ಮಂಗಳೂರು:ಬೋಳೂರು ಮಠದಕಣಿ ಬಳಿ ಸರಗಳ್ಳತನ….!!
ಮಂಗಳೂರು ಫೆಬ್ರವರಿ 09: ಸರಗಳ್ಳರು ಮಹಿಳೆಯೊಬ್ಬರ ಚಿನ್ನದ ಸರ ಕಸಿದು ಪರಾರಿಯಾದ ಘಟನೆ ಬೋಳೂರು ಮಠದ ಕಣಿಯಲ್ಲಿನ ರಸ್ತೆಯಲ್ಲಿ ನಡೆದಿದೆ.ಇಂದು ಮಧ್ಯಾಹ್ನದ ಸಮಯ ಈ ಘಟನೆ ನಡೆದಿದ್ದು, ಮಹಿಳೆ ಬೋಳೂರು ಮಠದ ಕಣಿಯಲ್ಲಿನ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಬೈಕ್ ನಲ್ಲಿ ಬಂದ ಅಪರಿಚಿತ ವ್ಯಕ್ತಿ ಅವರ ಕುತ್ತಿಗೆಗೆ ಕೈಹಾಕಿ…










