ರೋಗಿಯನ್ನು ಕರೆದೊಯ್ಯುತ್ತಿದ್ದ ಆಂಬ್ಯುಲೆನ್ಸ್ ಹಾಗೂ ಪಿಕಪ್ ಡಿಕ್ಕಿ.ರೋಗಿ ಅಪಘಾತದ ಮೊದಲೇ ಮೃತ್ಯು….?
ಸುಳ್ಯ ಸರ್ಕಾರಿ ಆಸ್ಪತ್ರೆಯಿಂದ ರೋಗಿಯನ್ನು ಹೆಚ್ಚಿನಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಸಂದರ್ಭ ಅಡ್ಯಾರ್ ಕಣ್ಣೂರು ಬಳಿ ಆಂಬುಲೆನ್ಸ್ ವಾಹನ ಪಿಕಪ್‌ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದ ಘಟನೆ ಜನವರಿ 27 ರಂದು ನಡೆದಿದೆ.ಸುಳ್ಯದ ಆಲಟ್ಟಿ ಗ್ರಾಮದ ಎಲಿಕ್ಕಳ ನಿವಾಸಿ ಆನಂದ ಗೌಡ ಎಂಬುವವರನ್ನು ಶ್ವಾಸದ ಸಮಸ್ಯೆ ಕಾರಣ ಸುಳ್ಯ ಜ್ಯೋತಿ…









