ಬಂಟ್ವಾಳ – ಒಣ ಹುಲ್ಲು ಸಾಗಾಟ ಲಾರಿ ಬೆಂಕಿಗಾಹುತಿ.
ಬಂಟ್ವಾಳ ಫೆಬ್ರವರಿ 26 : ಒಣ ಹುಲ್ಲು ಸಾಗಾಟದ ಲಾರಿಯೊಂದರಲ್ಲಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದ ಘಟನೆ ಶನಿವಾರ ಕಲ್ಲಡ್ಕ ಸಮೀಪದ ದಾಸಕೋಡಿಯಲ್ಲಿ ನಡೆದಿದೆ.ಹಾಸನದಿಂದ ಮಂಗಳೂರು ಕಡೆಗೆ ಆಗಮಿಸುತ್ತಿದ್ದ ಲಾರಿಯು ಹೆದ್ದಾರಿಯಲ್ಲಿ ಆಗಮಿಸುತ್ತಿರುವ ವೇಳೆ ಹೊತ್ತಿ ಉರಿದಿದ್ದು, ಬ್ಯಾಟರಿ ಶಾರ್ಟ್ ಸರ್ಕ್ಯೂಟ್ ನಿಂದ ಉರಿದಿದೆ ಎನ್ನಲಾಗಿದ್ದು, ಬಂಟ್ವಾಳ ಅಗ್ನಿಶಾಮಕ…










