ಸುಳ್ಯ ಲಾಡ್ಜ್‌ವೊಂದರಲ್ಲಿ ಯುವತಿಯರನ್ನು ಬಳಸಿಕೊಂಡು ವೇಶ್ಯಾವಾಟಿಕೆ ಆರೋಪ ,
ವಿಶ್ವ ಹಿಂದೂ ಪರಿಷತ್ ಸಂಘಟನೆಯ ಮುಖಂಡರ ದೂರು ,ಪೊಲೀಸ್ ದಾಳಿ !
ಸುಳ್ಯ: ಸುಳ್ಯ ನಗರದ ಗಾಂಧಿನಗರದಲ್ಲಿ ಕಾರ್ಯಚರಿಸುತ್ತಿರುವ ಲಾಡ್ಜ್ ಒಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬ ಆರೋಪದಡಿ ನಿನ್ನೆ ಸಂಜೆ ಸುಳ್ಯ ಪೊಲೀಸರು ಹಾಗೂ ಹಿಂದು ಸಂಘಟನೆಯ ಮುಖಂಡರು ಲಾಡ್ಜ್ ಗೆ ದಾಳಿ ನಡೆಸಿದ್ದಾರೆಂದು ತಿಳಿದು ಬಂದಿದೆ. ಲಾಡ್ಜ್ ನಲ್ಲಿ ಮೊದಲಿನಿಂದಲೇ ವೇಶ್ಯಾವಟಿಕೆ ನಡೆಯುತ್ತಿದೆ ಎಂಬ ಮಾಹಿತಿ ವಿಶ್ವ ಹಿಂದೂ ಪರಿಷತ್…










