ವಿವೇಕಾನಂದರ ಜನ್ಮದಿನಾಚರಣೆಯ ಅಂಗವಾಗಿ ವಿವೇಕ ರಥ- ಯುವ ಪಥ- ಯುವ ಜಾಗೃತಿ ಜಾಥಾ.
ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆಯ ಅಂಗವಾಗಿ ನಡೆಯುವ ವಿವೇಕ ರಥ ಯುವ ಪಥ..ಯುವ ಜಾಗೃತಿ ಜಾಥಾಕ್ಕೆ ಜ17.ರಂದು ಸುಳ್ಯದ ಯುವಜನ ಸಂಯುಕ್ತ ಮಂಡಳಿಯಲ್ಲಿ ಸ್ವಾಗತ ನೀಡಲಾಯಿತು. ದ.ಕ.ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ತಾಲೂಕು ಪಂಚಾಯತ್, ದ.ಕ.ಜಿಲ್ಲಾ ಯುವಜನ ಒಕ್ಕೂಟ ಮತ್ತು ಯುವಜನ ಸಂಯುಕ್ತ ಮಂಡಳಿ ಸುಳ್ಯ ಇವರ…










