ಆದಿ ಚುಂಚನಗಿರಿ  ಶಿಕ್ಷಣ ಸಂಸ್ಥೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ.
ರಾಜ್ಯ

ಆದಿ ಚುಂಚನಗಿರಿ  ಶಿಕ್ಷಣ ಸಂಸ್ಥೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ.

ದೇಶದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ  ಗಳಲ್ಲಿ ಒಂದಾದ ಮತ್ತು ದೇಶ ವಿದೇಶಗಳಲ್ಲೂ  ಶೈಕ್ಷಣಿಕ ಸೇವೆ ನೀಡುತ್ತಿರುವ ಬಿ.ಜಿ. ಎಸ್ ಶಿಕ್ಷಣ ಸಂಸ್ಥೆಯ ಶಿವಮೊಗ್ಗ ಶಾಖೆ ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆ ಮತ್ತು ಗುರುಪುರ ಶಿಕ್ಷಣ ಸಂಸ್ಥೆಗಳಲ್ಲಿ ಕಾಲೇಜುಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿ ಮಾಡಿಕೊಳ್ಳಲು ಅರ್ಜಿ…

ಪೆರಾಜೆ ವಯನಾಟ್ ಕುಲವನ್ ದೈವಸ್ಥಾನಕ್ಕೆ ಶಾಸಕ ಕೆ.ಜಿ ಬೋಪಯ್ಯ ಭೇಟಿ.ಪೂರ್ವಸಿದ್ದತಾ ಕಾಮಗಾರಿಗಳ ವೀಕ್ಷಣೆ.
ರಾಜ್ಯ

ಪೆರಾಜೆ ವಯನಾಟ್ ಕುಲವನ್ ದೈವಸ್ಥಾನಕ್ಕೆ ಶಾಸಕ ಕೆ.ಜಿ ಬೋಪಯ್ಯ ಭೇಟಿ.ಪೂರ್ವಸಿದ್ದತಾ ಕಾಮಗಾರಿಗಳ ವೀಕ್ಷಣೆ.

ಪೆರಾಜೆ ಗ್ರಾಮದ ಕುಂಬಳಚೇರಿಯಲ್ಲಿರುವ ವಯನಾಟ್ ಕುಲವನ್ ದೈವಸ್ಥಾನಕ್ಕೆ ಕ್ಷೇತ್ರದ ಶಾಸಕ ಕೆ.ಜಿ ಬೋಪಯ್ಯ ಭೇಟಿ ಪೂರ್ವಸಿದ್ದತಾ ಕಾಮಗಾರಿಗಳ ವೀಕ್ಷಣೆ ಮಾಡಿದ್ದಾರೆ, ಮಾ.3 ರಿಂದ. ಮಾ. 5 ರ ವರೆಗೆ ವಯನಾಟ್ ಕುಲವನ್ ದೈವಸ್ಥಾನದಲ್ಲಿ ದೈವಕಟ್ಟು ಮಹೋತ್ಸವ ನಡೆಯಲಿರುವ ಹಿನ್ನಲೆಯಲ್ಲಿ ಸ್ಥಳಾವಕಾಶ ಮತ್ತು ಭಕ್ತ ಪ್ರೇಕ್ಷಕ ಗ್ಯಾಲರಿಗಳ ನಿರ್ಮಾಣ ಕಾರ್ಯ…

ಸುಳ್ಯದಲ್ಲಿ ವಿ.ಹಿಂ.ಪ. – ಭಜರಂಗದಳನೇತೃತ್ವದಲ್ಲಿ ಫೆ.12 ರಂದು ರಕ್ತದಾನ ಶಿಬಿರ.
ರಾಜ್ಯ

ಸುಳ್ಯದಲ್ಲಿ ವಿ.ಹಿಂ.ಪ. – ಭಜರಂಗದಳ
ನೇತೃತ್ವದಲ್ಲಿ ಫೆ.12 ರಂದು ರಕ್ತದಾನ ಶಿಬಿರ.

ವಿಶ್ವ ಹಿಂದೂ ಪರಿಷತ್, ಭಜರಂಗದಳ ಸುಳ್ಯ, ದುರ್ಗಾವಾಹಿನಿ, ಮಾತೃಶಕ್ತಿ ಆಶ್ರಯದಲ್ಲಿ ಬೃಹತ್ ರಕ್ತದಾನ ಶಿಬಿರವು ಫೆ.12 ರಂದು ಸುಳ್ಯದ ಸರಕಾರಿ ಆಸ್ಪತ್ರೆಯ ಸಭಾಂಗಣದಲ್ಲಿ ನಡೆಯಲಿದೆ ಎಂದು ವಿಶ್ವ ಹಿಂದೂ ಪರಿಷತ್ ತಾಲೂಕು ಸಂಚಾಲಕ ಸೋಮಶೇಖರ ಪೈಕ, ಸಂಘಟನೆಯ ಕಾನೂನು ಸಲಹೆಗಾರ ಸಂದೀಪ್ ವಳಲಂಬೆ ಹಾಗೂ ಭಜರಂಗದಳ ತಾಲೂಕು ಸಂಚಾಲಕ…

ಸರ್ವಧರ್ಮ ಸಮ್ಮೇಳನದ ಮೂಲಕ ಸೌಹಾರ್ಧತೆ ಸಾರುವ ಗೂನಡ್ಕದ ಪೇರಡ್ಕದ ವಲಿಯುಲ್ಲಾಹಿ ದರ್ಗಾ ಶರೀಫ್ ನಲ್ಲಿ ಫೆ.17 ರಿಂದ 19 ರ ತನಕ – ಉರೂಸ್ ಸಮಾರಂಭ.
ರಾಜ್ಯ

ಸರ್ವಧರ್ಮ ಸಮ್ಮೇಳನದ ಮೂಲಕ ಸೌಹಾರ್ಧತೆ ಸಾರುವ ಗೂನಡ್ಕದ ಪೇರಡ್ಕದ ವಲಿಯುಲ್ಲಾಹಿ ದರ್ಗಾ ಶರೀಫ್ ನಲ್ಲಿ ಫೆ.17 ರಿಂದ 19 ರ ತನಕ – ಉರೂಸ್ ಸಮಾರಂಭ.

ಸರ್ವಧರ್ಮ ಸಮ್ಮೇಳನದ ಮೂಲಕ ಸೌಹಾರ್ಧತೆ ಸಾರುವ ಗೂನಡ್ಕದ ಪೇರಡ್ಕದ ವಲಿಯುಲ್ಲಾಹಿ ದರ್ಗಾ ಶರೀಫ್ ನಲ್ಲಿ ಫೆ.17 ರಿಂದ 19 ರ ತನಕ - ಉರೂಸ್ ಸಮಾರಂಭ ಮತ್ತು ಮೂರು ದಿನಗಳ ಧಾರ್ಮಿಕ ಉಪನ್ಯಾಸ ಕಾರ್ಯಕ್ರಮ ಫೆ17 ರಿಂದ ಫೆ.19 ರ ತನಕ ನಡೆಯಲಿದೆ ಎಂದು ಉರೂಸ್ ಸಮಿತಿ ಅಧ್ಯಕ್ಷರಾದ…

ಚಲನಚಿತ್ರ ಗಾಯಕಿ ವಾಣಿ ಜಯರಾಂ ಇನ್ನಿಲ್ಲ.
ರಾಜ್ಯ

ಚಲನಚಿತ್ರ ಗಾಯಕಿ ವಾಣಿ ಜಯರಾಂ ಇನ್ನಿಲ್ಲ.

: ಖ್ಯಾತ ಹಿನ್ನೆಲೆ ಗಾಯಕಿ ವಾಣಿ ಜಯರಾಂವಿಧಿವಶರಾಗಿದ್ದಾರೆ.ತಮಿಳುನಾಡಿನ ಚೆನ್ನೈನಲ್ಲಿರುವ ತಮ್ಮ ಮನೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಇತ್ತೀಚೆಗಷ್ಟೇ ಕೇಂದ್ರ ಸರ್ಕಾರ ಪದ್ಮಭೂಷಣ ಪ್ರಶಸ್ತಿಯನ್ನು ಘೋಷಿಸಿತ್ತು.ವಾಣಿಜಯರಾಂಕನ್ನಡ,ತೆಲುಗು,ತಮಿಳು,ಮಲಯಾಳಂ,ಮರಾಠಿ,ಓಡಿಯಾ,ಗುಜರಾತಿ ಹಾಗೂ ಬಂಗಾಳಿ ಭಾಷೆಯಲ್ಲಿ ಸುಮಾರು 10000 ಕ್ಕೂಹೆಚ್ಚು ಹಾಡುಗಳನ್ನು ತಮ್ಮ ಕಂಠಸಿರಿಯಿಂದ ಹೊರಹೊಮ್ಮಿಸಿದ್ದಾರೆ. 1945 ರಲ್ಲಿ ತಮಿಳುನಾಡಿನ ವೆಲ್ಲೋರ್ ಎಂಬಲ್ಲಿ ಹುಟ್ಟಿದ ವಾಣಿ ಜಯರಾಂ ಬಾಲ್ಯದಿಂದಲೇ…

ಕೆಪಿಸಿಸಿ ಸದಸ್ಯಹಾಗೂ ಸಂಯೋಜಕ ಮತ್ತು ಕಡಬ ಬ್ಲಾಕ್ ಉಸ್ತುವಾರಿ ಹೆಚ್ಎಂ ನಂದಕುಮಾರ್ ಗಾಂಧಿನಗರ ಅಂಗನವಾಡಿ ಕೇಂದ್ರಕ್ಕೆ ಭೇಟಿ.
ರಾಜ್ಯ

ಕೆಪಿಸಿಸಿ ಸದಸ್ಯಹಾಗೂ ಸಂಯೋಜಕ ಮತ್ತು ಕಡಬ ಬ್ಲಾಕ್ ಉಸ್ತುವಾರಿ ಹೆಚ್ಎಂ ನಂದಕುಮಾರ್ ಗಾಂಧಿನಗರ ಅಂಗನವಾಡಿ ಕೇಂದ್ರಕ್ಕೆ ಭೇಟಿ.

ಕೆಪಿಸಿಸಿ ಸದಸ್ಯ ಮತ್ತು ಸಂಯೋಜಕ ಹಾಗೂ ಕಡಬ ಬ್ಲಾಕ್ ಉಸ್ತುವಾರಿ,ಉದ್ಯಮಿ, ಸುಳ್ಯದ ಗಾಂಧಿನಗರ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಅಂಗನವಾಡಿ ಕೇಂದ್ರದಲ್ಲಿ ಆಗಬೇಕಿರುವ ಅಭಿವೃದ್ಧಿ ಕಾರ್ಯದ ಬಗ್ಗೆ ಪರಿಶೀಲನೆ ನಡೆಸಿ ತಮ್ಮ ವೈಯಕ್ತಿಕ ಸಹಕಾರವನ್ನು ನೀಡುವುದಾಗಿ ವಾಗ್ದಾನ ನೀಡಿದರು. ಈ ಸಂದರ್ಭದಲ್ಲಿ ನಗರ ಪಂಚಾಯತ್ ಮಾಜಿ ಅಧ್ಯಕ್ಷ ಎಸ್…

ಎ.6 ರಂದು ಆದಿಚುಂಚನಗಿರಿ ಸಂಸ್ಥಾನಮಠದ ಶಿವಮೊಗ್ಗ ಶಾಖಾ ಮಠದಲ್ಲಿ 25 ನೇ ವರ್ಷದ ಉಚಿತ ಸಾಮೂಹಿಕ ವಿವಾಹ:ಮಾ 25 ರೊಳಗೆ ಅರ್ಜಿ ಸಲ್ಲಿಸಲು ಅವಕಾಶ.
ರಾಜ್ಯ

ಎ.6 ರಂದು ಆದಿಚುಂಚನಗಿರಿ ಸಂಸ್ಥಾನಮಠದ ಶಿವಮೊಗ್ಗ ಶಾಖಾ ಮಠದಲ್ಲಿ 25 ನೇ ವರ್ಷದ ಉಚಿತ ಸಾಮೂಹಿಕ ವಿವಾಹ:ಮಾ 25 ರೊಳಗೆ ಅರ್ಜಿ ಸಲ್ಲಿಸಲು ಅವಕಾಶ.

  ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಶಿವಮೊಗ್ಗದ ಶಾಖಾ ಮಠದ ವತಿಯಿಂದ ಶ್ರೀ ಕಾಲಭೈರವೇಶ್ವರಸ್ವಾಮಿ ದೇವಸ್ಥಾನದ ವಾರ್ಷಿಕೋತ್ಸವದ ಅಂಗವಾಗಿ 25ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಮತ್ತು ಆದರ್ಶ ಹಿರಿಯ ದಂಪತಿಗಳಿಗೆ ಸನ್ಮಾನ ಕಾರ್ಯಕ್ರಮ,   ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ ಕೃಪಾಶೀರ್ವಾದಗಳೊಂದಿಗೆ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ 72ನೇ ಪೀಠಾಧಿಪತಿಗಳಾದ ಜಗದ್ಗುರು ಡಾ.…

ಒಕ್ಕಲಿಗ ಹಾಗೂ ಅದರ ಉಪಜಾತಿಗಳಿಗೆ ಶೇ. 12ರಷ್ಟು ಮೀಸಲಾತಿ ನೀಡುವಂತೆ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಡಾ. ರೇಣುಕಾ ಪ್ರಸಾದ್ ಕೆ.ವಿ ಒತ್ತಾಯ
ರಾಜ್ಯ

ಒಕ್ಕಲಿಗ ಹಾಗೂ ಅದರ ಉಪಜಾತಿಗಳಿಗೆ ಶೇ. 12ರಷ್ಟು ಮೀಸಲಾತಿ ನೀಡುವಂತೆ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಡಾ. ರೇಣುಕಾ ಪ್ರಸಾದ್ ಕೆ.ವಿ ಒತ್ತಾಯ

ಬೆಂಗಳೂರು: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಬೆಂಗಳೂರು ಇವರು ಹಿಂದುಳಿದ ವರ್ಗಗಳ ವಿವಿಧ ಜಾತಿ ಜನಾಂಗಗಳಿಂದ ಬಂದಿರುವ ಮನವಿಗಳ ಕುರಿತು ಬಹಿರಂಗ ವಿಚಾರಣೆ ಸಂದರ್ಭದಲ್ಲಿ ಸರಕಾರದ ಮೀಸಲಾತಿ ನೀತಿಯಂತೆ ಒಕ್ಕಲಿಗ ಹಾಗೂ ಅದರ ಉಪಜಾತಿಗಳಿಗೆ ಶೇ. 12ರಷ್ಟು ಮೀಸಲಾತಿ ನೀಡುವಂತೆಕರ್ನಾಟಕ ರಾಜ್ಯ ಒಕ್ಕಲಿಗ ಸಂಘದ ಉಪಾಧ್ಯಕ್ಷರಾದ ಡಾ.…

ಚಾಲಕನ ನಿಯಂತ್ರಣ ತಪ್ಪಿ ನದಿಗೆ ಉರುಳಿದ ಅಟೋ ರಿಕ್ಷಾ : ಮಹಿಳೆ ಸ್ಥಳದಲ್ಲೇ ಸಾವು‌, ಇಬ್ಬರಿಗೆ ಗಾಯ.
ರಾಜ್ಯ

ಚಾಲಕನ ನಿಯಂತ್ರಣ ತಪ್ಪಿ ನದಿಗೆ ಉರುಳಿದ ಅಟೋ ರಿಕ್ಷಾ : ಮಹಿಳೆ ಸ್ಥಳದಲ್ಲೇ ಸಾವು‌, ಇಬ್ಬರಿಗೆ ಗಾಯ.

ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾವೊಂದು ನದಿಗೆ ಉರುಳಿ ಬಿದ್ದ ಪರಿಣಾಮ ಮಹಿಳೆಯೋರ್ವರು ಸಾವನ್ನಪ್ಪಿದ ಘಟನೆ ಮುಂಡಾಜೆ ಸಮೀಪ ನಡೆದಿದೆ.ಕಾಜೂರಿನಲ್ಲಿ ನಡೆಯುತ್ತಿದ್ದ ಉರೂಸ್ ಕಾರ್ಯಕ್ರಮಕ್ಕೆ ಕಕ್ಕಿಂಜೆಯಿಂದ ಅಟೋ ರಿಕ್ಷಾದಲ್ಲಿ ತೆರಳುತಿದ್ದಾಗ ಮುಂಡಾಜೆ ಬಳಿಯ ಕಾಪು ಚೆಡಾವು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಅಟೋ ರಿಕ್ಷಾ ನದಿಯ ಪ್ರಪಾತಕ್ಕೆ ಉರುಳಿಬಿದಿದ್ದು…

ಗ್ಯಾರೇಜ್ ನಲ್ಲಿ ಭಾರೀ ಅಗ್ನಿ ಅವಘಡ : ಹಲವು ವಾಹನಗಳು ಭಸ್ಮ.
ರಾಜ್ಯ

ಗ್ಯಾರೇಜ್ ನಲ್ಲಿ ಭಾರೀ ಅಗ್ನಿ ಅವಘಡ : ಹಲವು ವಾಹನಗಳು ಭಸ್ಮ.

ಮಂಗಳೂರು: ಗ್ಯಾರೇಜ್ ನಲ್ಲಿ ಭಾರೀ ಅಗ್ನಿ ಅವಘಡ ಉಂಟಾಗಿರುವ ಘಟನೆ ನಗರ ಹೊರವಲಯದ ಜಪ್ಪಿನಮೊಗರು ಬಳಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 66 ಬದಿಯಲ್ಲಿರುವ ವಾಹನ ದುರಸ್ಥಿ ಮಾಡುವ ಗ್ಯಾರೇಜ್ ಸಂಪೂರ್ಣ ಹೊತ್ತಿ ಉರಿಯುತ್ತಿದ್ದು ಹತ್ತಾರು ವಾಹನಗಳು ಬೆಂಕಿಗಾಹುತಿಯಾಗಿವೆ. ಸ್ಥಳಕ್ಕೆ ಅಗ್ನಿಶಾಮಕ ದಳ ವಾಹನಗಳು, ಪೊಲೀಸ್ ಅಧಿಕಾರಿಗಳು ಧಾವಿಸಿ ಬಂದಿದ್ದು…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI