ಕುಕ್ಕೆ ಸುಭ್ರಹ್ಮಣ್ಯ ಜಾತ್ರೆ ವೇಳೆ ವಾಹನ ಪಾರ್ಕಿಂಗ್‌ಗೆ ಸ್ಥಳ ನಿಗಧಿಪಡಿಸಿದ ಪೋಲಿಸ್ ಇಲಾಖೆ. “ಮಾರ್ಗಸೂಚಿ ಗಮನಿಸಿ”
ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಅಂಗವಾಗಿ ಸುಬ್ರಹ್ಮಣ್ಯ ದಲ್ಲಿ ಜಾತ್ರೋತ್ಸವದ ಪ್ರಧಾನ ದಿನಗಳಾದ ಪಂಚಮಿ ಮತ್ತು ಷಷ್ಠಿಯಂದು ವಾಹನ ನಿಲ್ದಾಣ ವ್ಯವಸ್ಥೆಯನ್ನು ಪ್ರತ್ಯೇಕವಾಗಿ ನಿಗದಿಪಡಿಸಲಾಗಿದೆ.ಉತ್ಸವಕ್ಕೆ ಆಗಮಿಸುವ ಭಕ್ತಾದಿಗಳಿಗೆ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ವಾಹನಗಳಿಗೆ ನ.28 ಮತ್ತು 29 ರಂದು…