ಸುಳ್ಯದ ಜನರ ಪ್ರೀತಿ ಪಾತ್ರ ವೈದ್ಯ ಡಾ.ಹಿಮಕರ ಕೆ.ಎಸ್. ಸರಕಾರಿ ಸೇವೆಯಿಂದ ಸ್ವಯಂ ನಿವೃತ್ತಿ.
ಸುಳ್ಯ: ಜನಪ್ರಿಯ ವೈದ್ಯರಾಗಿ ಗುರುತಿಸಿಕೊಂಡಿದ್ದ ಸುಳ್ಯ ಸರಕಾರಿ ಸಾರ್ವಜನಿಕ ಆಸ್ಪತ್ರೆಯ ವೈದ್ಯಕೀಯ ತಜ್ಞರಾದ ಡಾ.ಹಿಮಕರ ಕೆ.ಎಸ್.ಅವರು ಸರಕಾರಿ ಸೇವೆಯಿಂದ ನಿವೃತ್ತರಾಗಿದ್ದಾರೆ. ಅವರು ತಮ್ಮ 30 ವರ್ಷಗಳ ಸರಕಾರಿ ಸೇವೆಯಿಂದ ಅವರು ಮಾ.31ರಂದು ಸ್ವಯಂ ನಿವೃತ್ತಿ ಪಡೆದಿದ್ದಾರೆ. ಇನ್ನೂ 6 ವರ್ಷಗಳ ಸೇವಾ ಅವಧಿಉಳಿದಿರುವಂತೆಯೇ ಅವರು ಸ್ವಯಂ ನಿವೃತ್ತಿ ಪಡೆದಿದ್ದಾರೆ.…










