಂಗಳೂರು ರಸ್ತೆಯ ಬಿಸಿರೋಡಿನಲ್ಲಿ ನಡೆದಿದೆ.ನಂದರಬೆಟ್ಟು ನಿವಾಸಿ ಸದಾಶಿವ ಆಚಾರ್ಯ ಮೃತಪಟ್ಟ ವ್ಯಕ್ತಿ.ಜೊತೆಗೆ ಸದಾಶಿವ ಅವರ ಮೊಮ್ಮಗ ಚಾಲಕ ಅಕಾಶ್, ಅಳಿಯ ಸುರೇಶ್ ಆಚಾರ್ಯ, ಮಗ ಗಣೇಶ್ ಆಚಾರ್ಯ…

ಹೊನ್ನಾವರದಲ್ಲಿ “ಒಕ್ಕಲು ಉತ್ಸವ” ಸಂಸ್ಕೃತಿಯ ಉಳಿವಿಗಾಗಿ, ಸಮುದಾಯದ ಸಂಘಟನೆ ಯಾಗಬೇಕಾಗಿದೆ: ಡಾ.ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ.
ರಾಜ್ಯ

ಹೊನ್ನಾವರದಲ್ಲಿ “ಒಕ್ಕಲು ಉತ್ಸವ” ಸಂಸ್ಕೃತಿಯ ಉಳಿವಿಗಾಗಿ, ಸಮುದಾಯದ ಸಂಘಟನೆ ಯಾಗಬೇಕಾಗಿದೆ: ಡಾ.ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ.

ತಾಲೂಕು ಒಕ್ಕಲಿಗರ ಸಂಘ ಹೊನ್ನಾವರ ಮತ್ತು ಬೈರವಿ ಮಹಿಳಾ ಸಂಘದ ಜಂಟಿ ಆಶ್ರಯದಲ್ಲಿ ನಡೆದ ಒಕ್ಕಲು ಉತ್ಸವ ತ ತಾಲ್ಲೂಕು ಒಕ್ಕಲಿಗರ ಸಂಘ ಹೊನ್ನಾವರ ಕೆಳಗಿನೂರು ಸಭಾ ಮಂಟಪದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಡಾ.ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿಯವರು ದಿವ್ಯಸಾನಿಧ್ಯ ವಹಿಸಿ , ಉದ್ಘಾಟಿಸಿ,…

ಸುಳ್ಯವಿಧಾನ ಸಭಾ ಕ್ಷೇತ್ರದ ಜೆ ಡಿ ಎಸ್ ಪಕ್ಷದ ಅಭ್ಯರ್ಥಿಯಿಂದ ಕಾರ್ಯಕರ್ತರ ಮುಖಂಡರ ಮನೆಗಳಿಗೆ ಭೇಟಿ ಆರಂಭ.
ರಾಜ್ಯ

ಸುಳ್ಯವಿಧಾನ ಸಭಾ ಕ್ಷೇತ್ರದ ಜೆ ಡಿ ಎಸ್ ಪಕ್ಷದ ಅಭ್ಯರ್ಥಿಯಿಂದ ಕಾರ್ಯಕರ್ತರ ಮುಖಂಡರ ಮನೆಗಳಿಗೆ ಭೇಟಿ ಆರಂಭ.

ಸುಳ್ಯ ವಿಧಾನ ಸಭಾ ಕ್ಷೇತ್ರದಲ್ಲಿ ಜೆ ಡಿ ಎಸ್ ಪಕ್ಷದ ಅಭ್ಯರ್ಥಿ, ತಮ್ಮ ಮುಖಂಡರು ತಮ್ಮ ಕಾರ್ಯಕರ್ತರ ಭೇಟಿ ಆರಂಭಿಸಿದ್ದುಎ.7 ರಂದು ಜನತಾದಳ (ಜಾ) ಪಕ್ಷದ ಸುಳ್ಯ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಪ್ರೊ. ಎಚ್. ಎಲ್. ವೆಂಕಟೇಶ್ ರವರು ಸುಳ್ಯ ತಾ| ಜೆ.ಡಿ.ಎಸ್. ಉಪಾಧ್ಯಕ್ಷರಾದ ರವಿಪ್ರಕಾಶ್ ರವರ ಮನೆಗೆ…

ಸುಳ್ಯ :ಎಎಪಿ ಅಭ್ಯರ್ಥಿ ಸುಮನಾ‌ ಅವರಿಂದ ಪ್ರಚಾರ.
ರಾಜ್ಯ

ಸುಳ್ಯ :ಎಎಪಿ ಅಭ್ಯರ್ಥಿ ಸುಮನಾ‌ ಅವರಿಂದ ಪ್ರಚಾರ.

ಸುಳ್ಯ : ಸುಳ್ಯ ವಿಧಾನಸಭಾ ಕ್ಷೇತ್ರದ ಆಮ್‌ ಆದ್ಮಿ ಪಕ್ಷದ ಅಭ್ಯರ್ಥಿ ಸುಮನಾ ಬೆಳ್ಳಾರ್ಕರ್‌ ಪ್ರಚಾರ ಕಾರ್ಯವನ್ನು ಆರಂಭಿಸಿದ್ದಾರೆ. ಈಗಾಗಲೇ ಸುಳ್ಯದ ವಿವಿಧ ಪ್ರಮುಖ‌ ಪ್ರದೇಶಗಳಿಗೆ ಒಂದು ಸುತ್ತಿನ ಪ್ರವಾಸ ನಡೆಸಿ, ಇದೀಗ ಪ್ರಚಾರ ಅಭಿಯಾನ ಶುರು ಮಾಡಿದ್ದಾರೆ. ಸುಳ್ಯದ ಮೂಲಭೂತ ಸಮಸ್ಯೆಗಳ ಕಡೆಗೆ ಗಮನಹರಿಸಿ ಸುಳ್ಯಕ್ಕೆ ಪ್ರತ್ಯೇಕವಾದ…

ಎಪ್ರಿಲ್ 10 ರಿಂದ 20 ರವರೆಗೆ ಪುತ್ತೂರು ಮಹಾಲಿಂಗೇಶ್ವರ ದೇವರ ಜಾತ್ರೆ: ಸಾಂಪ್ರದಾಯಿಕ ಉಡುಗೆಗಳಿಗೆ ಮಾತ್ರ ಅವಕಾಶ.
ರಾಜ್ಯ

ಎಪ್ರಿಲ್ 10 ರಿಂದ 20 ರವರೆಗೆ ಪುತ್ತೂರು ಮಹಾಲಿಂಗೇಶ್ವರ ದೇವರ ಜಾತ್ರೆ: ಸಾಂಪ್ರದಾಯಿಕ ಉಡುಗೆಗಳಿಗೆ ಮಾತ್ರ ಅವಕಾಶ.

ಪುತ್ತೂರು, ಎಪ್ರಿಲ್ 07: ದಕ್ಷಿಣಕನ್ನಡ ಜಿಲ್ಲೆಯ ಹೆಸರಾಂತ ಶಿವಕ್ಷೇತ್ರ ಪುತ್ತೂರು ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಎಪ್ರಿಲ್ 10 ರಿಂದ 20 ರವರೆಗೆ ವಾರ್ಷಿಕ ಜಾತ್ರಾ ಮಹೋತ್ಸವ ನಡೆಯಲಿದೆ ಎಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಪ್ರಸಾದ್ ಮುಳಿಯ ಹೇಳಿದರು. ಎಪ್ರಿಲ್ 10 ರಂದು ಬೆಳಿಗ್ಗೆ 9.25 ಕ್ಕೆ ಧ್ವಜಾರೋಹಣ…

ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಚುನಾವಣಾಉಸ್ತುವಾರಿಯಾಗಿ ಎಂ.ವೆಂಕಪ್ಪ ಗೌಡ ನೇಮಕ.
ರಾಜ್ಯ

ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಚುನಾವಣಾ
ಉಸ್ತುವಾರಿಯಾಗಿ ಎಂ.ವೆಂಕಪ್ಪ ಗೌಡ ನೇಮಕ.

ಸುಳ್ಯ ವಿಧಾನಸಭಾ ಕ್ಷೇತ್ರದ ಚುನಾವಣಾಉಸ್ತುವಾರಿಯಾಗಿ ಎಂ.ವೆಂಕಪ್ಪ ಗೌಡರನ್ನು ನೇಮಕಗೊಳಿಸಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಆದೇಶ ಮಾಡಿದ್ದಾರೆ. ಈ ಬಗ್ಗೆ ವೆಂಕಪ್ಪ ಗೌಡರಿಗೆ ಪತ್ರ ಕಳಿಸಿರುವ ಕಾಂಗ್ರೇಸ್ ಜಿಲ್ಲಾಧ್ಯಕ್ಷ, ಕ್ಷೇತ್ರದ ಅಭ್ಯರ್ಥಿ, ಬ್ಲಾಕ್ ಅಧ್ಯಕ್ಷರು ಹಾಗೂ ನಾಯಕರುಗಳನ್ನುಒಳಗೂಡಿಗೊಂಡು ಸುಳ್ಯ ವಿಧಾನ ಸಭಾ ಕ್ಷೇತ್ರದಲ್ಲಿ ತೊಡಗಿಸಿ ತಕ್ಷಣದಿಂದ ಕಾರ್ಯ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI