ಮಾಣಿ–ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ – ಮಹಿಳೆ ಸಾವು, ಇಬ್ಬರಿಗೆ ಗಂಭೀರ ಗಾಯ
ಅಪರಾಧ ರಾಜ್ಯ

ಮಾಣಿ–ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ – ಮಹಿಳೆ ಸಾವು, ಇಬ್ಬರಿಗೆ ಗಂಭೀರ ಗಾಯ

ಬುಧವಾರ (ಸೆಪ್ಟೆಂಬರ್ 3) ಬೆಳಗ್ಗೆ ಮಣಿ–ಮೈಸೂರು ರಾಷ್ಟ್ರೀಯ ಹೆದ್ದಾರಿಯ ಸಂಪಾಜೆ ಸಮೀಪದ ಕಲ್ಲುಗುಂಡಿ - ಕಡೆಪಾಲ ಬಳಿ ಕಾರು ಮತ್ತು ಟ್ಯಾಂಕರ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ಶೋಭಾ ಎಂಬ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು…

ಧರ್ಮಸ್ಥಳ ಬುರುಡೆ ಪ್ರಕರಣ ಚಿನ್ನ ಮತ್ತೆ 3 ದಿನ ಎಸ್ ಐ ಟಿ ಕಸ್ಟಡಿಗೆ
ಅಪರಾಧ ರಾಜ್ಯ

ಧರ್ಮಸ್ಥಳ ಬುರುಡೆ ಪ್ರಕರಣ ಚಿನ್ನ ಮತ್ತೆ 3 ದಿನ ಎಸ್ ಐ ಟಿ ಕಸ್ಟಡಿಗೆ

ಧರ್ಮಸ್ಥಳ ಬುರುಡೆ ಪ್ರಕರಣ ಸಂಭಂದಿಸಿದಂತೆ ಮೊದಲು ಸಾಕ್ಷಿದಾರನಾಗಿ ಬಂದಿದ್ದ ಚಿನ್ನ ನಂತರ ಎಸ್ ಐ ಟಿ ವಿಚಾರಣೆಗೆ ತನ್ನ ವಶಕ್ಕೆ 10 ದಿನಗಳ ಕಾಲ ಪಡೆದಿತ್ತು. 10 ದಿನ ಇಂದಿಗೆ ಮುಕ್ತಾಯವಾದ ಹಿನ್ನಲೆಯಲ್ಲಿ ಎಸ್ ಐ ಟಿ ಚಿನ್ನನನ್ನು ಮತ್ತೆ ಇಂದು ಕೋರ್ಟ್ ಗೆ ಹಾಜರು ಪಡಿಸಿ ಮೂರು…

ಧರ್ಮಸ್ಥಳ ಸೌಜನ್ಯ ತಾಯಿ ಕುಸುಮಾವತಿ ಮನೆ ಇಡಿ ರೈಡ್ ಮಾಡಬೇಕು – ಉದಯ್ ಜೈನ್
ಅಪರಾಧ ರಾಜ್ಯ

ಧರ್ಮಸ್ಥಳ ಸೌಜನ್ಯ ತಾಯಿ ಕುಸುಮಾವತಿ ಮನೆ ಇಡಿ ರೈಡ್ ಮಾಡಬೇಕು – ಉದಯ್ ಜೈನ್

ಧರ್ಮಸ್ಥಳ ಪ್ರಕರಣ ಒಂದೊಂದು ದಿನ ಒಂದೊಂದು ವಿಷಯಕ್ಕೆ ಸುದ್ದಿಯಲ್ಲಿದೆ. ಇವತ್ತು ಎಸ್ ಐ ಟಿ ವಿಚಾರಣೆಗೆ ಆಗಮಿಸಿದ ಸೌಜನ್ಯ ಹತ್ಯೆ ಪ್ರಕರಣದಲ್ಲಿ ಕುಟುಂಬದವರಿಂದ ಆರೋಪಿತ ವ್ಯಕ್ತಿಗಳಲ್ಲಿ ಒಬ್ಬರಾದ ಉದಯ್ ಜೈನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ವಿಷಯದ ಬಗ್ಗೆ ಮಾಧ್ಯಮಕ್ಕೆ ತಿಳಿಸಿದ್ದಾರೆ. ಸೌಜನ್ಯ ಪ್ರಕರಣದಲ್ಲಿ ನಮ್ಮನ್ನು ಸುಮ್ಮನೆ ಸಿಲುಕಿಸಿ ನಮ್ಮನ್ನು…

ಹುಬ್ಬಳ್ಳಿಯ ನೇಹಾ ಹಿರೇಮಠ ಹತ್ಯೆ ಆರೋಪಿ ಫಯಾಜ್ ಜಾಮೀನು ಅರ್ಜಿ ವಜಾಗೊಳಿಸಿದ ಧಾರವಾಡ ಹೈಕೋರ್ಟ್
ಅಪರಾಧ ರಾಜ್ಯ

ಹುಬ್ಬಳ್ಳಿಯ ನೇಹಾ ಹಿರೇಮಠ ಹತ್ಯೆ ಆರೋಪಿ ಫಯಾಜ್ ಜಾಮೀನು ಅರ್ಜಿ ವಜಾಗೊಳಿಸಿದ ಧಾರವಾಡ ಹೈಕೋರ್ಟ್

ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ನೇಹಾ ಹಿರೇಮಠ ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಫಯಾಜ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಧಾರವಾಡ ಹೈಕೋರ್ಟ್ ತಿರಸ್ಕರಿಸಿದೆ. ಸುಮಾರು ಒಂದೂವರೆ ವರ್ಷಗಳಿಂದ ಧಾರವಾಡ ಕಾರಾಗೃಹದಲ್ಲಿರುವ ಫಯಾಜ್ ಪರ ವಕೀಲರು ಬಂಧನ ಪ್ರಕ್ರಿಯೆಯಲ್ಲಿನ ಲೋಪಗಳು ಹಾಗೂ ಸಾಕ್ಷ್ಯಾಧಾರಗಳ ಕೊರತೆಯನ್ನು ಉಲ್ಲೇಖಿಸಿ ಜಾಮೀನು ನೀಡುವಂತೆ ಮನವಿ ಮಾಡಿದ್ದರು. ಇದಲ್ಲದೆ,…

🚫 ಬಿಸಿಲೆ ಘಾಟ್‌ನಲ್ಲಿ ಭೂಕುಸಿತ – ಸಂಚಾರ ಸಂಪೂರ್ಣ ಸ್ಥಗಿತ
ರಾಜ್ಯ ರಾಷ್ಟ್ರೀಯ

🚫 ಬಿಸಿಲೆ ಘಾಟ್‌ನಲ್ಲಿ ಭೂಕುಸಿತ – ಸಂಚಾರ ಸಂಪೂರ್ಣ ಸ್ಥಗಿತ

ಪಶ್ಚಿಮ ಘಟ್ಟ ಪ್ರದೇಶದಲ್ಲಿ ನಿರಂತರ ಮಳೆ ಮುಂದುವರಿಯುತ್ತಿದ್ದು, ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಬಿಸಿಲೆ ಘಾಟ್‌ನಲ್ಲಿ ಭೂಕುಸಿತ ಸಂಭವಿಸಿದೆ. ರಾಜ್ಯ ಹೆದ್ದಾರಿ 85ರ ಅಡ್ಡಹೊಳೆ ಸಮೀಪ ರಸ್ತೆಗೆ ಭಾರೀ ಪ್ರಮಾಣದ ಮಣ್ಣು ಕುಸಿದಿದೆ. ಗುಡ್ಡ ಕುಸಿತದಿಂದಾಗಿ ರಸ್ತೆ ಸಂಪೂರ್ಣ ಮುಚ್ಚಲ್ಪಟ್ಟಿದ್ದು, ವಾಹನ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿದೆ.

ಸೌಜನ್ಯ ಪ್ರಕರಣ: ಉದಯ್ ಕುಮಾರ್ ಜೈನ್‌ರನ್ನು ವಿಚಾರಣೆಗೆ ಕರೆದ ಎಸ್ಐಟಿ – ಪ್ರಕರಣ ಪುನಃ ತೆರೆಯುವ ಸೂಚನೆ?
ಅಪರಾಧ ರಾಜ್ಯ ರಾಷ್ಟ್ರೀಯ

ಸೌಜನ್ಯ ಪ್ರಕರಣ: ಉದಯ್ ಕುಮಾರ್ ಜೈನ್‌ರನ್ನು ವಿಚಾರಣೆಗೆ ಕರೆದ ಎಸ್ಐಟಿ – ಪ್ರಕರಣ ಪುನಃ ತೆರೆಯುವ ಸೂಚನೆ?

ಸೌಜನ್ಯ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದಲ್ಲಿ ಹೊಸ ತಿರುವು ಕಂಡು ಬಂದಿದೆ. ಪ್ರಕರಣವನ್ನು ಪುನಃ ತೆರೆಯುವ ಪ್ರಕ್ರಿಯೆಯ ಮುನ್ಸೂಚನೆ ಕಾಣುತ್ತಿದೆ, ವಿಶೇಷ ತನಿಖಾ ತಂಡ (SIT) ಧರ್ಮಸ್ಥಳದ ಉದಯ್ ಕುಮಾರ್ ಜೈನ್ ವಿಚಾರಣೆಗೆ ಕರೆದಿದ್ದಾರೆ.ಅದರಂತೆ ಇಂದು ಅವರು ಎಸ್ಐಟಿ ಕಚೇರಿಗೆ ಆಗಮಿಸಿದ್ದಾರೆ. ಇನ್ನು ಉಳಿದ ಇಬ್ಬರು ಆರೋಪಿತ ವ್ಯಕ್ತಿಗಳು…

ಜೈಲಿನಲ್ಲಿ ಕನಿಷ್ಠ ಸೌಲಭ್ಯ ಇಲ್ಲ: ನಟ ದರ್ಶನ್ ಪರ ವಕೀಲರ ದೂರು- ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲು ಸರ್ಕಾರದ ಮನವಿ
ಅಪರಾಧ ಮನೋರಂಜನೆ ರಾಜ್ಯ

ಜೈಲಿನಲ್ಲಿ ಕನಿಷ್ಠ ಸೌಲಭ್ಯ ಇಲ್ಲ: ನಟ ದರ್ಶನ್ ಪರ ವಕೀಲರ ದೂರು- ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲು ಸರ್ಕಾರದ ಮನವಿ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿ ಇರುವ ನಟ ದರ್ಶನ್‌ಗೆ ಜೈಲಿನಲ್ಲಿ ಹಾಸಿಗೆ, ತಲೆದಿಂಬು, ಹೊದಿಕೆ ಸೇರಿದಂತೆ ಕನಿಷ್ಠ ಸೌಲಭ್ಯಗಳನ್ನು ಒದಗಿಸಲಾಗುತ್ತಿಲ್ಲ ಎಂಬ ಗಂಭೀರ ದೂರು ಹೊರಬಿದ್ದಿದೆ. ದರ್ಶನ್‌ ಪರ ವಕೀಲರು ಮಂಗಳವಾರ ಬೆಂಗಳೂರಿನ 64ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್…

ಸುಳ್ಯದಿಂದ ಮಂಗಳೂರು ಕುದ್ರೋಳಿ ಶ್ರೀ ಭಗವತೀ ಕ್ಷೇತ್ರಕ್ಕೆ ಧ್ವಜಸ್ತಂಭದ ನೂತನ ಮರ
ಧಾರ್ಮಿಕ ರಾಜ್ಯ

ಸುಳ್ಯದಿಂದ ಮಂಗಳೂರು ಕುದ್ರೋಳಿ ಶ್ರೀ ಭಗವತೀ ಕ್ಷೇತ್ರಕ್ಕೆ ಧ್ವಜಸ್ತಂಭದ ನೂತನ ಮರ

ಸುಳ್ಯದ ಉಬರಡ್ಕದಿಂದ ಕುದ್ರೋಳಿ ಶ್ರೀ ಭಗವತೀ ಕ್ಷೇತ್ರಕ್ಕೆ ಧ್ವಜಸ್ತಂಭದ ನೂತನ ಮರವನ್ನು ಶೋಭಾಯಾತ್ರೆಯ ಮೂಲಕ ತರಲಾಗುತ್ತಿದೆ. ಸೆಪ್ಟೆಂಬರ್ 4, 2025ರ ಗುರುವಾರ ಈ ಧಾರ್ಮಿಕ ಹಾಗೂ ಭಕ್ತಿಪೂರ್ಣ ಕಾರ್ಯಕ್ರಮ ಜರುಗಲಿದೆ. ನಗರದ ಹೃದಯ ಭಾಗವಾದ ಕೊಡಿಯಾಲ್ ಬೈಲ್‌ನಲ್ಲಿರುವ ಕುದ್ರೋಳಿ ಶ್ರೀ ಭಗವತೀ ಕ್ಷೇತ್ರವು ಸುಮಾರು ಹತ್ತು ಶತಮಾನಗಳಿಗೂ ಹೆಚ್ಚು…

ಪವಿತ್ರಾ ಗೌಡ ಜಾಮೀನು ಅರ್ಜಿ ವಜಾ – ದರ್ಶನ್ ಬಳ್ಳಾರಿ ಜೈಲುಗೆ ಶಿಫ್ಟ್ ಸಾಧ್ಯತೆ
ಅಪರಾಧ ರಾಜ್ಯ

ಪವಿತ್ರಾ ಗೌಡ ಜಾಮೀನು ಅರ್ಜಿ ವಜಾ – ದರ್ಶನ್ ಬಳ್ಳಾರಿ ಜೈಲುಗೆ ಶಿಫ್ಟ್ ಸಾಧ್ಯತೆ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಪವಿತ್ರಾ ಗೌಡಗೆ ಮತ್ತೆ ಹಿನ್ನಡೆಯಾಗಿದೆ. ಜಾಮೀನಿಗಾಗಿ ಸಲ್ಲಿಸಿದ್ದ ಅರ್ಜಿಯನ್ನು 57ನೇ ಸೆಷನ್ಸ್ ಕೋರ್ಟ್ ತಿರಸ್ಕರಿಸಿದೆ. ಈ ಮೊದಲು ಸುಪ್ರೀಂ ಕೋರ್ಟ್ ಕೂಡಾ ಪವಿತ್ರಾ ಗೌಡ ಬೇಲ್ ಅರ್ಜಿಯನ್ನು ವಜಾಗೊಳಿಸಿತ್ತು. ಸರ್ಕಾರಿ ವಕೀಲರು ಯಾವುದೇ ಕಾರಣಕ್ಕೂ ಬೇಲ್ ನೀಡಬಾರದು ಎಂದು ವಾದಿಸಿದ್ದರು. ಇನ್ನೊಂದೆಡೆ, ನಟ…

ಡಾ. ವಿಷ್ಣುವರ್ಧನ್‌ಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡುವಂತೆ ಮನವಿ
ಮನೋರಂಜನೆ ರಾಜ್ಯ

ಡಾ. ವಿಷ್ಣುವರ್ಧನ್‌ಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡುವಂತೆ ಮನವಿ

ಬೆಂಗಳೂರು: ಕನ್ನಡ ಚಿತ್ರರಂಗದ ದಿಗ್ಗಜ ನಟ ಡಾ. ವಿಷ್ಣುವರ್ಧನ್ ಅವರಿಗೆ ಮರಣೋತ್ತರವಾಗಿ 'ಕರ್ನಾಟಕ ರತ್ನ' ಪ್ರಶಸ್ತಿ ನೀಡಬೇಕೆಂದು ಹಿರಿಯ ನಟಿಯರಾದ ಜಯಮಾಲಾ, ಶ್ರುತಿ ಮತ್ತು ಮಾಳವಿಕಾ ಅವಿನಾಶ್ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು. ಹತ್ತೊಂಬತ್ತು ನಾಲ್ಕು ದಶಕಗಳ ಕಾಲ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿ 220ಕ್ಕೂ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI