ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ – 74ನೇ ಗಣರಾಜ್ಯೋತ್ಸವ
ರಾಜ್ಯ

ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ – 74ನೇ ಗಣರಾಜ್ಯೋತ್ಸವ

ಸುಳ್ಯದ ಕೆ.ವಿ.ಜಿ. ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ 74ನೇ ವರ್ಷದ ಗಣರಾಜ್ಯ ದಿನಾಚರಣೆಯನ್ನು ವಿಜೃಂಭಣೆಯಿಂದ ಜನವರಿ 26ರಂದು ಆಚರಿಸಲಾಯಿತು. ಅಕಾಡೆಮಿ ಅಫ್ ಲಿಬರಲ್ ಎಜ್ಯುಕೇಶನ್ ಕುರುಂಜಿಭಾಗ್, ಸುಳ್ಯ ಇದರ ಅಧ್ಯಕ್ಷರಾದ ಡಾ.ಕೆ. ವಿ. ಚಿದಾನಂದ ಧ್ವಜಾರೋಹಣವನ್ನು ನೆರವೇರಿಸಿ ಗಣರಾಜ್ಯೋತ್ಸವದ ಸಂದೇಶ ಸಾರಿದರು. ಕಾರ್ಯಕ್ರಮದಲ್ಲಿ ಅಕಾಡೆಮಿ ಆಫ್ ಲಿಬರಲ್…

ಎಸ್‌ ಎಂ ಕೃಷ್ಣ, ಎಸ್ ಎಲ್ ಭೈರಪ್ಪ, ಹಾಗೂ ಸುಧಾ ಮೂರ್ತಿ ಸೇರಿ ರಾಜ್ಯದ 8 ಮಂದಿಗೆ ಪದ್ಮ ಪ್ರಶಸ್ತಿ ಪ್ರಕಟ.
ರಾಜ್ಯ

ಎಸ್‌ ಎಂ ಕೃಷ್ಣ, ಎಸ್ ಎಲ್ ಭೈರಪ್ಪ, ಹಾಗೂ ಸುಧಾ ಮೂರ್ತಿ ಸೇರಿ ರಾಜ್ಯದ 8 ಮಂದಿಗೆ ಪದ್ಮ ಪ್ರಶಸ್ತಿ ಪ್ರಕಟ.

ನವದೆಹಲಿ, ಜ 26: 2023 ನೇ ಹಾಗೂ 74 ನೇ ಗಣರಾಜ್ಯೋತ್ಸವ ಸಂಭ್ರಮದಲ್ಲಿ ರಾಜ್ಯದ 8 ಮಂದಿಗೆ ಪದ್ಮ ಪ್ರಶಸ್ತಿ ಗೌರವ ಲಭಿಸಿದೆ. ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಾದ ‘ಪದ್ಮ, ಪದ್ಮಶ್ರೀ ಮತ್ತು ಪದ್ಮವಿಭೂಷಣ ಪ್ರಶಸ್ತಿ’ ಪಟ್ಟಿ ಬಿಡುಗಡೆ ಮಾಡಲಾಗಿದೆ. 2023 ನೇ ಸಾಲಿನ ಹಾಗೂ 74 ನೇ…

ಆದಿ ಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ 78ನೇ ಜಯಂತ್ಯೋತ್ಸವ  ಪ್ರಯುಕ್ತ ಮಹಿಳಾ ಸಮಾವೇಶ.
ರಾಜ್ಯ

ಆದಿ ಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ 78ನೇ ಜಯಂತ್ಯೋತ್ಸವ ಪ್ರಯುಕ್ತ ಮಹಿಳಾ ಸಮಾವೇಶ.

ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ಪರಮಪೂಜ್ಯ ಜಗದ್ಗುರು ಪದ್ಮಭೂಷಣ ಪುರಸ್ಕೃತ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ 78ನೇ ಜಯಂತ್ಯುತ್ಸವ ಹಾಗೂ 10ನೇ ವರ್ಷದ ಸಂಸ್ಮರಣಾ ಮಹೋತ್ಸವ ಪ್ರಯುಕ್ತ ಆಯೋಜಿಸಲಾಗಿದ್ದ ಚುಂಚಾದ್ರಿ ಮಹಿಳಾ ಸಮಾವೇಶ ಹಮ್ಮಿಕೊಳ್ಳಲಾಗಿತ್ತು, ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವೆಯಾದ ಶೋಭ ಕರಂದ್ಲಾಜೆ…

ಪೇಸ್ ಬುಕ್ ನಲ್ಲಿದ್ದ ಯುವತಿಯರ ಫೋಟೋಗಳನ್ನು, ವೇಶ್ಯಾವಾಟಿಕೆಗೆ ಬಳಕೆ: ಆರು ಮಂದಿ ಆರೋಪಿಗಳ ಬಂಧನ.
ರಾಜ್ಯ

ಪೇಸ್ ಬುಕ್ ನಲ್ಲಿದ್ದ ಯುವತಿಯರ ಫೋಟೋಗಳನ್ನು, ವೇಶ್ಯಾವಾಟಿಕೆಗೆ ಬಳಕೆ: ಆರು ಮಂದಿ ಆರೋಪಿಗಳ ಬಂಧನ.

ಸಾಮಾಜಿಕ ಜಾಲತಾಣ ಫೇಸ್ಬುಕ್, ಟ್ವಿಟರ್ ಹಾಗೂ ಇತರೆ ತಾಣಗಳಲ್ಲಿ ದೊರೆಯುವ ಯುವತಿಯ ಫೋಟೋಗಳನ್ನು ಕದ್ದು ಲೊಕ್ಯಾಂಟೋ ಎಂಬ ಡೇಟಿಂಗ್ ವೆಬ್ಸೈ ಟ್‌ನಲ್ಲಿ ನಕಲಿ ಪ್ರೊಫೈಲ್ ಸಿದ್ಧಪಡಿಸಿ ಗ್ರಾಹಕರಿಗೆ ವಂಚಿಸಿ, ಅಕ್ರಮವಾಗಿ ಹಣ ಗಳಿಸುತ್ತಿದ್ದ ಆರು ಮಂದಿಯನ್ನು ಸುದ್ದುಗುಂಟೆ ಪಾಳ್ಯ ಠಾಣೆ ಪೊಲೀಸರು ಬಂಧಿಸಿದ್ದಾರೆ.ಸ್ಥಳೀಯ ನಿವಾಸಿಗಳಾದ ಮಂಜುನಾಥ್ಅಲಿಯಾಸ್ ಸಂಜು, ಮಲ್ಲಿಕಾರ್ಜುನಯ್ಯ…

ಪುತ್ತೂರು ಯುವತಿಯ ಇರಿದು ಕೊಲೆ ಪ್ರಕರಣ: ಆರೋಪಿ ಸುಳ್ಯ ಮೂಲದವ…? ಕನಕಮಜಲು ಯುವಕನ ಮೇಲೆ ಮನೆಯವರ ಶಂಕೆ. ಪ್ರಕರಣ ದಾಖಲು..
ರಾಜ್ಯ

ಪುತ್ತೂರು ಯುವತಿಯ ಇರಿದು ಕೊಲೆ ಪ್ರಕರಣ: ಆರೋಪಿ ಸುಳ್ಯ ಮೂಲದವ…? ಕನಕಮಜಲು ಯುವಕನ ಮೇಲೆ ಮನೆಯವರ ಶಂಕೆ. ಪ್ರಕರಣ ದಾಖಲು..

ಪುತ್ತೂರು: ಮುಂಡೂರು ಕಂಪದ ದಿ.ಗುರುವ ಎಂಬವರ ಪುತ್ರಿ ಜಯಶ್ರೀ ಎಂಬಾಕೆಯನ್ನು ಜ.17ರಂದು ಚೂರಿಯಿಂದ ಕೊಲೆಮಾಡಿರುವುದು ಸುಳ್ಯ ತಾಲೂಕಿನ ಕನಕಮಜಲಿನ ಉಮೇಶ ಎಂಬಾತನ ಕೃತ್ಯ ಎಂದು ಶಂಕೆ ವ್ಯಕ್ತವಾಗಿದ್ದು ಸಾವಿಗೀಡಾದ ಯುವತಿ ಮನೆಯವರು ಉಮೇಶ್ ಕನಕಮಜಲು ವಿರುದ್ದ ಸಂಶಯ ವ್ಯಕ್ತ ಪಡಿಸಿ ದೂರು ನೀಡಿದ್ದು ಪೊಲೀಸರು ಮಾಹಿತಿ ಸಂಗ್ರಹಿಸಿದ್ದು ತನಿಖೆ…

ವಿವೇಕಾನಂದರ ಜನ್ಮದಿನಾಚರಣೆಯ ಅಂಗವಾಗಿ ವಿವೇಕ ರಥ- ಯುವ ಪಥ- ಯುವ ಜಾಗೃತಿ ಜಾಥಾ.
ರಾಜ್ಯ

ವಿವೇಕಾನಂದರ ಜನ್ಮದಿನಾಚರಣೆಯ ಅಂಗವಾಗಿ ವಿವೇಕ ರಥ- ಯುವ ಪಥ- ಯುವ ಜಾಗೃತಿ ಜಾಥಾ.

ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆಯ ಅಂಗವಾಗಿ ನಡೆಯುವ ವಿವೇಕ ರಥ ಯುವ ಪಥ..ಯುವ ಜಾಗೃತಿ ಜಾಥಾಕ್ಕೆ ಜ17.ರಂದು ಸುಳ್ಯದ ಯುವಜನ ಸಂಯುಕ್ತ ಮಂಡಳಿಯಲ್ಲಿ ಸ್ವಾಗತ ನೀಡಲಾಯಿತು. ದ.ಕ.ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ತಾಲೂಕು ಪಂಚಾಯತ್, ದ.ಕ.ಜಿಲ್ಲಾ ಯುವಜ‌ನ ಒಕ್ಕೂಟ ಮತ್ತು ಯುವಜನ ಸಂಯುಕ್ತ ಮಂಡಳಿ ಸುಳ್ಯ ಇವರ…

ಗೂನಡ್ಕ-ಪೆರುಂಗೋಡಿ -ಪೇರಡ್ಕ ಬಾಗಗಳಿಗೆ ಸಂಪರ್ಕ ಕಲ್ಪಿಸುವ ಕಾಲು ದಾರಿ ಉದ್ಘಾಟನೆ.
ರಾಜ್ಯ

ಗೂನಡ್ಕ-ಪೆರುಂಗೋಡಿ -ಪೇರಡ್ಕ ಬಾಗಗಳಿಗೆ ಸಂಪರ್ಕ ಕಲ್ಪಿಸುವ ಕಾಲು ದಾರಿ ಉದ್ಘಾಟನೆ.

ಸಂಪಾಜೆ ಗ್ರಾಮ ಪಂಚಾಯತ್ ನೇತೃತ್ವದಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಗೂನಡ್ಕ-ಪೆರುಂಗೋಡಿ -ಪೇರಡ್ಕ ಬಾಗಗಳಿಗೆ ಸಂಪರ್ಕ ಕಲ್ಪಿಸುವ ಕಾಲು ದಾರಿಗೆ ಗೂನಡ್ಕ ಬಳಿ 3ಲಕ್ಷ ರೂಪಾಯಿ ವೆಚ್ಚದ ಕಾಲು ಸೇತುವೆ ಉದ್ಘಾಟನೆ ಕಾರ್ಯಕ್ರಮ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಿ. ಕೆ. ಹಮೀದ್ ಗೂನಡ್ಕ ಅಧ್ಯಕ್ಷತೆಯಲ್ಲಿ ನಡೆಯಿತು. ಉದ್ಘಾಟನೆಯನ್ನು ಸಂಪಾಜೆ ಕ್ರಷಿ…

ಪುತ್ತೂರಿನ ಮುಂಡೂರಿನಲ್ಲಿ ಯುವತಿಗೆ ಚೂರಿ ಇರಿದು ಕೊಲೆ.
ರಾಜ್ಯ

ಪುತ್ತೂರಿನ ಮುಂಡೂರಿನಲ್ಲಿ ಯುವತಿಗೆ ಚೂರಿ ಇರಿದು ಕೊಲೆ.

ಪುತ್ತೂರು: ವ್ಯಕ್ತಿಯೋರ್ವ ಯುವತಿಯೋರ್ವಳಿಗೆ ಚೂರಿ ಇರಿದ ಘಟನೆ ಮುಂಡೂರಿನಲ್ಲಿ ನಡೆದಿದೆ.ಮೃತ ಯುವತಿಯನ್ನು ಮುಂಡೂರು ಕಂಪ ನಿವಾಸಿದಿ.ಗುರುವಪ್ಪ ಮತ್ತು ದೇವಕಿ ದಂಪತಿಗಳ ಪುತ್ರಿ ಜಯಶ್ರೀ (23) ಎಂದು ಗುರುತಿಸಲಾಗಿದೆ. ವ್ಯಕ್ತಿಯೋರ್ವ ಯುವತಿಗೆ ಚೂರಿ ಇರಿದಿದ್ದು, ಯುವತಿಯನ್ನು ಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯೆ ಸಾವನ್ನಪ್ಪಿದ್ದಾಳೆ ಎನ್ನಲಾಗಿದೆ.ಯುವತಿಯ ಮೃತದೇಹವನ್ನು ಪುತ್ತೂರಿನ ಸರಕಾರಿಆಸ್ಪತ್ರೆಯಲ್ಲಿರಿಸಲಾಗಿದ್ದು, ಸಂಪ್ಯ…

ಅನಧಿಕೃತ ಮರಳುಗಾರಿಕೆಗೆ ಕಡಿವಾಣ ಹಾಕಿ : ಮರಳುಗಾರಿಕೆಗೆ ಅಧಿಕೃತ ಅನುಮತಿ ನೀಡಿ ಅನಿಲ್ ಪರಿವಾರಕಾನರಿಂದ ಸುಳ್ಯ ಶಾಸಕರ ಕಚೇರಿ ಎದುರು ಏಕಾಂಗಿ ಪ್ರತಿಭಟನೆ.
ರಾಜ್ಯ

ಅನಧಿಕೃತ ಮರಳುಗಾರಿಕೆಗೆ ಕಡಿವಾಣ ಹಾಕಿ : ಮರಳುಗಾರಿಕೆಗೆ ಅಧಿಕೃತ ಅನುಮತಿ ನೀಡಿ ಅನಿಲ್ ಪರಿವಾರಕಾನರಿಂದ ಸುಳ್ಯ ಶಾಸಕರ ಕಚೇರಿ ಎದುರು ಏಕಾಂಗಿ ಪ್ರತಿಭಟನೆ.

ಸುಳ್ಯ : ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಕೃಪಾಕಟಾಕ್ಷದಿಂದ ಅಕ್ರಮ ಮರಳುಗಾರಿಕೆ ಪಯಸ್ವಿನಿ ನದಿದಡದಲ್ಲಿ ನಡೆಯುತ್ತಿದೆ, ಇದರಿಂದ ಸರಕಾರಕ್ಕೆ ಬರತಕ್ಕ ರಾಜಧನ ತಲುಪದೆ ಸರಕಾರಕ್ಕೆ ನಷ್ಟವಾಗುತ್ತಿದೆ, ಅಕ್ರಮ ಮರಳುಗಾರಿಕೆ ನಡೆಸುವವರು ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಬೆಂಬಲದಲ್ಲಿ ಎಗ್ಗಿಲ್ಲದೆ ಮರಳುಗಾರಿಕೆ ನಡೆಸುತ್ತಿದ್ದಾರೆ.ಅಧಿಕಾರಿಗಳು ಕಾನೂನು ಗಳನ್ನು ತನ್ನ ಬತ್ತಳಿಕೆಯಲಿಟ್ಟು ಬೇಕಾದಾಗ ಬಡಪಾಯಿಗಳ ಮೇಲೆ…

ಕೇರಳದಲ್ಲಿ ಮತ್ತೆ ಮಾಸ್ಕ್ ಕಡ್ಡಾಯಗೊಳಿಸಿ ಆರೋಗ್ಯ ಇಲಾಖೆ ಆದೇಶ.
ರಾಜ್ಯ

ಕೇರಳದಲ್ಲಿ ಮತ್ತೆ ಮಾಸ್ಕ್ ಕಡ್ಡಾಯಗೊಳಿಸಿ ಆರೋಗ್ಯ ಇಲಾಖೆ ಆದೇಶ.

ಕಾಸರಗೋಡು: ಕೇರಳದಲ್ಲಿ ಮತ್ತೆ ಮಾಸ್ಕ್ಕಡ್ಡಾಯಗೊಳಿಸಿ ಆರೋಗ್ಯ ಇಲಾಖೆ ಆದೇಶಹೊರಡಿಸಿದೆ. ಸಾರ್ವಜನಿಕ ಸ್ಥಳ, ಬಸ್, ವಾಹನಗಳಲ್ಲಿಸಂಚರಿಸುವ ಸಮಯ, ಮಳಿಗೆಗಳು, ಕೆಲಸ ನಿರ್ವಹಿಸುವಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಆದೇಶದಲ್ಲಿ ತಿಳಿಸಲಾಗಿದೆ.ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಸುರಕ್ಷಿತ ಅಂತರಕಾಯ್ದುಕೊಳ್ಳಬೇಕು ಎಂದು ಆದೇಶದಲ್ಲಿ ತಿಳಿಸಿದೆ.ಕೋವಿಡ್ ನ ಹೊಸ ರೂಪಾಂತರಿ ಪತ್ತೆಯಾದಹಿನ್ನಲೆಯಲ್ಲಿ ಕೇರಳದಲ್ಲಿ ಕಟ್ಟುನಿಟ್ಟಿನ ನಿರ್ದೇಶನಗಳನ್ನು ಜಾರಿಗೆ ತರಲಾಗಿದೆ.ಮುಂಜಾಗ್ರತಾ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI