ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟ : ದಕ್ಷಿಣ ಕನ್ನಡ ಪ್ರಥಮ:ಉಡುಪಿ ದ್ವಿತೀಯ: ಕೊಡಗು ಜಿಲ್ಲೆಗೆ 3ನೇ ಸ್ಥಾನ
ಏ.21 . ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶಇಂದು ಪ್ರಕಟಗೊಂಡಿದ್ದು, ರಾಜ್ಯದಲ್ಲಿ ದಕ್ಷಣ ಕನ್ನಡ ಪಥಮ ಸ್ಥಾನಿಯಾಗಿದೆ ಉಳಿದಂತೆ ಉಡುಪಿ ದ್ವಿತೀಯ ಕೊಡಗು ಜಿಲ್ಲೆ ಮೂರನೇ ಸ್ಥಾನ ಪಡೆದುಕೊಂಡಿದೆ. ರಾಜ್ಯಾದ್ಯಂತ 5.24 ಲಕ್ಷ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ .ಸಾಮಾನ್ಯ ವಿದ್ಯಾರ್ಥಿಗಳು, ಪುನರಾವರ್ತಿತರು ಮತ್ತು ಖಾಸಗಿ ಅಭ್ಯರ್ಥಿಗಳು ಸೇರಿದಂತೆ ಎಲ್ಲಾ ವಿದ್ಯಾರ್ಥಿ ಪ್ರಕಾರಗಳಿಗೆ…










