ಜ.21-22 ರಂದು ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಶತ ಸಂಭ್ರಮ: ಮೆರವಣಿಗೆ-ಸನ್ಮಾನ- ವೈವಿದ್ಯಮಯ ಸಾಂಸ್ಕೃತಿಕ ಕಲರವ.
ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಶತಸಂಭ್ರಮ ಕಾರ್ಯಕ್ರಮ ಜ. 21 ಮತ್ತು 22ರಂದುಅದ್ದೂರಿಯಾಗಿ ನಡೆಯಲಿದ್ದು, ಕಾರ್ಯಕ್ರಮದಲ್ಲಿ ಮೆರವಣಿಗೆ ಹಲವು ಸಾಧಕರಿಗೆ ಸನ್ಮಾನ ಹಾಗೂ ಹಲವು ಮನೋರಂಜನೆ ಕಾರ್ಯಕ್ರಮ ನಡೆಯಲಿದೆ ಎಂದು ಸಂಪಾಜೆ ಸೊಸೈಟಿ ಅಧ್ಯಕ್ಷ ಸೋಮಶೇಖರ ಕೊಯಿಂಗಾಜೆ ತಿಳಿಸಿದ್ದಾರೆ. ಅವರು ಇಂದು ಸುಳ್ಯದ ಪ್ರೆಸ್‌ಕ್ಲಬ್‌ನಲ್ಲಿ ಪತ್ರಿಕಾಗೋಷ್ಠಿ ನಡೆಸಿ…










