ಮುಂಗಾರು ವಾಲಿಬಾಲ್ ಅಕಾಡೆಮಿ ಆಶ್ರಯದಲ್ಲಿ ಸುಳ್ಯದಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ
ಸುಳ್ಯ: ಮುಂಗಾರು ವಾಲಿಬಾಲ್ ಅಕಾಡೆಮಿ (ರಿ) ಸುಳ್ಯ ಆಶ್ರಯದಲ್ಲಿ, ಗ್ರೀನ್ ವ್ಯೂ ಶಿಕ್ಷಣ ಸಂಸ್ಥೆ ಮತ್ತು ಸುಳ್ಯ ತಾಲೂಕು ವಾಲಿಬಾಲ್ ಅಸೋಸಿಯೇಷನ್ ಸಹಯೋಗದಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟವನ್ನು ಆಯೋಜಿಸಲಾಗಿದೆ. 2025ರ ಆಗಸ್ಟ್ 24ರಂದು ಬೆಳಿಗ್ಗೆ 9 ಗಂಟೆಗೆ ಗ್ರೀನ್ ವ್ಯೂ ಶಿಕ್ಷಣ ಸಂಸ್ಥೆಯ ವಠಾರದಲ್ಲಿ ಆರಂಭಗೊಳ್ಳುವ ಈ…










