ಕಾರ್ಕಳ – ಆಕಸ್ಮಿಕ ಬೆಂಕಿಗೆ ಮೇಣದ ಬತ್ತಿ ತಯಾರಿಕಾ ಘಟಕ ಸುಟ್ಟು ಭಸ್ಮ….!!
ರಾಜ್ಯ

ಕಾರ್ಕಳ – ಆಕಸ್ಮಿಕ ಬೆಂಕಿಗೆ ಮೇಣದ ಬತ್ತಿ ತಯಾರಿಕಾ ಘಟಕ ಸುಟ್ಟು ಭಸ್ಮ….!!

ಕಾರ್ಕಳ ಮಾರ್ಚ್ 23: ಮೇಣದ ಬತ್ತಿ ತಯಾರಿಕಾ ಘಟಕದಲ್ಲಿ ಉಂಟಾದ ಅಗ್ನಿ ಆಕಸ್ಮಿಕಕ್ಕೆ ಇಡೀ ಕಾರ್ಖಾನೆ ಸುಟ್ಟು ಭಸ್ಮವಾದ ಘಟನೆ ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದ ಅತ್ತೂರು ಪರ್ಪಲೆಗುಡ್ಡೆ ಎಂಬಲ್ಲಿ ನಡೆದಿದೆ. ಈ ಘಟನೆಯಲ್ಲಿ ಮೇಣದ ಬತ್ತಿ ತಯಾರಿಕಾ ಘಟಕ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದ್ದು ಸುಮಾರು 25 ಲಕ್ಷ…

60 ಸಾವಿರದ ಗಡಿ ದಾಟಿದ ಚಿನ್ನದ ಬೆಲೆ…
ರಾಜ್ಯ

60 ಸಾವಿರದ ಗಡಿ ದಾಟಿದ ಚಿನ್ನದ ಬೆಲೆ…

ಬೆಂಗಳೂರು: ಮದುವೆ ಸೀಸನ್ ಜೊತೆಗೆ ಅಮೇರಿಕಾದಲ್ಲಿ ಬ್ಯಾಂಕ್ ಗಳ ದಿವಾಳಿತನದಿಂದಾಗಿ ಚಿನ್ನದ ಬೆಲೆ ಗಗನಕ್ಕೇರಿದೆ. ಹತ್ತು ಗ್ರಾಂ ಚಿನ್ನದ ದರ 60 ಸಾವಿರ ಗಡಿ ದಾಟಿದೆ.ಉಕ್ರೇನ್, ರಷ್ಯಾ ಯುದ್ಧದ ಪರಿಣಾಮ, ಹಾಗೂ ಅಮೆರಿಕಾದಲ್ಲಿ ಬ್ಯಾಕಿಂಗ್ ಬಿಕ್ಕಟ್ಟಿನಿಂದಾಗಿ ಚಿನ್ನದ ದರ ಈ ಮಟ್ಟಿಗೆ ಏರಿಕೆಯಾಗಿದೆ. ಸದ್ಯ ಈ ದರ ಇಳಿಕೆ…

ಲಾರಿ ಡಿಕ್ಕಿ – ಹೆದ್ದಾರಿಯಲ್ಲಿ ಚಲ್ಲಾಪಿಲ್ಲಿಯಾಗಿ ಬಿದ್ದ ಏಳು ಲಕ್ಷ ಮೌಲ್ಯದ ಮದ್ಯ.
ರಾಜ್ಯ

ಲಾರಿ ಡಿಕ್ಕಿ – ಹೆದ್ದಾರಿಯಲ್ಲಿ ಚಲ್ಲಾಪಿಲ್ಲಿಯಾಗಿ ಬಿದ್ದ ಏಳು ಲಕ್ಷ ಮೌಲ್ಯದ ಮದ್ಯ.

ಕಾರವಾರ: ಮದ್ಯ ಸಾಗಾಟ ಮಾಡುತ್ತಿದ್ದ ಲಾರಿಗೆ ಹಿಂದಿನಿಂದ ಬಾಕ್ಸೈಟ್ ಅದಿರು ತುಂಬಿದ್ದ ಲಾರಿ ಡಿಕ್ಕಿ ಹೊಡೆದು ಏಳು ಲಕ್ಷ ಮೌಲ್ಯದ ಗೋವಾ ಮದ್ಯದ ಬಾಟಲಿಗಳು ರಸ್ತೆಗೆ ಬಿದ್ದು ನಾಶವಾದ ಘಟನೆ ಅಂಕೋಲ ತಾಲೂಕಿನ ತೊಡೂರಿನ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಡೆದಿದೆ.ಗೋವಾದಿಂದ ಪಾಂಡಿಚೆರಿಗೆ ಕೊಂಡೊಯ್ಯುತಿದ್ದ ಗೋವಾ ಮದ್ಯದ ಲಾರಿಗೆ…

ದನ ಕಳ್ಳತನ ಮಾಡುತ್ತಿದ್ದ ಪಾರಿವಾಳ ಕಬೀರ್ ಬಂಧನ
ರಾಜ್ಯ

ದನ ಕಳ್ಳತನ ಮಾಡುತ್ತಿದ್ದ ಪಾರಿವಾಳ ಕಬೀರ್ ಬಂಧನ

ಮಂಗಳೂರು: ತೆಂಕುಳಿಪಾಡಿ ಗ್ರಾಮದ ಕಾಜಲ ಪ್ರಕಾಶ್ ಶೆಟ್ಟಿ ಎಂಬವರಿಗೆ ಸೇರಿದ್ದ ಕಾಜಲ ಫಾರ್ಮ್ ನಿಂದ ನಾಲ್ಕು ದನಗಳನ್ನು ಕಳ್ಳತನ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಜ್ಜೆ ಠಾಣೆ ಪೊಲೀಸರು ಅಬ್ದುಲ್ ಕರೀಂ ಯಾನೆ ಪಾರಿವಾಳ ಕಬೀರ್ ನನ್ನು ಬಂಧಿಸಿದ್ದಾರೆ.ದನ ಕದ್ದ ಪ್ರಕರಣದಲ್ಲಿ ಬಂಧಿತನಾಗಿದ್ದ ಕಬೀರ್ನ್ಯಾಯಾಲಯದಿಂದ ಜಾಮೀನು ಪಡೆದು ಹೊರಬಂದ ಬಳಿಕ…

ದಿ‌.ಪ್ರವೀಣ್ ನೆಟ್ಟಾರು ಸ್ಮರಣಾರ್ಥವಾಗಿ ನಿರ್ಮಾಣಗೊಂಡ ವೀರ ಸಾವರ್ಕರ್ ವೃತ್ತ ಲೋಕಾರ್ಪಣೆ.
ರಾಜ್ಯ

ದಿ‌.ಪ್ರವೀಣ್ ನೆಟ್ಟಾರು ಸ್ಮರಣಾರ್ಥವಾಗಿ ನಿರ್ಮಾಣಗೊಂಡ ವೀರ ಸಾವರ್ಕರ್ ವೃತ್ತ ಲೋಕಾರ್ಪಣೆ.

ದಿ‌.ಪ್ರವೀಣ್ ನೆಟ್ಟಾರು ಅವರ ಸ್ಮರಣಾರ್ಥವಾಗಿ ಸವಣೂರು ಅಂಕತ್ತಡ್ಕ ಎಂಬಲ್ಲಿ ನಿರ್ಮಾಣಗೊಂಡ ವೀರ ಸಾವರ್ಕರ್ ವೃತ್ತದ ಲೋಕಾರ್ಪಣೆಯನ್ನು ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷನಳಿನ್ ಕುಮಾರ್ ಕಟೀಲು ಹಾಗು ಬಂದರು, ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಜಂಟಿಯಾಗಿ ನೆರವೇರಿಸಿದರು. ಈ ಸಂಧರ್ಭದಲ್ಲಿ ಸವಣೂರು ಗ್ರಾ.ಪಂ.ಅಧ್ಯಕ್ಷೆ ರಾಜೀವಿ ರೈ, ಬಿಜೆಪಿ…

ಅರಂತೋಡು ಅರಮನೆಗಯ ಸೇತುವೆ ನಿರ್ಮಿಸದ ಆಡಳಿತ ವಿರುದ್ದ ಚುನವಣಾ ಭಹಿಷ್ಕಾರದ ಕೂಗು:ಬ್ಯಾನರ್ ಅಳವಡಿಕೆ: ಅಂಬೇಡ್ಕರ್ ರಕ್ಷಣಾವೇದಿಕೆ ಸಾಥ್..
ರಾಜ್ಯ

ಅರಂತೋಡು ಅರಮನೆಗಯ ಸೇತುವೆ ನಿರ್ಮಿಸದ ಆಡಳಿತ ವಿರುದ್ದ ಚುನವಣಾ ಭಹಿಷ್ಕಾರದ ಕೂಗು:ಬ್ಯಾನರ್ ಅಳವಡಿಕೆ: ಅಂಬೇಡ್ಕರ್ ರಕ್ಷಣಾವೇದಿಕೆ ಸಾಥ್..

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಅರಂತೋಡು ಗ್ರಾಮದ ಅರಮನೆ ಗಯ ಎಂಬಲ್ಲಿ 40 ವರ್ಷಗಳಿಂದ ನಮಗೊಂದು ಸೇತುವೆ ನಿರ್ಮಿಸಿ ಕೊಡಿ ಎಂದು ಶಾಸಕರಾದ ಎಸ್ ಅಂಗಾರವರಿಗೆ ಮನವಿ ಮಾಡಿದರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅರಮನೆ ಗಯದ 40 ದಲಿತ ಕುಟುಂಬದವರು ಚುನಾವಣೆ ಬಹಿಷ್ಕಾರದ ಬ್ಯಾನರನ್ನು ಅಳವಡಿಸಿದ್ದಾರೆ…

ಸುಳ್ಯದ ಉದಯೋನ್ಮುಖ ಗಾಯಕಿಯಿಂದ ಆಂಧ್ರಪ್ರದೇಶದ ಶ್ರೀಶೈಲ ದೇವಸ್ಥಾನದಲ್ಲಿ ಸತತ ಮೂರನೇ ವರ್ಷದ ಸಂಗೀತ ಕಾರ್ಯಕ್ರಮ.
ರಾಜ್ಯ

ಸುಳ್ಯದ ಉದಯೋನ್ಮುಖ ಗಾಯಕಿಯಿಂದ ಆಂಧ್ರಪ್ರದೇಶದ ಶ್ರೀಶೈಲ ದೇವಸ್ಥಾನದಲ್ಲಿ ಸತತ ಮೂರನೇ ವರ್ಷದ ಸಂಗೀತ ಕಾರ್ಯಕ್ರಮ.

ಆಂಧ್ರಪ್ರದೇಶದ ಶ್ರೀಶೈಲ ಮಲ್ಲಿಕಾರ್ಜುನ ದೇವಸ್ಥಾನದ ಜಾತ್ರೋತ್ಸವದ ಅಂಗವಾಗಿ ವರ್ಷಂ ಪ್ರತಿ ಯುಗಾದಿ ಸಂಭ್ರಮ ಕಾರ್ಯಕ್ರಮ ನಡೆಯುತ್ತಿದ್ದು,ಸತತ ಮೂರನೇ ವರ್ಷವೂ ಕೂಡ ಶುಭದ ಆರ್ ಪ್ರಕಾಶ್ ರವರು ಭಕ್ತಿಗೀತೆ, ಜಾನಪದ ಗೀತೆ ಮತ್ತು ಶಾಸ್ತ್ರೀಯ ಸಂಗೀತವನ್ನು ಹಾಡಲು ತೆರಳಿರುವುದಾಗಿ ತಿಳಿದು ಬಂದಿದೆಜೀ ಕನ್ನಡ ಲಿಟಲ್ ಚಾಂಪ್ ಸೀಸನ್ 16ರ ಖ್ಯಾತಿಯ…

ಕೊಲೆಗೆ ಪ್ರಯತ್ನಿಸಿ ಪರಾರಿಯಾಗಿದ್ದ ಆರೋಪಿಯ ಬಂಧನ: ಬಂಟ್ವಾಳ ನಗರ ಪೊಲೀಸರ ಕಾರ್ಯಚರಣೆ
ರಾಜ್ಯ

ಕೊಲೆಗೆ ಪ್ರಯತ್ನಿಸಿ ಪರಾರಿಯಾಗಿದ್ದ ಆರೋಪಿಯ ಬಂಧನ: ಬಂಟ್ವಾಳ ನಗರ ಪೊಲೀಸರ ಕಾರ್ಯಚರಣೆ

ಬಂಟ್ವಾಳ: ಯುವಕನೋರ್ವನಿಗೆ ಚೂರಿಯಿಂದ ಇರಿದು ಕೊಲೆಗೆ ಪ್ರಯತ್ನಿಸಿ ಪರಾರಿಯಾಗಿದ್ದ ಆರೋಪಿಯನ್ನು ತಿಂಗಳ ಬಳಿಕ ಬಂಟ್ವಾಳ ನಗರ ಪೊಲೀಸ್ ಠಾಣಾ ಎಸ್. ಐ.ರಾಮಕೃಷ್ಣ ಅವರ ನೇತ್ರತ್ವದ ತಂಡ ಬಂಧಿಸಿದೆ.ನರಿಕೊಂಬು ಗ್ರಾಮದ ಪಿತ್ತಲಗುಡ್ಡೆ ನಿವಾಸಿ ನಿಸಾರ್ ಯಾನೆ ನಿಸಾರ್ ಆಹಮ್ಮದ್ ಬಂಧಿತ ಆರೋಪಿ.ಫೆ.18 ರಂದು ಪಾಣೆಮಂಗಳೂರು ಜೈನರಪೇಟೆ ನಿವಾಸಿ ಸುಲೈಮಾನ್ ಎಂಬಾತನಿಗೆ…

ಸುಳ್ಯ ತಂಬಾಕು ಮತ್ತು ಗುಟುಕಾ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಪೋಲೀಸ್ ದಾಳಿ
ರಾಜ್ಯ

ಸುಳ್ಯ ತಂಬಾಕು ಮತ್ತು ಗುಟುಕಾ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಪೋಲೀಸ್ ದಾಳಿ

ಮಿಂಚಿನ ದಾಳಿಗೆ ಹಲವು ಅಂಗಡಿಗಳಿಂದ ತಂಬಾಕು ಉತ್ಪನ್ನ ವಶ..ಸುಳ್ಯ ನಗರದಾದ್ಯಂತ ತಂಬಾಕು ಮತ್ತು ಗುಟುಕಾ ಮಾರಾಟ ಮಾಡುತ್ತಿದ್ದ ಮಳಿಗೆಗಳ ಮೇಲೆ ಪೋಲೀಸ್ ದಾಳಿ ನಡೆಸಿದೆ ಎಂದು ತಿಳಿದು ಬಂದಿದೆ, ಶಾಲೆ ಮತ್ತು ಕಾಲೇಜು ಬಳಿಯ ಅಂಗಡಿಗಳಲ್ಲಿ ಸಿಗರೇಟ್ ಮತ್ತು ಗುಟುಕಾ ಮಾರಾಟ ಮಾಡುತ್ತಿದ್ದ ಖಚಿತ ವರ್ತಮಾನದ ಮೇರೆಗೆ ಪೋಲೀಸ್…

ಕೌಟುಂಬಿಕ ಸಮಸ್ಯೆಗಳ ಬಗ್ಗೆ ನಕಲಿ ಜ್ಯೋತಿಷಿ ಗಳ ಮೋರೆ ಹೋಗುವ ಮುನ್ನ ಯೋಚಸಿ. ಎಚ್ಚರ ! ಪೇಸ್ಬುಕ್ ನಲ್ಲಿ ಕಾರ್ಯ ಪ್ರವರ್ತಿಸುತಿದೆ ಬಾರಿ ಮೋಸದ ಜಾಲ.
ರಾಜ್ಯ

ಕೌಟುಂಬಿಕ ಸಮಸ್ಯೆಗಳ ಬಗ್ಗೆ ನಕಲಿ ಜ್ಯೋತಿಷಿ ಗಳ ಮೋರೆ ಹೋಗುವ ಮುನ್ನ ಯೋಚಸಿ. ಎಚ್ಚರ ! ಪೇಸ್ಬುಕ್ ನಲ್ಲಿ ಕಾರ್ಯ ಪ್ರವರ್ತಿಸುತಿದೆ ಬಾರಿ ಮೋಸದ ಜಾಲ.

ಪುತ್ತೂರು: ಕೌಟುಂಬಿಕ ಸಮಸ್ಯೆಗೆ ಪೇಸ್ಬುಕ್ ಮೂಲಕ ಜ್ಯೋತಿಷ್ಯ ಪರಿಹಾರ ಕಂಡುಕೊಳ್ಳಲು ಹೋದ ಮಹಿಳೆಯೊಬ್ಬರು ಹಣ ಕಳೆದುಕೊಂಡ ಬಗ್ಗೆ ಮಾಹಿತಿ ನಮ್ಮ ನ್ಯೂಸ್ ಚಾನಲ್ ಗೆ ಲಭ್ಯವಾಗಿದೆ. ಸುಮನಾ (ಹೆಸರು ಬದಲಾಯಿಸಿದೆ) ಎಂಬ ಮಹಿಳೆ ತಮ್ಮ ಕೌಟುಂಬಿಕ ಸಮಸ್ಯೆ ಪರಿಹಾರಕ್ಕಾಗಿ ಪೇಸ್ಬುಕ್ ನಲ್ಲಿ ಪ್ರಸಾರವಾದ ಜಾಹೀರಾತು ನೋಡಿ ಪರಶುರಾಮ್ ಎಚ್…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI