ಏ.6 ಮತ್ತು 7 ರಂದು ಆದಿ ಚುಂಚನಗಿರಿ ಮಠದಲ್ಲಿ ಕಾಲಭೈರವೇಶ್ವರ ದೇವಾಲಯದ ವಾರ್ಷಿಕೋತ್ಸವ ಹಾಗೂ ಸಮುದಾಯ ಭವನದ ರಜತ ಮಹೋತ್ಸವ
ರಾಜ್ಯ

ಏ.6 ಮತ್ತು 7 ರಂದು ಆದಿ ಚುಂಚನಗಿರಿ ಮಠದಲ್ಲಿ ಕಾಲಭೈರವೇಶ್ವರ ದೇವಾಲಯದ ವಾರ್ಷಿಕೋತ್ಸವ ಹಾಗೂ ಸಮುದಾಯ ಭವನದ ರಜತ ಮಹೋತ್ಸವ

ಶಿವಮೊಗ್ಗ: ಕಾಲಭೈರವೇಶ್ವರ ದೇವಾಲಯದ ವಾರ್ಷಿಕೋತ್ಸವ ಹಾಗೂ ಆದಿಚುಂಚನಗಿರಿಸಮುದಾಯ ಭವನದ ರಜತ ಮಹೋತ್ಸವದಅಂಗವಾಗಿ ಏ.6 ಮತ್ತು 7 ರಂದು ಆದಿ ಚುಂಚನಗಿರಿ ಮಠದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪರಮಪೂಜ್ಯ ಜಗದ್ಗುರು ಡಾ.ನಿರ್ಮಲಾನಂದನಾಥ ಮಹಾಸ್ವಾಮಿಗಳು ಮತ್ತು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳಾದ ಪೂಜ್ಯ…

ಕಾಂಗ್ರೆಸ್ ಅಭ್ಯರ್ಥಿ ಕೃಷ್ಣಪ್ಪರಿಂದ ಕಾಂಗ್ರೆಸ್ನಾಯಕರ ಮನೆಗೆ ಭೇಟಿ.
ರಾಜ್ಯ

ಕಾಂಗ್ರೆಸ್ ಅಭ್ಯರ್ಥಿ ಕೃಷ್ಣಪ್ಪರಿಂದ ಕಾಂಗ್ರೆಸ್
ನಾಯಕರ ಮನೆಗೆ ಭೇಟಿ.

ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪರವರು ನಿನ್ನೆ ಸುಳ್ಯ ತಾಲೂಕಿನ ಅರಂತೋಡಿನಲ್ಲಿ ನಾಯಕರ ಮನೆ ಭೇಟಿ ನಡೆಸಿದರು. ಅರಂತೋಡಿನಲ್ಲಿರುವ ಪಿ.ಬಿ. ದಿವಾಕರ ರೈಯವರ ಮನೆಗೆ, ಅರಂತೋಡು ಗ್ರಾಮ ಸಮಿತಿ ಅಧ್ಯಕ್ಷ ಜನಾರ್ದನ ಅಡ್ಕಬಳೆಯವರ ಮನೆಗೆ ಹಾಗೂಅರಂತೋಡು ಗ್ರಾಮ ಕಾಂಗ್ರೆಸ್ ಮಾಜಿ ಅಧ್ಯಕ್ಷ ದೇವಪ್ಪ ಗೌಡರ ಮನೆಗೆ ಭೇಟಿ…

ವೈರಲ್ ಆದ ಬಿಜೆಪಿ ಅಭ್ಯರ್ಥಿಗಳ ನಕಲಿ ಪಟ್ಟಿ…ನಕಲಿ ಪಟ್ಟಿಯಲ್ಲಿ ಮುತಾಲಿಕ್, ನಳಿನ್ ಕುಮಾರ್ ಕಟೀಲ್ ಕೂಡ ಅಭ್ಯರ್ಥಿ…..!
ರಾಜ್ಯ

ವೈರಲ್ ಆದ ಬಿಜೆಪಿ ಅಭ್ಯರ್ಥಿಗಳ ನಕಲಿ ಪಟ್ಟಿ…ನಕಲಿ ಪಟ್ಟಿಯಲ್ಲಿ ಮುತಾಲಿಕ್, ನಳಿನ್ ಕುಮಾರ್ ಕಟೀಲ್ ಕೂಡ ಅಭ್ಯರ್ಥಿ…..!

ಬೆಂಗಳೂರು ಎಪ್ರಿಲ್ 04: ರಾಜ್ಯ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಈಗಾಗಲೇ ಜೆಡಿಎಸ್‌ ಮೊದಲ ಪಟ್ಟಿ ಬಿಡುಗಡೆ ಮಾಡಿವೆ. ಬಿಜೆಪಿ ಕೂಡ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಕಸರತ್ತು ನಡೆಸಿದೆ. ಬಿಜೆಪಿ ಇನ್ನೂ ಯಾವುದೇ ಪಟ್ಟಿ ಬಿಡುಗಡೆಗೊಳಿಸಿಲ್ಲ. ಆದರೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯೊಂದು ವೈರಲ್‌ ಆಗಿದೆ. ಬಿಜೆಪಿಯ ಲೆಟರ್‌ ಪ್ಯಾಡ್‌…

ಹೆಚ್.ಎಂ.ನಂದಕುಮಾರ್ ಅವರಿಗೆ ಕಾಂಗ್ರೆಸ್ ಬಿ ಪಾರ್ಮ್ ನೀಡಬೇಕು ಎಂದು ನಂದಕುಮಾರ್ ಬೆಂಬಲಿಗ ಕಾಂಗ್ರೆಸ್ ಮುಖಂಡರಿಂದ ಮಂಗಳೂರಿನಲ್ಲಿ ಸುದ್ದಿಗೋಷ್ಠಿ.
ರಾಜ್ಯ

ಹೆಚ್.ಎಂ.ನಂದಕುಮಾರ್ ಅವರಿಗೆ ಕಾಂಗ್ರೆಸ್ ಬಿ ಪಾರ್ಮ್ ನೀಡಬೇಕು ಎಂದು ನಂದಕುಮಾರ್ ಬೆಂಬಲಿಗ ಕಾಂಗ್ರೆಸ್ ಮುಖಂಡರಿಂದ ಮಂಗಳೂರಿನಲ್ಲಿ ಸುದ್ದಿಗೋಷ್ಠಿ.

ಮಂಗಳೂರು: ಸುಳ್ಯ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಹೆಚ್.ಎಂ.ನಂದಕುಮಾರ್ ಅವರಿಗೆ ಕಾಂಗ್ರೆಸ್ ಬಿ ಪಾರ್ಮ್ ನೀಡಬೇಕು ಎಂದು ನಂದಕುಮಾರ್ ಬೆಂಬಲಿಗ ಕಾಂಗ್ರೆಸ್ ಮುಖಂಡರು ಆಗ್ರಹ ಮಾಡುತ್ತಿದ್ದು ಇದಕ್ಕಾಗಿ ಕಾಂಗ್ರೆಸ್‌ ಕಾರ್ಯಕರ್ತರ ಸಮಾವೇಶ ಎ.9ರಂದು ನಿಂತಿಕಲ್ಲು ಧರ್ಮಶ್ರೀ ಆರ್ಕೆಡ್‌ನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ನಂದಕುಮಾರ್ ಅಭಿಮಾನಿ ಕಾಂಗ್ರೇಸಿಗರು ಮಂಗಳೂರು ಪ್ರೆಸ್ ಕ್ಲಬ್‌ನಲ್ಲಿ…

ಅಶೋಕ್ ಕುಮಾರ್ ರೈ ಯವರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಜಿಲ್ಲೆಯಾದ್ಯಂತ ಸಾಮೂಹಿಕ ಪ್ರಾರ್ಥನೆ; ದೇವಸ್ಥಾನ, ಬಸದಿ,ಮಸೀದಿ, ಚರ್ಚ್ ಸಹಿತ 50ಕ್ಕೂ ಅಧಿಕ ಧಾರ್ಮಿಕ ಕೇಂದ್ರಗಳಲ್ಲಿ ಪೂಜೆ.
ರಾಜ್ಯ

ಅಶೋಕ್ ಕುಮಾರ್ ರೈ ಯವರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಜಿಲ್ಲೆಯಾದ್ಯಂತ ಸಾಮೂಹಿಕ ಪ್ರಾರ್ಥನೆ; ದೇವಸ್ಥಾನ, ಬಸದಿ,ಮಸೀದಿ, ಚರ್ಚ್ ಸಹಿತ 50ಕ್ಕೂ ಅಧಿಕ ಧಾರ್ಮಿಕ ಕೇಂದ್ರಗಳಲ್ಲಿ ಪೂಜೆ.

ಪುತ್ತೂರು: ವಿಧಾನಸಭಾ ಚುನಾವಣೆಗೆ ದಿನಾಂಕನಿಗದಿಯಾಗಿದ್ದು ಕೈ ಕಮಲ ಪಕ್ಷಗಳ ನಡುವೆ ಪೈಪೋಟಿಆರಂಭವಾಗಿ, ಪ್ರಬಲ ಅಭ್ಯರ್ಥಿಗಳನ್ನು ಕಣಕ್ಕಿಳಿಸಲುಸಕಲ ಸಿದ್ಧತೆಗಳು ನಡೆಯುತ್ತಿರುವ ಬೆನ್ನಲ್ಲೇ, ಅಶೋಕ್ಕುಮಾರ್ ರೈ ಅವರಿಗೆ ಜನ ಬೆಂಬಲ ಸಿಗುತ್ತಿದೆ.ಪುತ್ತೂರು ತಾಲೂಕಿನ ಐವತ್ತಕ್ಕೂ ಅಧಿಕ ದೇವಸ್ಥಾನ,ಮಸೀದಿ, ಚರ್ಚುಗಳಲ್ಲಿ ಅಶೋಕ್ ಕುಮಾರ್ ರೈಯವರ ಅಭಿಮಾನಿಗಳು ಪೂಜೆ ಹಾಗೂ ಅವರ ರಾಜಕೀಯಭವಿಷ್ಯ ಉಜ್ವಲವಾಗಿರಬೇಕು…

ಉಪ್ಪಿನಂಗಡಿ: ಬಟ್ಟೆ ಮಳಿಗೆ ಕಟ್ಟಡದಲ್ಲಿ ಬೆಂಕಿ, ಹಲವು ಅಂಗಡಿ ಬೆಂಕಿಗಾಹುತಿ :
ರಾಜ್ಯ

ಉಪ್ಪಿನಂಗಡಿ: ಬಟ್ಟೆ ಮಳಿಗೆ ಕಟ್ಟಡದಲ್ಲಿ ಬೆಂಕಿ, ಹಲವು ಅಂಗಡಿ ಬೆಂಕಿಗಾಹುತಿ :

ಉಪ್ಪಿನಂಗಡಿ:ನಗರದ ಬಟ್ಟೆ ಮಳಿಗೆ ಇರುವ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡು ಹಲವು ಅಂಗಡಿಗಳು ಹೊತ್ತಿ ಉರಿದ ಘಟನೆ ನಡೆದಿದೆ.ಉಪ್ಪಿನಂಗಡಿ ಪೇಟೆಯ ಮಧ್ಯದಲ್ಲೇ ಇರುವ ಕಟ್ಟಡದಲ್ಲಿ ಇಂದು ಮುಂಜಾನೆ ಬೆಂಕಿ ಕಾಣಿಸಿಕೊಂಡಿದೆ. ಬಟ್ಟೆ ಮಳಿಗೆ ಇರುವ ಕಟ್ಟಡದಲ್ಲಿ ಕಾಣಿಸಿಕೊಂಡು ಹಲವು ಅಂಗಡಿಗಳು ಹೊತ್ತಿ ಉರಿದಿದೆ. ಭಾರೀ ಪ್ರಮಾಣದ ಹೊಗೆಯೊಂದಿಗೆ ಕಟ್ಟಡ ಉರಿದಿದ್ದು,…

ಮಂಗಳೂರು: ರಿವಾಲ್ವರ್‌ನೊಂದಿಗೆ ವ್ಯಕ್ತಿ ವಶ, ಮುಂದುವರಿದ ವಿಚಾರಣೆ..
ರಾಜ್ಯ

ಮಂಗಳೂರು: ರಿವಾಲ್ವರ್‌ನೊಂದಿಗೆ ವ್ಯಕ್ತಿ ವಶ, ಮುಂದುವರಿದ ವಿಚಾರಣೆ..

ಮಂಗಳೂರು: ರಾಜ್ಯದಲ್ಲಿ ಚುನಾವಣಾ ನಿಂತಿಸಂಹಿತೆ ಜಾರಿಯಲ್ಲಿರುವ ವೇಳೆ ಮಂಗಳೂರಿನ ಹೃದಯಭಾಗದಲ್ಲಿ ವ್ಯಕ್ತಿಯೋರ್ವನನ್ನು ಪಿಸ್ತೂಲ್‌ನೊಂದಿಗೆ ಬಂಧಿಸಿದ್ದು, ಪಿಸ್ತೂಲ್‌ ಜೊತೆಗೆ ಸಜೀವ ಗುಂಡುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಂಗಳೂರು ನಗರದ ಕದ್ರಿ ಮಲ್ಲಿಕಟ್ಟೆಯಲ್ಲಿ ವ್ಯಕ್ತಿಯೊಬ್ಬ ಅಕ್ರಮ ಪಿಸ್ತೂಲ್‌ ಜೊತೆ ಓಡಾಡಿಕೊಂಡಿರುವ ಬಗ್ಗೆ ಕದ್ರಿ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಪಿಸ್ತೂಲ್‌ನಲ್ಲಿ ಒಂದು…

ಚುನಾವಣಾ ಕಣಕ್ಕೆ ವಿದಾಯ ಹೇಳಿದ ಕುಂದಾಪುರದ ವಾಜಪೇಯಿ “ಹಾಲಾಡಿ ಶ್ರೀನಿವಾಸ ಶೆಟ್ಟಿ”
ರಾಜ್ಯ

ಚುನಾವಣಾ ಕಣಕ್ಕೆ ವಿದಾಯ ಹೇಳಿದ ಕುಂದಾಪುರದ ವಾಜಪೇಯಿ “ಹಾಲಾಡಿ ಶ್ರೀನಿವಾಸ ಶೆಟ್ಟಿ”

ಕುಂದಾಪುರ : ಕುಂದಾಪುರದ ವಾಜಪೇಯಿ ಎಂದೇ ಖ್ಯಾತಿ ಹೊಂದಿದ್ದ ಸಜ್ಜನ ರಾಜಕಾರಣಿ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಕಳೆದ ಐದು ಅವಧಿ ಅಂದರೆ 25 ವರ್ಷಗಳ ಕಾಲ ಹಾಲಾಡಿ ಶ್ರೀನಿವಾಸ ಶೆಟ್ಟಿ ಕುಂದಾಪುರದ ಶಾಸಕರಾಗಿದ್ದವರು, ಈ ಬಾರಿ ಮತ್ತೆ ಚುನಾವಣೆಗೆ ಸ್ಪರ್ಧಿಸುವ ಸಾಧ್ಯತೆ ಇತ್ತು…

ದ.ಕ ರೈತರಿಗೆ ಸಿಹಿಸುದ್ದಿ : ಕೋವಿ/ಶಸ್ತ್ರಾಸ್ತ್ರ ಠೇವಣಿಯಿಂದ ವಿನಾಯಿತಿ.
ರಾಜ್ಯ

ದ.ಕ ರೈತರಿಗೆ ಸಿಹಿಸುದ್ದಿ : ಕೋವಿ/ಶಸ್ತ್ರಾಸ್ತ್ರ ಠೇವಣಿಯಿಂದ ವಿನಾಯಿತಿ.

ಮಂಗಳೂರು: ದ.ಕ ಜಿಲ್ಲೆಯ ರೈತರಿಗೆ ಮಾತ್ರ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್ ಸಿಹಿ ಸುದ್ದಿಯೊಂದನ್ನು ನೀಡಿದ್ದು, ರೈತರು ಕೋವಿ ಠೇವಣಿ ಇಡುವ ವಿಚಾರದಲ್ಲಿ ಕೆಲ ಸಡಿಲಿಕೆಗಳನ್ನು ಮಾಡಿದ್ದಾರೆ.ಚುನಾವಣೆ ಬಂದಾಗ ಸಾರ್ವಜನಿಕ ಶಾಂತಿ ಮತ್ತು ಶಿಸ್ತುಪಾಲಾನ ಮುಂಜಾಗ್ರತ ಕ್ರಮವಾಗಿ ಶಸ್ತ್ರಾಸ್ತ್ರ ಠೇವಣಿಗೆ ಆದೇಶಿಸಲಾಗುತ್ತದೆ. ರಾಜ್ಯದಲ್ಲಿ ಚುನಾವಣೆ ಬಂದಿರುವುದರಿಂದ ಶಸ್ತ್ರಾಸ್ತ್ರ ಡೆಪಾಸಿಟ್ ಮಾಡುವಂತೆ…

ಅನ್ವಾರುಲ್ ಹುದಾ ಯಂಗ್ ಮೆನ್ಸ್ ಎಸೋಸಿಯೆಶನ್ ವತಿಯಿಂದ ಇಫ್ತಾರ್ ಕೂಟ.
ರಾಜ್ಯ

ಅನ್ವಾರುಲ್ ಹುದಾ ಯಂಗ್ ಮೆನ್ಸ್ ಎಸೋಸಿಯೆಶನ್ ವತಿಯಿಂದ ಇಫ್ತಾರ್ ಕೂಟ.

ಅರಂತೋಡು: ಸುಮಾರು 49 ವರ್ಷದಿಂದ ಸಾಮಾಜಿಕ ಧಾರ್ಮಿಕ ಶೈಕ್ಷಣಿಕ ಕಾರ್ಯಗಳಿಗೆ ಪ್ರೋತ್ಸಾಹ ನೀಡುತ್ತಿರುವ ಅನ್ವಾರುಲ್ ಹುದಾ ಯಂಗ್ ಮೆನ್ಸ್ ಎಸೋಸಿಯೆಶನ್ ಅರಂತೋಡು ಇದರ ವತಿಯಿಂದ ರಂಜಾನ್ ತಿಂಗಳ ಇಫ್ತಾರ್ ಕೂಟ ಬದ್ರಿಯಾ ಜುಮ್ಮಾಮಸೀದಿ ವಠಾರದಲ್ಲಿ ಎ.2 ರಂದು ನಡೆಯಿತು . ಕಾರ್ಯಕ್ರಮದಲ್ಲಿ ಅರಂತೋಡು ಬದ್ರಿಯಾ ಜುಮ್ಮಾ ಮಸೀದಿ ಅಧ್ಯಕ್ಷ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI