ಸುಳ್ಯ :ಎಎಪಿ ಅಭ್ಯರ್ಥಿ ಸುಮನಾ ಅವರಿಂದ ಪ್ರಚಾರ.
ಸುಳ್ಯ : ಸುಳ್ಯ ವಿಧಾನಸಭಾ ಕ್ಷೇತ್ರದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಸುಮನಾ ಬೆಳ್ಳಾರ್ಕರ್ ಪ್ರಚಾರ ಕಾರ್ಯವನ್ನು ಆರಂಭಿಸಿದ್ದಾರೆ. ಈಗಾಗಲೇ ಸುಳ್ಯದ ವಿವಿಧ ಪ್ರಮುಖ ಪ್ರದೇಶಗಳಿಗೆ ಒಂದು ಸುತ್ತಿನ ಪ್ರವಾಸ ನಡೆಸಿ, ಇದೀಗ ಪ್ರಚಾರ ಅಭಿಯಾನ ಶುರು ಮಾಡಿದ್ದಾರೆ. ಸುಳ್ಯದ ಮೂಲಭೂತ ಸಮಸ್ಯೆಗಳ ಕಡೆಗೆ ಗಮನಹರಿಸಿ ಸುಳ್ಯಕ್ಕೆ ಪ್ರತ್ಯೇಕವಾದ…








