ಶಿರಾಡಿ ಘಾಟ್ ಚತುಷ್ಪಥ ರಸ್ತೆ ನಿರ್ಮಾಣಕ್ಕೆ ರೂ.1976 ಕೋಟಿ ಬಿಡ್ ಆಹ್ವಾನ: ನಿತಿನ್ ಗಡ್ಕರಿ
ಶಿರಾಡಿ ಘಾಟ್ ವಿಭಾಗದ ಮಾರನಹಳ್ಳಿ ಅಡ್ಡಹೊಳೆ ನಡುವೆ ಚತುಷ್ಪಥ ರಸ್ತೆ ನಿರ್ಮಾಣಕ್ಕೆ ಸುಮಾರು ರೂ. 1976 ಕೋಟಿ ಮೊತ್ತದ ಬಿಡ್ ನ್ನು ಆಹ್ವಾನಿಸಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ದಕ್ಷಿಣ ಕನ್ನಡ ಸಂಸದ ಶ್ರೀ ನಳಿನ್ ಕುಮಾರ್ ಕಟೀಲ್ ಇವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ. ಈ ಚತುಷ್ಪಥ ಕಾಮಗಾರಿ…









