ಜ.22 ಪುತ್ತೂರಿನಲ್ಲಿಆದಿಚುಂಚನಗಿರಿ ಕ್ಷೇತ್ರದ ಭೈರವೈಕ್ಯ ಪರಮಪೂಜ್ಯ ಜಗದ್ಗುರು ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿಗಳ 78 ನೇ ಜಯಂತ್ಯೋತ್ಸವ ಸಂಸ್ಮರಣ ಕಾರ್ಯಕ್ರಮ.
ಆದಿಚುಂಚನಗಿರಿ ಕ್ಷೇತ್ರದ ಭೈರವೈಕ್ಯ ಪರಮಪೂಜ್ಯ ಜಗದ್ಗುರು ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿಗಳ 78 ನೇ ಜಯಂತ್ಯೋತ್ಸವ ಸಂಸ್ಮರಣ ಕಾರ್ಯಕ್ರಮ ಜ.22 ರಂದು ಪುತ್ತೂರಿ ಮಹಾಲಿಂಗೇಶ್ವರ ಗದ್ದೆಯಲ್ಲಿ ನಡೆಯಲಿದ್ದು ಈ ಸ್ಮರಣೀಯ ಕಾರ್ಯಕ್ರಮದಲ್ಲಿ 75000 ಜನ ಸೇರುವ ನಿರೀಕ್ಷೆ ಇದ್ದು ಸುಳ್ಯದಿಂದ 15 ರಿಂದ20 ಸಾವಿರದ ವರೆಗೆ ಸಮುದಾಯ ಭಾಂಧವರು ಮತ್ತು…









