ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ ವಿದ್ಯಾರ್ಥಿ ಚುನಾವಣೆ: ಅದ್ಯಕ್ಷನಾಗಿ: ಮಂಜುನಾಥ್ ಆಯ್ಕೆ.

ಪುತ್ತೂರು: ಇಲ್ಲಿನ ವಿವೇಕಾನಂದ ಪದವಿ ಕಾಲೇಜಿನ ವಿದ್ಯಾರ್ಥಿ ಸಂಘದ ಚುನಾವಣೆಯು ನ.16ರಂದು ನಡೆಯಿತು. ಪ್ರಸ್ತುತ ವರ್ಷದ ವಿದ್ಯಾರ್ಥಿ ಸಂಘದ ಅಧ್ಯಕ್ಷನಾಗಿ ತೃತೀಯ ಕಲಾ ವಿಭಾಗದ ಮಂಜುನಾಥ್ ಜೋಡುಕಲ್ಲು, ಕಾರ್ಯದರ್ಶಿಯಾಗಿ ತೃತೀಯ ಬಿಕಾಂ ವಿದ್ಯಾರ್ಥಿ ರಕ್ಷಿತ್ ಹಾಗೂ ಜತೆ ಕಾರ್ಯದರ್ಶಿಯಾಗಿ ತೃತೀಯ ಬಿಸಿಎ ವಿದ್ಯಾರ್ಥಿನಿ ವಿಖ್ಯಾ ಆಯ್ಕೆಯಾದರು.

ಸುಳ್ಯ ನಗರ ಸಮೀಪ ಭಸ್ಮಡ್ಕ ಭಾಗದಿಂದ‌ ಸುಳ್ಯ ಕಡೆಗೆ ಬರುತ್ತಿರುವ ಕಾಡಾನೆಗಳ ಹಿಂಡು..!ಸ್ಥಳೀಯರಲ್ಲಿ ಆತಂಕ.
ರಾಜ್ಯ

ಸುಳ್ಯ ನಗರ ಸಮೀಪ ಭಸ್ಮಡ್ಕ ಭಾಗದಿಂದ‌ ಸುಳ್ಯ ಕಡೆಗೆ ಬರುತ್ತಿರುವ ಕಾಡಾನೆಗಳ ಹಿಂಡು..!ಸ್ಥಳೀಯರಲ್ಲಿ ಆತಂಕ.

ಹಿಂಡು ಕಂಡು ಬಂದಿದೆ ಎಂದು ಪ್ರದೇಶದ ಜನರುತಿಳಿಸಿದ್ದಾರೆ. ಕಾಡಾನೆಗಳು ಬೀಡು ಬಿಟ್ಟಿರುವುದರಿಂದ ಸ್ಥಳೀಯರಲ್ಲಿ ಆತಂಕ ಸೃಷ್ಟಿಯಾಗಿದೆ. ಈ ಪ್ರದೇಶದಲ್ಲಿರುವ ದಾರಿ ದೀಪಗಳು ಕೂಡ ಉರಿಯುತ್ತಿಲ್ಲ ಎಂದು ಸ್ಥಳೀಯರುದೂರಿದ್ದಾರೆ. ಕೆಲವು ವರ್ಷಗಳ ಹಿಂದೆ ಆನೆಗಳ ಹಿಂಡು ಭಸ್ಮಡ್ಕ ಭಾಗದಲ್ಲಿ ಬಂದು ಬೀಡು ಬಿಟ್ಟು ವಾರಗಳ ಕಾಲ ನೆಲೆಸಿ ಈ ಪ್ರದೇಶದಲ್ಲಿ…

ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಅಭ್ಯರ್ಥಿಯಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಧನಂಜಯ ಅಡ್ಪಂಗಾಯ ಅರ್ಜಿ ಸಲ್ಲಿಕೆ
Uncategorized ರಾಜ್ಯ

ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಅಭ್ಯರ್ಥಿಯಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಧನಂಜಯ ಅಡ್ಪಂಗಾಯ ಅರ್ಜಿ ಸಲ್ಲಿಕೆ

ಪ್ರತಿಷ್ಠಿತ ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಆಯ್ಕೆ ಕೋರಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಧನಂಜಯ ಅಡ್ಪಂಗಾಯ ಇಂದು ಕೆಪಿಸಿಸಿ ಕಚೇರಿಯಲ್ಲಿ ಅರ್ಜಿ ಸಲ್ಲಿಸಿದರು. ಧನಂಜಯರು ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾಗಿ,ದ ಕ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ, ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಯ ಕೆಪಿಸಿಸಿ ಸಂಯೋಜಕರಾಗಿ,…

ಪುತ್ತೂರು: ದೆಹಲಿಯಲ್ಲಿ ನಡೆದ ಹಿಂದೂ ಯುವತಿ ಶ್ರದ್ಧಾ ಕೊಲೆಯನ್ನು ಖಂಡಿಸಿ ಮತ್ತು ಲವ್ ಜಿಹಾದ್ ನಿಷೇಧ ಕಾನೂನು ಜಾರಿಗೆ ಒತ್ತಾಯಿಸಿ ಹಿಂದೂ ಜನ ಜಾಗೃತಿ ಸಮಿತಿಯಿಂದ ಪುತ್ತೂರು ಅಮರ್ ಜವಾನ್ ಜ್ಯೋತಿ ಸ್ಮಾರಕದ ಬಳಿ ಪ್ರತಿಭಟನೆ .
ರಾಜ್ಯ

ಪುತ್ತೂರು: ದೆಹಲಿಯಲ್ಲಿ ನಡೆದ ಹಿಂದೂ ಯುವತಿ ಶ್ರದ್ಧಾ ಕೊಲೆಯನ್ನು ಖಂಡಿಸಿ ಮತ್ತು ಲವ್ ಜಿಹಾದ್ ನಿಷೇಧ ಕಾನೂನು ಜಾರಿಗೆ ಒತ್ತಾಯಿಸಿ ಹಿಂದೂ ಜನ ಜಾಗೃತಿ ಸಮಿತಿಯಿಂದ ಪುತ್ತೂರು ಅಮರ್ ಜವಾನ್ ಜ್ಯೋತಿ ಸ್ಮಾರಕದ ಬಳಿ ಪ್ರತಿಭಟನೆ .

ಪ್ರತಿಭಟನೆಯನ್ನು ಉದ್ಧೇಶಿಸಿ ಮಾತಾನಾಡಿದ ಹಿಂದೂ ಜನ ಜಾಗೃತಿ ಸಮಿತಿ ಮುಖಂಡೆ ಪವಿತ್ರಾ ಕುಡ್ವಾ ದೇಶದಲ್ಲಿ ಇತ್ತೀಚಿನ ದಿನಗಳಲ್ಲಿ ಹಿಂದೂ ಐವತಿಯರ ಮೇಲೆ ಜಿಹಾದಿ ಮನಸ್ಥಿತಿಯ ವ್ಯಕ್ತಿಗಳಿಂದ ನಿರಂತರ ದೌರ್ಜನ್ಯ ನಡೆಯುತ್ತಿದೆ. ಕೇರಳದಂತಹ ಸಣ್ಣ ರಾಜ್ಯದಲ್ಲಿ ಹಿಂದೂ ಹೆಣ್ಣು‌ ಮಕ್ಕಳ ಮೇಲೆ ದೌರ್ಜನ್ಯ, ಹಿಂದೂ ಯುವತಿಯರ ನಗ್ನ ಚಿತ್ರಗಳನ್ನು‌ ತೆಗೆದು…

error: Content is protected !!