ಇದು ತಂತ್ರಜ್ಞಾನ ಯುಗ : ಮತದಾರರು ಅವರಿರುವ ಜಾಗದಿಂದಲೇ ಮತದಾನ ಮಾಡುವ ತಂತ್ರಜ್ಞಾನ ಏಕೆ ಬರುತ್ತಿಲ್ಲ ? ಉಪೇಂದ್ರ ಟ್ವೀಟ್ ವೈರಲ್..
ಅನಕ್ಷರಸ್ತ ರಸ್ತೆ ವ್ಯಾಪಾರಿಗಳು ಫೋನ್ ಮೂಲಕ ಡಿಜಿಟಲ್ ನಲ್ಲಿ ಹಣದ ವ್ಯವಹಾರ ಮಾಡುತ್ತಾರೆ,ವ್ಯಾಪಾರಸ್ತರು ಕೋಟ್ಯಾಂತರ ಹಣ ಸುರಕ್ಷಿತವಾಗಿ ಆನ್ಲೈನ್ ನಲ್ಲಿ ಟ್ರಾನ್ಸ್ಫರ್ ಮಾಡುತ್ತಾರೆ.ಬಹು ಮುಖ್ಯ ದಾಖಲೆಗಳೊಂದಿಗೆ ವ್ಯವಹಾರ ಮಾಡುವ ದೊಡ್ಡ ದೊಡ್ಡ ಅಂತರರಾಷ್ಟ್ರೀಯ ಕಂಪನಿಗಳು ಡಿಜಿಟಲ್ ಮೂಲಕ ವ್ಯವಹರಿಸುತ್ತಾರೆ.ಪ್ರದಾನ ಮಂತ್ರಿಗಳು ತಮ್ಮ ಬೆರಳಿಂದಲೇ ಲಕ್ಷಾಂತರ ಬ್ಯಾಂಕ್ ಖಾತೆಗೆ ಏಕಕಾಲಕ್ಕೆ…








