ಅಕ್ರಮ ಮರಳುಗಾರಿಕೆ ವಿರುದ್ಧ ಧ್ವನಿ ಎತ್ತಿದ ವ್ಯಕ್ತಿಯ ಸ್ಕೂಟರ್‌ಗೆ ಹಾನಿ; ಪ್ರಕರಣ ದಾಖಲು.
ಉಡುಪಿ, ಮಾರ್ಚ್ 20 : ಉದ್ಯಾವರ ಮಠದಕುದ್ರು, ಬೊಳ್ಜೆ ಪರಿಸರದಲ್ಲಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆಯ ವಿರುದ್ಧ ಅದಮಾರು ಮಠದ ಸ್ವಾಮೀಜಿ ಶನಿವಾರ ಕರೆದ ಸುದ್ದಿಗೋಷ್ಠಿಯಲ್ಲಿ ಭಾಗಿಯಾಗಿದ್ದ ಸ್ಥಳೀಯ ನಿವಾಸಿ ಭಾಸ್ಕರ್ ಕರ್ಕೇರಾ ಎಂಬವರ ಸ್ಕೂಟರ್‌ರನ್ನು ದುಷ್ಕರ್ಮಿಗಳು ಹಾನಿಗೈದ ಬಗ್ಗೆ ವರದಿಯಾಗಿದೆ.ಅದಮಾರು ಸ್ವಾಮೀಜಿ ಶ್ರೀಈಶಪ್ರಿಯ ತೀರ್ಥ ಸ್ವಾಮೀಜಿ ಬುಧವಾರ ಬೆಳಗ್ಗೆ…









