ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಪ್ರಮುಖ ಆರೋಪಿಗಳು ಸೌದಿಯಲ್ಲಿ ಪತ್ತೆ : ಹಂತಕರನ್ನು ಬಂಧಿಸಲು ಎನ್ಐಎ ಮಾಸ್ಟರ್ ಪ್ಲ್ಯಾನ್.
ಮಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಪ್ರಮುಖ ಆರೋಪಿಗಳು ಸೌದಿ ಅರೇಬಿಯಾದಲ್ಲಿ ಕಾಣಿಸಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಕೆಲ ದಿನಗಳ ಹಿಂದೆ ರಾಷ್ಟ್ರೀಯ ತನಿಖಾ ಸಂಸ್ಥೆ ಸಲ್ಲಿಸಿದ್ದ ಚಾರ್ಜ್ಶೀಟ್ನಲ್ಲಿ ಅನೇಕ ವಿಚಾರಗಳನ್ನು ಪ್ರಸ್ತಾಪಿಸಲಾಗಿತ್ತು. ಸದ್ಯ ಇದೀಗ ಮೊಹಮ್ಮದ್ ಶರೀಫ್, ಕೆ.ಎ.ಮಸೂದ್ ಎಂಬ ಇಬ್ಬರು ಪ್ರಮುಖ…









